Thursday, 25th April 2024

ಏರೋ ಇಂಡಿಯಾ ಶೋಗೆ ಮಾರ್ಗಸೂಚಿ ಪ್ರಕಟ

ನವದೆಹಲಿ: ಬೆಂಗಳೂರಿನಲ್ಲಿ ನಡೆಯಲಿರುವ 2021ರ ಏರೋ ಇಂಡಿಯಾ ಶೋಗೆ ರಕ್ಷಣಾ ಸಚಿವಾಲಯ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಏರ್‌ ಶೋ ಫೆಬ್ರವರಿ 3ರಿಂದ 7ರವರೆಗೆ ಒಟ್ಟು ಐದು ದಿನಗಳ ಕಾಲ ಯಲಹಂಕದ ವಾಯುನೆಲೆಯಲ್ಲಿ ನಡೆಯಲಿದೆ. ದೇಶದ ವಿವಿಧ ಭಾಗಗಳಿಂದ ಜನರು ಆಗಮಿಸುತ್ತಿದ್ದು, ಕೊರೊನಾ ಸಮಯದಲ್ಲಿ ಸಾಕಷ್ಟು ಎಚ್ಚರಿಕೆಯನ್ನು ಪಾಲಿಸಬೇಕಾಗಿದೆ. ಹಾಗೆಯೇ, ಅಂತಾರಾಷ್ಟ್ರೀಯ ಪ್ರತಿನಿಧಿಗಳಿಗೆ ಪರೀಕ್ಷೆ, ಕ್ವಾರಂಟೈನ್ ನಿಯಮಗಳನ್ನು ಘೋಷಿಸಲಾಗಿದೆ. ಏರೋ ಶೋ ಸ್ಥಳದಲ್ಲಿ ಯಾವ್ಯಾವ ನಿಯಮಗಳನ್ನು ಪಾಲಿಸಬೇಕು. *ಕರ್ನಾಟಕದಲ್ಲಿ 48 ಗಂಟೆಗಳ ಕಾಲ ಉಳಿಯುವವರಿಗೆ ಕೊರೊನಾ ಪರೀಕ್ಷೆ ಕಡ್ಡಾಯವಾಗಿದೆ *96 ಗಂಟೆಗಳ […]

ಮುಂದೆ ಓದಿ

error: Content is protected !!