Friday, 19th April 2024

ಬೆಂಗಳೂರಿನಲ್ಲಿ ಕಂಬಳ: ಕನ್ನಡದಲ್ಲಿ ವೀಕ್ಷಕ ವಿವರಣೆ

ಬೆಂಗಳೂರು: ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಂಬಳ ನಡೆಸಲು ಸಕಲ ಸಿದ್ದತೆ ನಡೆಸಲಾಗಿದ್ದು, ಎರಡು ದಿನಗಳ ಕಾಲ ಅತ್ಯಂತ ಯಶಸ್ವಿಯಾಗಿ ಕೂಟ ನಡೆಯಲಿದೆ ಹಾಗೂ ಸ್ಥಳೀಯರಿಗೆ ಅರ್ಥವಾಗುವಂತೆ ಕನ್ನಡದಲ್ಲಿ ವೀಕ್ಷಕ ವಿವರಣೆ ಇರಲಿದೆ ಎಂದು ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಕಂಬಳ ಕೂಟಕ್ಕೆ ಏಳರಿಂದ ಎಂಟು ಲಕ್ಷ ಜನರು ಸೇರುವ ನಿರೀಕ್ಷೆಯಿದೆ. ವಿಶಾಲ ಪಾರ್ಕಿಂಗ್, ಸ್ವಯಂ ಸೇವಕರು ಸೇರಿ ಎಲ್ಲಾ ಸಿದ್ದತೆ ಮಾಡಲಾಗಿದೆ ಎಂದರು. ಕಂಬಳ ನಡೆಯುವ ಅರಮನೆ ಮೈದಾನಕ್ಕೆ […]

ಮುಂದೆ ಓದಿ

ನೆದರಲ್ಯಾಂಡ್ ತಂಡಕ್ಕೆ ಗೆಲ್ಲಲು 411 ರನ್ನುಗಳ ಗುರಿ

ಬೆಂಗಳೂರು: ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ಟೀಮ್ ಇಂಡಿಯಾ ನೆದರಲ್ಯಾಂಡ್ ತಂಡಕ್ಕೆ ಗೆಲ್ಲಲು 411 ರನ್ನುಗಳ ಅಸಾಧ್ಯ ಗುರಿ ನೀಡಿದೆ. ಇಂದಿನ ಭಾರತದ ಇನ್ನಿಂಗ್ಸ್ ನಲ್ಲಿ ಮೂರು ಅರ್ಧಶತಕ ಹಾಗೂ...

ಮುಂದೆ ಓದಿ

ವಾಕಿಂಗ್ ಮಾಡುತ್ತಿದ್ದ ವೃದ್ದೆ, ಮೊಮ್ಮಗಳಿಗೆ ಕಾರು ಡಿಕ್ಕಿ

ಬೆಂಗಳೂರು: ವಾಕಿಂಗ್ ಮಾಡುತಿದ್ದ ವೃದ್ದೆ ಮತ್ತು ಮೊಮ್ಮಗಳ ಮೇಲೆ ಕಾರು ಡಿಕ್ಕಿಯಾಗಿ, ಇಬ್ಬರಿಗೂ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಕಲ್ಯಾಣ ನಗರದ ಚಳ್ಳಿಕೆರೆಯಲ್ಲಿ ಘಟನೆ ನಡೆದಿದ್ದು, ಶೀಲಾ...

ಮುಂದೆ ಓದಿ

ಉಪನಿರ್ದೇಶಕಿ ಕೊಲೆ ಪ್ರಕರಣದ ಬಗ್ಗೆ ಸೂಕ್ತ ತನಿಖೆ: ಸಿದ್ದರಾಮಯ್ಯ

ಮೈಸೂರು: ಬೆಂಗಳೂರಿನಲ್ಲಿ ಅಧಿಕಾರಿ ಕೊಲೆ ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹಿಸಿ ಸೂಕ್ತ ತನಿಖೆ ನಡೆಸುವಂತೆ ಸೂಚಿಸಿದ್ದೇನೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಗಣಿ ಮತ್ತು...

