Wednesday, 24th April 2024

ಮತಾಂತರಕ್ಕೆ ಯತ್ನ: ಆರು ಜನರ ಬಂಧನ

ಶಿರಸಿ: ಮನೆಯೊಂದರಲ್ಲಿ ಒತ್ತಾಯಪೂರ್ವಕವಾಗಿ ಕ್ರಿಶ್ಚಿಯನ್ ಮತಕ್ಕೆ ಮತಾಂತರ ಮಾಡಲು ಪ್ರಯತ್ನಿಸಿದ್ದಾರೆ ಎಂಬ ಆರೋಪದ ಮೇಲೆ ಆರು ಜನರನ್ನು ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ‘ಹಾವೇರಿ ಜಿಲ್ಲೆಯ ಪರಮೇಶ್ವರ ನಾಯ್ಕ, ಸುನಿತಾ ನಾಯ್ಕ, ಧನಂಜಯ ಶಿವಣ್ಣ, ಶಾಲಿನಿ ರಾಣಿ, ಮುಂಡಗೋಡ ಕ್ಯಾದಗಿಕೊಪ್ಪದ ಕುಮಾರ ಲಮಾಣಿ ಮತ್ತು ತಾರಾ ಲಮಾಣಿ ಬಂಧಿತರು’ ಎಂದು ಪೊಲೀಸರು ತಿಳಿಸಿದ್ದಾರೆ. ‘ಶಿರಸಿ ತಾಲ್ಲೂಕಿನ ಹೆಗಡೆಕಟ್ಟಾ ಸಮೀಪದ ಶಿವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಗಳೆಮನೆಯಲ್ಲಿ ಆರು ಜನರ ತಂಡ ಆದರ್ಶ ನಾಯ್ಕ ಎಂಬುವರ ಮನೆಗೆ […]

ಮುಂದೆ ಓದಿ

ನಕಲಿ ಕೇಂದ್ರ ಸಚಿವ, ಮೂವರು ಸಹಚರರ ಬಂಧನ

ನವದೆಹಲಿ: ನಕಲಿ ಕೇಂದ್ರ ಸಚಿವ ಮತ್ತು ಆತನ ಸಂಗಡಿಗರನ್ನು ಬಂಧಿಸುವಲ್ಲಿ ದೆಹಲಿ ವಿಶೇಷ ದಳದ ಪೊಲೀಸರು ಯಶಸ್ವಿಯಾಗಿದ್ದಾರೆ. ನಕಲಿ ಕೇಂದ್ರ ಸಚಿವ ಸಂಜಯ್ ತಿವಾರಿ ಹಾಗೂ ಆತನ...

ಮುಂದೆ ಓದಿ

ಮೂರು ಮಂದಿ ದರೋಡೆಕೋರರ ಬಂಧನ

ಚಿಕ್ಕಬಳ್ಳಾಪುರ: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ೪೪ರಲ್ಲಿರುವ ಕೀರ್ತಿ ಡಾಬಾ ಬಳಿ ಇತ್ತೀಚೆಗೆ ನಡೆದ ದರೋಡೆ ಪ್ರಕರಣಕ್ಕೆ ಸಂಬ0ಧಿಸಿದ0ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ತಾಲ್ಲೂಕು...

ಮುಂದೆ ಓದಿ

ನಟ, ನಿರ್ಮಾಪಕ ವಿರೇಂದ್ರ ಬಾಬು ಬಂಧನ

ಬೆಂಗಳೂರು : ವಂಚನೆ ಪ್ರಕರಣ ಸಂಬಂಧ ನಟ, ನಿರ್ಮಾಪಕ ವಿರೇಂದ್ರ ಬಾಬು ಅವರನ್ನು ಬಂಧಿಸಲಾಗಿದೆ. ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸರು ವಿರೇಂದ್ರ ಬಾಬು ಬಂಧಿಸಿದ್ದಾರೆ. ರಾಷ್ಟ್ರ ಜನಹಿತ ಪಕ್ಷ...

ಮುಂದೆ ಓದಿ

ನಿವೇಶನ ವಂಚನೆ ಪ್ರಕರಣ: ಬೃಂದಾವನ ಪ್ರಾಪರ್ಟೀಸ್ ಮಾಲೀಕನ ಬಂಧನ

ಬೆಂಗಳೂರು: ನಿವೇಶನ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಬೃಂದಾವನ ಪ್ರಾಪರ್ಟೀಸ್ ಮಾಲೀಕ ದಿನೇಶ್ ಗೌಡನನ್ನು ಹಾಸನದ ಅರಕಲಗೂಡು ತಾಲ್ಲೂಕಿನಲ್ಲಿ ರಾಜಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ದಿನೇಶ್ ಗೌಡ...

ಮುಂದೆ ಓದಿ

ಆಂಧ್ರದ ಮಾಜಿ ಮುಖ್ಯಮಂತ್ರಿ ಅರೆಸ್‌ಟ್‌

ವೈಎಸ್‌ಆರ್ ಕಾಂಗ್ರೆೆಸ್ ಪಕ್ಷದ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದ್ದ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿಿ, ತೆಲುಗುದೇಶಂ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಹಾಗೂ ಅವರ ಪುತ್ರ, ಟಿಡಿಪಿ...

ಮುಂದೆ ಓದಿ

error: Content is protected !!