ಡೆತ್‌ನೋಟು ಬರೆದಿಟ್ಟು, ಇಂಜಿನಿಯರ್ ಆತ್ಮಹತ್ಯೆ

Posted In : ಮಂಡ್ಯ, ರಾಜ್ಯ

ಮಂಡ್ಯ: ಡೆತ್‌ನೋಟು ಬರೆದಿಟ್ಟು, ಇಂಜಿನಿಯರ್‌ನೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಜಿಲ್ಲೆಯ ಪಾಂಡವಪುರ ರೈಲ್ವೆ ನಿಲ್ದಾಣದ ನೆಲಮನೆ ಗೇಟ್ ಬಳಿ ಘಟನೆ ನಡೆ ದಿದೆ. ಹಾರೋಹಳ್ಳಿ ಗ್ರಾಮದ ಎಚ್.ಪಿ.ರಾಜು(28) ಮೃತರು. ಬೆಂಗಳೂರಿನ ಖಾಸಗಿ ಕಂಪನಿಯ ಉದ್ಯೋಗಿ.

ಮೃತನ ಶವ ಪಾಂಡವಪುರ ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆಸ್ಪತ್ರೆಗೆ ಸಂಸದ ಸಿ.ಎಸ್.ಪುಟ್ಟರಾಜು, ಶಾಸಕ ಪುಟ್ಟಣ್ಣಯ್ಯ ಭೇಟಿ ನೀಡಿ ದ್ದರು. ಮಂಡ್ಯ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

sixteen − ten =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top