Saturday, 20th April 2024

ಬಿಲಾಸ್‌ಪುರದಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಉದ್ಘಾಟನೆ

ಬಿಲಾಸ್ಪುರ್: ಪ್ರಧಾನಿ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶದ ಬಿಲಾಸ್‌ಪುರದಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಯನ್ನು ಉದ್ಘಾಟಿಸಿದರು. ರಾಜ್ಯದ ಮುಖ್ಯಮಂತ್ರಿ ಜೈರಾಮ್ ಠಾಕೂರ್, ಕೇಂದ್ರ ಸಚಿವ ಅನುರಾಗ್ ಠಾಕೂರ್, ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಈ ವೇಳೆ ಉಪಸ್ಥಿತರಿದ್ದರು. AIIMS ಬಿಲಾಸ್‌ಪುರವು 18 ಸ್ಪೆಷಾಲಿಟಿ ಮತ್ತು 17 ಸೂಪರ್ ಸ್ಪೆಷಾಲಿಟಿ ವಿಭಾಗಗಳು, 18 ಮಾಡ್ಯುಲರ್ ಆಪರೇಷನ್ ಥಿಯೇಟರ್‌ ಗಳು ಮತ್ತು 64 ICU ಹಾಸಿಗೆಗಳೊಂದಿಗೆ 750 ಹಾಸಿಗೆಗಳನ್ನು ಹೊಂದಿರುವ ಅತ್ಯಾಧುನಿಕ […]

ಮುಂದೆ ಓದಿ

23 ಏಮ್ಸ್‌ಗಳ ಮರುನಾಮಕರಣಕ್ಕೆ ಕೇಂದ್ರ ಸರ್ಕಾರ ಮುಂದು

ನವದೆಹಲಿ: ದೇಶದ ವೈದ್ಯಕೀಯ ಸಂಸ್ಥೆಯಾದ ಏಮ್ಸ್‌ ಗಳಿಗೆ ಮರುನಾಮಕರಣ ಮಾಡಲು ಚಿಂತಿಸಲಾಗುತ್ತಿದ್ದು ಪ್ರಾದೇಶಿಕ ವೀರರು, ಸ್ವಾತಂತ್ರ್ಯ ಹೋರಾಟಗಾರರು, ಐತಿಹಾಸಿಕ ಘಟನೆಗಳು, ಸ್ಮಾರಕಗಳು ಅಥವಾ ಅವರ ವಿಶಿಷ್ಟ ಭೌಗೋಳಿಕ...

ಮುಂದೆ ಓದಿ

ಏಮ್ಸ್ ನರ್ಸಿಂಗ್ ಯೂನಿಯನ್ ಮುಷ್ಕರ ಇಂದಿನಿಂದ

ನವದೆಹಲಿ: ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನರ್ಸಿಂಗ್ ಯೂನಿಯನ್, ನರ್ಸಿಂಗ್ ಅಧಿಕಾರಿ ಹರೀಶ್ ಕಾಜ್ಲಾ ಅವರನ್ನು ಅಮಾನತು ಗೊಳಿಸಿರುವುದನ್ನು ವಿರೋಧಿಸಿ ಮಂಗಳವಾರದಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ...

ಮುಂದೆ ಓದಿ

ಏಮ್ಸ್ ಗುಂಡಿನ ಚಕಮಕಿ ಪ್ರಕರಣ: ಮೂವರ ಬಂಧನ

ನವದೆಹಲಿ: ದೆಹಲಿಯ ಕಿದ್ವಾಯಿನಗರದ ಏಮ್ಸ್ ಆವರಣದಲ್ಲಿ ನಡೆದ ಗುಂಡಿನ ಚಕಮಕಿಗೆ ಸಂಬಂಧಪಟ್ಟಂತೆ ಮೂವರನ್ನು ಬಂಧಿಸಲಾಗಿದೆ. ಸಚಿವರುಗಳ ನಿವಾಸಕ್ಕೆ ಸಮೀಪದಲ್ಲೇ ದುಷ್ಕರ್ಮಿಗಳು ಹಾಗೂ ಪೊಲೀಸರ ನಡುವೆ ಗುಂಡಿನ ಚಕಮಕಿ...

