Wednesday, 24th April 2024

ರಾಯಭಾರಿಯಾಗಿ ಕ್ರಿಕೆಟ್ ಆಟಗಾರ ರಾಬಿನ್ ಉತ್ತಪ್ಪ ನೇಮಕ

ಬೆಂಗಳೂರು: ಅಂತರಾಷ್ಟ್ರೀಯ ಕ್ರಿಕೆಟ್ ಆಟಗಾರ ರಾಬಿನ್ ಉತ್ತಪ್ಪ ಅವರನ್ನು, ರಾಜ್ಯ ಬ್ರೆನ್ ಹೆಲ್ತ್ ಇನಿಶಿಯೇಟಿವ್ ಮತ್ತು ಮಾನಸಿಕ ಆರೋಗ್ಯ ರಾಯಭಾರಿಯಾಗಿ ಸರ್ಕಾರ ನೇಮಕ ಮಾಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಈ ಬಗ್ಗೆ ಆದೇಶ ಹೊರಡಿಸಿದ್ದು, ಬ್ರೆನ್ ಹೆಲ್ತ್ ಇನಿಶಿಯೇಟಿವ್ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೇಂದ್ರ ಸರ್ಕಾರದ ನೀತಿ ಆಯೋಗ ಮತ್ತು ನಿಮ್ಹಾನ್ಸ್ ಇವರ ನಡುವಿನ ಸಹಯೋಗದ ಹೊಸ ಕಾರ್ಯಕ್ರಮ ವಾಗಿದೆ ಎಂದು ತಿಳಿಸಿದ್ದಾರೆ. […]

ಮುಂದೆ ಓದಿ

ಮಹಿಳಾ ಸಬಲೀಕರಣ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ರಾಯಭಾರಿಯಾಗಿ ವಂದನಾ ಕಟಾರಿಯಾ

ಡೆಹ್ರಾಡೂನ್ : ಒಲಿಂಪಿಕ್ಸ್​ ಹಾಕಿ ತಂಡದ ಸದಸ್ಯೆಯಾಗಿದ್ದ ಹರಿದ್ವಾರ ಮೂಲದ ವಂದನಾ ಕಟಾರಿಯಾ ಅವರನ್ನು ಉತ್ತರಾಖಂಡದ ಮಹಿಳಾ ಸಬಲೀಕರಣ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ರಾಯಭಾರಿಯಾಗಿ ನೇಮಿಸಲಾಗಿದೆ....

ಮುಂದೆ ಓದಿ

error: Content is protected !!