ಮುಂದೆ ಓದಿ

ಗಣಿ ಭೂ ವಿಜ್ಞಾನ ಇಲಾಖೆ ಅಧಿಕಾರಿ ಹತ್ಯೆ

ಬೆಂಗಳೂರು: ಗಣಿ ಭೂ ವಿಜ್ಞಾನ ಇಲಾಖೆ ಅಧಿಕಾರಿಯನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರು ನಗರದ ಸುಬ್ರಮಣ್ಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ...

ಮುಂದೆ ಓದಿ

ಅವಧಿ ಮೀರಿದ ಇಂಜೆಕ್ಷನ್: 2 ವರ್ಷದ ಮಗು ಸಾವು

ಬೆಂಗಳೂರು: ಅವಧಿ ಮೀರಿದ ಇಂಜೆಕ್ಷನ್ ನೀಡಿ 2 ವರ್ಷದ ಮಗುವಿನ ಆರೋಗ್ಯದಲ್ಲಿ ಏರುಪೇರು ಉಂಟಾಗುವಂತೆ ಮಾಡಿದ್ದ ಆರೋಪದಡಿ ಬೆಂಗಳೂರಿನ ಸಂಜೀವಿನಿ ಆಸ್ಪತ್ರೆ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಜ್ವರದಿಂದ ಬಳಲುತ್ತಿದ್ದ...

ಮುಂದೆ ಓದಿ

ಐಟಿ ಕಂಪನಿಗಳಿಗೆ ಐಟಿ ಇಲಾಖೆ ಶಾಕ್

ಬೆಂಗಳೂರು: ಹಲವು ಕಂಪನಿಗಳಿಗೆ ಬುಧವಾರ ಆದಾಯ ತೆರಿಗೆ ಇಲಾಖೆ ಶಾಕ್ ನೀಡಿದೆ. ಬೆಂಗಳೂರಿನ 10ಕ್ಕೂ ಹೆಚ್ಚು ಖಾಸಗಿ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಆದಾಯ...

ಮುಂದೆ ಓದಿ

ನಾಳೆಯಿಂದ ಆಗಸ್ಟ್15 ರವರೆಗೆ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ

ಬೆಂಗಳೂರು: ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ ಆಗಸ್ಟ್ 4 ರಿಂದ 15 ರವರೆಗೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಸ್ಮರಣಾರ್ಥ ಅವರ ಜೀವನ, ಸಾಧನೆ ಕುರಿತಂತೆ...

ಮುಂದೆ ಓದಿ

ಸೆಪ್ಟಂಬರ್ 25 ರಿಂದ 28ರ ವರೆಗೆ ವಿಶ್ವ ಕಾಫಿ ಸಮ್ಮೇಳನ: ಭಾರತಕ್ಕೆ ಆತಿಥ್ಯ

ಬೆಂಗಳೂರು: ವಿಶ್ವ ಕಾಫಿ ಸಮ್ಮೇಳನ 2023ರ ಸೆಪ್ಟಂಬರ್ 25 ರಿಂದ 28ರ ವರೆಗೆ ನಡೆಯಲಿದ್ದು ಇದೇ ಮೊದಲ ಬಾರಿಗೆ ಭಾರತ ಆತಿಥ್ಯ ವಹಿಸುತ್ತಿದೆ. ವಿಶ್ವ ಕಾಫಿ ಸಮ್ಮೇಳನದ...

ಮುಂದೆ ಓದಿ

ಜಾತಿ ಪ್ರಮಾಣಪತ್ರ ನೀಡುವಲ್ಲಿ ನಿರ್ಲಕ್ಷ್ಯ: ನ್ಯಾಯಕ್ಕಾಗಿ ಮುಖ್ಯಮಂತ್ರಿಗೆ ಮನವಿ

ಬೆಂಗಳೂರು: ಗೂರ್ಖಾ ಸಮುದಾಯ ಪ್ರವರ್ಗ 1 ರ ಅಡಿ ಅರ್ಹತೆ ಪಡೆದಿದ್ದರೂ ಸಹ ಜಾತಿ ಪ್ರಮಾಣ ಪತ್ರ ನೀಡುವಾಗ ಅಧಿಕಾರಿಗಳು ಪರಮ ನಿರ್ಲಕ್ಷ್ಯ ತೋರುತ್ತಿದ್ದು, ಈ ಸಂಬಂಧ...

ಮುಂದೆ ಓದಿ

error: Content is protected !!