About Us Advertise with us Be a Reporter E-Paper

Breaking Newsಕ್ರೀಡೆಪ್ರಚಲಿತ

ಟಿ-20: ಭಾರತ 2ನೇ ಸ್ಥಾನ

ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ಸೋಮವಾರ ಬಿಡುಗಡೆ ಮಾಡಿದ ಟಿ-20 ರ‍್ಯಾಂಕಿಂಗ್‌ನಲ್ಲಿ ಭಾರತ 126 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಪಾಕಿಸ್ತಾನ(138) ಮೊದಲ ಸ್ಥಾನದಲ್ಲಿದೆ.

ಭಾನುವಾರ ವೆಸ್ಟ್ ಇಂಡೀಸ್ ಎದುರಿನ ಅಂತಿಮ ಚುಟಕು ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ತೋರುವ ಮೂಲಕ ಗೆಲುವು ಸಾಧಿಸಿ 3-0 ಅಂತರದಿಂದ ಸರಣಿ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಬೌಲಿಂಗ್‌ನಲ್ಲಿ ಕುಲ್‌ದೀಪ್ ಯಾದವ್ ಉತ್ತಮ ಆಟವಾಡುವ ಮೂಲಕ 23 ಸ್ಥಾನಗಳ ಏರಿಕೆಯಾಗಿದ್ದಾರೆ. ರೋಹಿತ್ ಶರ್ಮಾ ಮೂರು ಸ್ಥಾನ ಜಿಗಿದು ಏಳನೇ ಸ್ಥಾನದಲ್ಲಿದ್ದಾರೆ. ಭುವನೇಶ್ವರ್ ಕುಮಾರ್(19. ಜಸ್ಪ್ರೀತ್ ಬುಮ್ರಾ(21) ಉತ್ತಮ ಸ್ಥಾನಗಳನ್ನು ಪಡೆಯುವಲ್ಲಿ ಸಫಲರಾಗಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close