Thursday, 25th April 2024

ಪಾಕಿಸ್ತಾನದ ಡ್ರೋನ್‌ಅನ್ನು ಹೊಡೆದುರುಳಿಸಿದ ಗಡಿ ಭದ್ರತಾ ಪಡೆ

ಅಮೃತಸರ : ಪಂಜಾಬ್‌ನ ಅಮೃತಸರದ ರಾಯ್ ಗ್ರಾಮದ ಬಳಿ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ದಿಂದ ಶಂಕಿತ ಮಾದಕವಸ್ತುಗಳನ್ನು ಸಾಗಿಸುತ್ತಿದ್ದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ ಸೈನಿಕರು ಶನಿವಾರ ಬೆಳಿಗ್ಗೆ ಹೊಡೆದುರುಳಿಸಿದ್ದಾರೆ. ಗುರುವಾರ ಮತ್ತು ಶುಕ್ರವಾರ ಮಧ್ಯ ರಾತ್ರಿ ರಾಯ್ ಗ್ರಾಮದ ಬಳಿಯ ಅಂತರರಾಷ್ಟ್ರೀಯ ಗಡಿಯಲ್ಲಿ ಬಿಎಸ್‌ಎಫ್ ಪಾಕಿಸ್ತಾನದ ಡ್ರೋನ್ ಅನ್ನು ವಶಪಡಿಸಿಕೊಂಡ ಒಂದು ದಿನದ ನಂತರ ಈ ಘಟನೆ ನಡೆದಿದೆ. ಹೆರಾಯಿನ್ ಎಂದು ಶಂಕಿಸಲಾದ ಸರಕಿನ ಒಟ್ಟು ತೂಕ ಸುಮಾರು 5.5 ಕೆಜಿ ಎಂದು ಬಿಎಸ್‌ಎಫ್ನ […]

ಮುಂದೆ ಓದಿ

ಮಾದಕವಸ್ತು ಸಾಗಿಸುತ್ತಿದ್ದ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್

ನವದೆಹಲಿ: ಪಂಜಾಬ್‌ನ ಅಮೃತಸರ ಬಳಿಯ ಅಂತರಾಷ್ಟ್ರೀಯ ಗಡಿಯ ಬಳಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಪಾಕಿ ಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ (ಬಿಎಸ್ಎಫ್) ಹೊಡೆದುರುಳಿಸಿದೆ ಎಂದು ಪಡೆ...

ಮುಂದೆ ಓದಿ

ಗೋಲ್ಡನ್ ಟೆಂಪಲ್ ಬಳಿ ಮತ್ತೊಂದು ನಿಗೂಢ ಸ್ಫೋಟ..!

ಅಮೃತಸರ: ಪಂಜಾಬಿನ ಅಮೃತಸರದಲ್ಲಿ ಪಾರಂಪರಿಕ ದೇಗುಲಕ್ಕೆ ಹೋಗುವ ಹಾದಿ ಯಲ್ಲೇ ಮತ್ತೊಂದು ನಿಗೂಢ ಸ್ಫೋಟ ಸಂಭವಿಸಿದೆ. ಕೇವಲ ಮೂರು ದಿನಗಳ ಅಂತರ ದಲ್ಲೇ ನಡೆದಿರುವ ಎರಡನೇ ಸ್ಪೋಟ...

ಮುಂದೆ ಓದಿ

ಡ್ರೋನ್ ಪತ್ತೆ: ಮಾದಕ ದ್ರವ್ಯದ ಸರಕು ವಶ

ಅಮೃತಸರ: ಅಮೃತಸರದ ಧನೋ ಕಲಾನ್ನಲ್ಲಿ ಗಡಿ ಭದ್ರತಾ ಪಡೆ ಸಿಬ್ಬಂದಿ ಪಾಕಿಸ್ತಾನದ ಡ್ರೋನ್ ಅನ್ನು ಹೊಡೆದುರುಳಿಸಿದ್ದಾರೆ ಮತ್ತು ಮಾದಕ ದ್ರವ್ಯದ ಸರಕುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ...

