Saturday, 20th April 2024

ಪ್ರೀತಿಸಲು ಒಲ್ಲೆ ಎಂದಾಕೆಗೆ ಮಚ್ಚು ಬೀಸಿದ ಪಾಗಲ್ ಪ್ರೇಮಿ

ಹುಬ್ಬಳ್ಳಿ: ಪ್ರೀತಿಸಲು ನಿರಾಕರಿಸಿದ್ದಕ್ಕೆ ಆಕ್ರೋಶಗೊಂಡ ಪಾಗಲ್ ಪ್ರೇಮಿಯೊಬ್ಬ ಯುವತಿಯ ತಲೆಗೆ ಮಚ್ಚಿನಿಂದ ಹಲ್ಲೆಗೈದ ಘಟನೆ ದೇಶಪಾಂಡೆ ನಗರದ ಪ್ರವಾಸಿ ಮಂದಿರದ ಬಳಿ ನಡೆದಿದೆ. ದೇಶಪಾಂಡೆ ನಗರದ ಆಶಾ ದೋಬಿ ಅಕ್ಸರ (೨೧) ಹಲ್ಲೆಗೀಡಾದ ಯುವತಿ. ರಾಮಾಪುರ ಗ್ರಾಮದ ಇಸ್ಮಾಯಿಲ್ ಕುಂಕೂರ ಹಲ್ಲೆ ನಡೆಸಿದ ಪಾಗಲ್ ಪ್ರೇಮಿ. ಮೂಲತಃ ಮೊರಬ ಗ್ರಾಮದ ಆಶಾ ೧೦ ವರ್ಷದಿಂದ ಹುಬ್ಬಳ್ಳಿಯಲ್ಲಿ ವಾಸವಾಗಿದ್ದಾರೆ. ನಗರದ ಸೀಮಾ ಗೋಲ್ಡ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ‌. ನಿತ್ಯ ಆಶಾಳನ್ನು ಅಂಗಡಿಗೆ ಡ್ರಾಪ್ ಮಾಡುತ್ತಿದ್ದ ಇಸ್ಮಾಯಿಲ್ ಇಂದು ಆಕೆ ನಡೆದುಕೊಂಡು ಹೊರಟಿ […]

ಮುಂದೆ ಓದಿ

error: Content is protected !!