ಮುಂದೆ ಓದಿ

ಏಮ್ಸ್ ಹಿರಿಯ ವೈದ್ಯ ವಿರುದ್ದ ಅತ್ಯಾಚಾರ ಆರೋಪ: ಪ್ರಕರಣ ದಾಖಲು

ನವದೆಹಲಿ: ಏಮ್ಸ್ (AIIMS) ಹಿರಿಯ ವೈದ್ಯ ಏಮ್ಸ್ ಕ್ಯಾಂಪಸ್ ನಲ್ಲಿಯೇ ಅತ್ಯಾಚಾರ ಎಸಗಿ ದ್ದಾರೆ ಎಂದು ಆರೋಪಿಸಿ ಕಿರಿಯ ವೈದ್ಯೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ...

ಮುಂದೆ ಓದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ವಿಚಾರಿಸಿದ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯ ವಿಚಾರಿಸಲು ಗುರುವಾರ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ...

ಮುಂದೆ ಓದಿ

ಏಮ್ಸ್’ಗೆ ದಾಖಲಾದ ಭೂಗತ ದೊರೆ ಛೋಟಾ ರಾಜನ್

ನವದೆಹಲಿ: ಭೂಗತ ದೊರೆ ಛೋಟಾ ರಾಜನ್ ಅನಾರೋಗ್ಯದ ಕಾರಣ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಾಗಿದ್ದಾನೆ ಎಂದು ವರದಿಯಾಗಿದೆ. ಜು.27 ರಂದು ಭೂಗತ ಡಾನ್...

ಮುಂದೆ ಓದಿ

ನವದೆಹಲಿಯಲ್ಲಿ ಹಕ್ಕಿ ಜ್ವರಕ್ಕೆ ಮೊದಲ ಬಲಿ, ಏಮ್ಸ್​ನಲ್ಲಿ ಬಾಲಕನ ಸಾವು

ನವದೆಹಲಿ: ಕರೋನಾ ಸೋಂಕಿನಿಂದ ಇನ್ನೂ ಈಗೀಗ ಜನ ಸುಧಾರಿಸಿಕೊಳ್ಳುತ್ತಿದ್ದಾರೆ. ಆಗಲೇ ಆತಂಕ ಹುಟ್ಟಿಸಿರುವ ಹಕ್ಕಿ ಜ್ವರಕ್ಕೆ ದೇಶದಲ್ಲಿ ಮೊದಲ ಬಲಿಯಾಗಿದೆ. ದೆಹಲಿಯ ಏಮ್ಸ್​ನಲ್ಲಿ ಹಕ್ಕಿ ಜ್ವರಕ್ಕೆ ಚಿಕಿತ್ಸೆ...

ಮುಂದೆ ಓದಿ

15 ಏಮ್ಸ್ ಆಸ್ಪತ್ರೆಗಳ ಸ್ಥಾಪನೆಯಿಂದ ಜನಸಾಮಾನ್ಯರಿಗೆ ಅನುಕೂಲ: ಪ್ರಧಾನಿ ನರೇಂದ್ರ ಮೋದಿ

ನವ ದೆಹಲಿ : ದೇಶದಲ್ಲಿ ಏಳು ವರ್ಷಗಳಲ್ಲಿ 15 ಏಮ್ಸ್ ಆಸ್ಪತ್ರೆಗಳನ್ನು ಸ್ಥಾಪಿಸಲಾಗಿದೆ. ಈ ಮೂಲಕ ದೇಶದ ಹಲವಡೆಗಳಲ್ಲಿ ಜನರಿಗೆ ಅನುಕೂಲವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ...

ಮುಂದೆ ಓದಿ

ಏಮ್ಸ್ ಸಂಸ್ಥೆಯ ವೈದ್ಯರಿಗೆ ಗಾಯ

ನವದೆಹಲಿ: ನಗರದ ಗೌತಮ್ ನಗರದಲ್ಲಿ ನಡೆದ ಹೊಡೆದಾಟದಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಇಬ್ಬರು ವೈದ್ಯರು ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ....

ಮುಂದೆ ಓದಿ

error: Content is protected !!