ಮುಂದೆ ಓದಿ

ಅಮೃತಸರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಭೇಟಿ

ನವದೆಹಲಿ: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ಅಮೃತಸರಕ್ಕೆ ಭೇಟಿ ನೀಡಿದ್ದಾರೆ. ಮುರ್ಮು ಅವರ ಪ್ರವಾಸದಲ್ಲಿ ಗೋಲ್ಡನ್ ಟೆಂಪಲ್, ಜಲಿಯನ್ ವಾಲಾ ಬಾಗ್, ದುರ್ಗಿಯಾನ ಟೆಂಪಲ್ ಮತ್ತು ಭಗವಾನ್...

ಮುಂದೆ ಓದಿ

ಅಮೃತಸರದಲ್ಲಿ 4.1 ತೀವ್ರತೆ ಭೂಕಂಪ

ನವದೆಹಲಿ: ಪಂಜಾಬಿನ ಅಮೃತಸರದಲ್ಲಿ ಸೋಮವಾರ 4.1 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪನದ ಆಳವು ಭೂಮಿಯಿಂದ 120 ಕಿ.ಮೀ ಆಳದಲ್ಲಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸೀಸ್ಮಾಲಜಿ ತಿಳಿಸಿದೆ....

ಮುಂದೆ ಓದಿ

ಸ್ವರ್ಣಮಂದಿರದ ಬಳಿ ಖಾಲಿಸ್ತಾನ್ ಪರ ಘೋಷಣೆ !

ಅಮೃತಸರ: ಪಂಜಾಬ್‌ನ ಅಮೃತಸರದ ಸ್ವರ್ಣಮಂದಿರದ ಬಳಿ ಜಮಾಯಿಸಿ ರುವ ಗುಂಪು ಸೋಮವಾರ ಖಾಲಿಸ್ತಾನ್ ಪರ ಘೋಷಣೆಗಳನ್ನು ಕೂಗಿದ ಘಟನೆ ನಡೆದಿದೆ. 1984ರಲ್ಲಿ ಭಾರತೀಯ ಸೇನೆ ಕೈಗೊಂಡಿದ್ದ ‘ಆಪರೇಷನ್...

ಮುಂದೆ ಓದಿ

ಸಹೋದ್ಯೋಗಿಗಳ ಮೇಲೆ ಶೌಟೌಟ್‌: ಐವರ ಸಾವು

ಅಮೃತಸರ: ಪಂಜಾಬ್‌ನ ಅಮೃತಸರದ ಫೋರ್ಸ್ ಕ್ಯಾಂಪ್‌ನಲ್ಲಿ ಭಾನುವಾರ ಬಿಎಸ್‌ಎಫ್ ಜವಾನ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದು, ಘಟನೆಯಲ್ಲಿ ಐವರು ಸಿಬ್ಬಂದಿ ಮೃತಪಟ್ಟಿ ದ್ದಾರೆ. ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ...

ಮುಂದೆ ಓದಿ

ಕಾರು-ಶಾಲಾ ಬಸ್ ಡಿಕ್ಕಿ: ದಂಪತಿ ಸಾವು, 10 ಮಕ್ಕಳಿಗೆ ಗಾಯ

ಅಮೃತಸರ: ಅಮೃತಸರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಶಾಲಾ ಬಸ್ ನಡುವೆ ಡಿಕ್ಕಿ ಸಂಭವಿಸಿ, ಜಮ್ಮು ಮೂಲದ ದಂಪತಿ ಮೃತಪಟ್ಟಿದ್ದು, 10 ಮಕ್ಕಳು ಗಾಯಗೊಂಡಿದ್ದಾರೆ ಎಂದು ಪೊಲೀಸರು...

ಮುಂದೆ ಓದಿ

ಆಮ್ಲಜನಕದ ಕೊರತೆ: ಅಮೃತಸರದ ಆಸ್ಪತ್ರೆಯಲ್ಲಿ ಆರು ಮಂದಿ ಸೋಂಕಿತರ ಸಾವು

ಚಂಡೀಘಡ: ಪಂಜಾಬ್ ರಾಜ್ಯದ ಅಮೃತಸರದಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಆಮ್ಲಜನಕದ ಕೊರತೆಯಿಂದ ಆರು ಮಂದಿ ರೋಗಿಗಳು ಮೃತಪಟ್ಟಿದ್ದಾರೆ. ಈ ಪೈಕಿ ಐವರು ಕೋವಿಡ್-19 ರೋಗಿಗಳಾಗಿದ್ದಾರೆ ಎಂದು ವರದಿ ತಿಳಿಸಿದೆ....

ಮುಂದೆ ಓದಿ

error: Content is protected !!