Thursday, 25th April 2024

ಪಾಕಿಸ್ತಾನ ಸರ್ಕಾರದ ಟ್ವಿಟರ್ ಭಾರತದಲ್ಲಿ ನಿಷೇಧ

ಸ್ಯಾನ್ ಫ್ರಾನ್ಸಿಸ್ಕೋ: ಪಾಕಿಸ್ತಾನ ಸರ್ಕಾರದ ಅಧಿಕೃತ ಟ್ವಿಟರ್ ಹ್ಯಾಂಡಲ್ ಅನ್ನು ಭಾರತದಲ್ಲಿ ನಿಷೇಧಿಸಲಾಗಿದೆ. ಮಾಹಿತಿಯ ಪ್ರಕಾರ, ಭಾರತ ಸರ್ಕಾರದ ಕಾನೂನು ಬೇಡಿಕೆಯ ಮೇರೆಗೆ ಟ್ವಿಟರ್ ಪಾಕಿಸ್ತಾನ ಸರ್ಕಾರದ ಖಾತೆಯ ಮೇಲೆ ಕ್ರಮ ಕೈಗೊಂಡಿದೆ. ಪಾಕಿಸ್ತಾನ ಸರ್ಕಾರದ ಟ್ವಿಟರ್ ಹ್ಯಾಂಡಲ್ @GovtofPakistan ಆಗಿದೆ. ಈಗ ಈ ಖಾತೆಯನ್ನು ಭಾರತದಲ್ಲಿ ನಿರ್ಬಂಧಿಸ ಲಾಗಿದೆ. ಭಾರತದಲ್ಲಿ ಪಾಕಿಸ್ತಾನ ಸರ್ಕಾರದ ಟ್ವಿಟರ್ ಖಾತೆಯನ್ನು ಬ್ಲಾಕ್ ಮಾಡಿರುವುದು ಇದೇ ಮೊದಲಲ್ಲ. ಇದಕ್ಕೂ ಮುನ್ನ ಈ ಪಾಕಿಸ್ತಾನ ಸರ್ಕಾರದ ಅಧಿಕೃತ ಟ್ವಿಟರ್ ಖಾತೆಯನ್ನು ಭಾರತದಲ್ಲಿ ಹಲವು […]

ಮುಂದೆ ಓದಿ

error: Content is protected !!