About Us Advertise with us Be a Reporter E-Paper

bengaluru

 • Breaking News

  ದಕ್ಷಿಣ ವಿಭಾಗ ಡಿಸಿಪಿ ಆಗಿ ಅಣ್ಣಾಮಲೈ ಅಧಿಕಾರ ಸ್ವೀಕಾರ

  ಬೆಂಗಳೂರು: ದಕ್ಷಿಣ ವಿಭಾಗ ಡಿಸಿಪಿ ಆಗಿ ಅಣ್ಣಾಮಲೈ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಖಡಕ್ ಆಫೀಸರ್ ಅಂತಾ ಫೇಮಸ್ ಆಗಿರುವ ಅಣ್ಣಾಮಲೈ ಅವರನ್ನು ರಾಜ್ಯ ಸರ್ಕಾರ ಸಿಟಿಗೆ…

  Read More »
 • ದೇಶ

  ಬೆಂಗಳೂರು ವಿಮಾನ ನಿಲ್ದಾಣ: ಪ್ರಯಾಣಿಕ ದಟ್ಟಣೆಯಲ್ಲಿ ವೃದ್ಧಿ

  ಬೆಂಗಳೂರು: ಪ್ರಯಾಣಿಕ ದಟ್ಟಣೆಯಲ್ಲಿ ಏರಿಕೆ ಕಾಣುತ್ತಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2018-19ರ ಎರಡನೇ ತ್ರೈಮಾಸಿಕದಲ್ಲಿ 28% ರಷ್ಟು ವೃದ್ಧಿ ಕಂಡುಬಂದಿದೆ. ಸೆಪ್ಟೆಂಬರ್‌ 30ಕ್ಕೆ ಅಂತ್ಯವಾದ ಪ್ರಸಕ್ತ…

  Read More »
 • Breaking News

  ಸಿಗ್ನಲ್ ಜಂಪ್ ಮಾಡು ಇಲ್ಲದಿದ್ದರೆ ರೇಪ್ ಮಾಡ್ತೀನಿ…!

  ಬೆಂಗಳೂರು: ಸಿಗ್ನಲ್ ಜಂಪ್ ಮಾಡು ಇಲ್ಲದಿದ್ದರೆ ರೇಪ್ ಮಾಡುವುದಾಗಿ ಬೆದರಿಕೆ ಹಾಕಿರುವ ಆರೋಪದ ಮೇಲೆ ಅಪರಿಚಿತ ಬೈಕ್ ಸವಾರನ ವಿರುದ್ಧ ಓರ್ವ ಮಹಿಳೆ ತಿಲಕ್ನಗರ ಪೊಲೀಸ್ ಠಾಣೆಗೆ…

  Read More »
 • Breaking News

  ಉದ್ಯಾನನಗರಿ ಬೆಂಗಳೂರಿನಲ್ಲಿ ಭಾರಿ ಮಳೆ

  ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಭಾನುವಾರ ಸಂಜೆ ಶುರುವಾದ ಮಳೆ ಸೋಮವಾರ ಬೆಳಗ್ಗೆಯೂ ಮುಂದುವರಿದಿದೆ. ಇದರಿಂದ ಶಾಲಾ-ಮಕ್ಕಳು, ಕೆಲಸಕ್ಕೆ ಹೋಗುವವರು ಪರದಾಡುವಂತಾಯಿತು. ಬಂಗಳಕೊಲ್ಲಿಯಲ್ಲಿ ವಾಯುಭಾರ…

  Read More »
 • Breaking News

  ಸರಗಳ್ಳರ ಅಟ್ಟಹಾಸ: ಆರೋಪಿ ಬೆರಳ ಸಮೇತ ಪೊಲೀಸರಿಗೆ ದೂರು…!

  ಬೆಂಗಳೂರು: ನಗರದಲ್ಲಿ ಸರಗಳ್ಳರ ಅಟ್ಟಹಾಸ ಮುಂದುವರೆದಿದೆ. ಹಾಡಹಗಲೇ ಗೃಹಿಣಿಯ ಮಾಂಗಲ್ಯ ಸರ ಎಗರಿಸಿದ್ದಾರೆ. ಖದೀಮನ ಈ ಕೃತ್ಯ ವೇಳೆ ಬಲಗೈ ಕಿರುಬೆರಳು ತುಂಡಾಗಿರುವ ಘಟನೆ ಎಚ್ಎಎಲ್ ಠಾಣಾ ವ್ಯಾಪ್ತಿಯಲ್ಲಿ…

  Read More »
 • Breaking News

  ನಾಯಿಗಳು ಮಾಡಿದ ತಪ್ಪಿಗೆ ಪಶುವೈದ್ಯರ ಬಂಧನ…!

  ಬೆಂಗಳೂರು: ಮಗುವಿಗೆ ನಾಯಿಗಳು ಕಚ್ಚಿದ ಕಾರಣಕ್ಕೆ ಪಶು ವೈದ್ಯರ ವಿರುದ್ಧ ಮೊಕದ್ದಮೆ ದಾಖಲಿಸಿ ಅವರನ್ನು ಬಂಧಿಸಿ ಬಿಡುಗಡೆ ಮಾಡಿರುವುದನ್ನುಕರ್ನಾಟಕ ಪಶುವೈದ್ಯಕೀಯ ಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಪ್ರಧಾನ ಕಾರ್ಯದರ್ಶಿ ಡಾ. ಶಿವರಾಮು ಅವರು, ಮಕ್ಕಳಿಗೆಬೀದಿ ನಾಯಿ ಕಡಿದು ಗಾಯಗೊಳಿಸಿರುವುದಕ್ಕೆನಮಗೂ ನೋವುಂಟಾಗಿದೆ. ಇದೊಂದು ಅನಿರೀಕ್ಷಿತ ಮತ್ತು ಆಕಸ್ಮಿಕ ಸಂಗತಿಯಾಗಿದೆ. ಆದರೆ, ಈ ಅನಿರೀಕ್ಷಿತ ಘಟನೆಗೆ ಪಶುವೈದ್ಯರನ್ನು ಬಲಿಪಶು ಮಾಡುತ್ತಿರುವುದು ಎಷ್ಟು ಸರಿ ಎಂದುಪ್ರಶ್ನಿಸಿದರು. ಸರ್ಕಾರದ ಲಭ್ಯವಿರುವ ಕನಿಷ್ಠ ಸವಲತ್ತುಗಳೊಂದಿಗೆ ಹಗಲಿರುಳೂ ಜನರ ಸೇವೆ ಮಾಡುತ್ತಿದ್ದೇವೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಬೀದಿ ನಾಯಿಗಳನ್ನು ನಿರ್ವಹಿಸುವ ರೀತಿಯ ಹಲವಾರು ಕ್ರಮಗಳನ್ನು ಚಾಚೂ ತಪ್ಪದೆ ಅನುಸರಿಸಬೇಕಾಗುತ್ತದೆ. ಬೀದಿ ನಾಯಿಗಳ ಸಂತಾನಹರಣಚಿಕಿತ್ಸೆಯ ನಂತರ ಆಯಾ ಪ್ರದೇಶದಲ್ಲೇ ಅವುಗಳನ್ನು ಬಿಡಬೇಕು. ಸಂತಾನಹರಣ ಚಿಕಿತ್ಸೆ ಸೇರಿದಂತೆ ಈ ಎಲ್ಲಾ ಕಾರ್ಯಗಳನ್ನು ಸ್ವಯಂ ಸೇವಾ ಸಂಸ್ಥೇಗಳು ಮಾಡುತ್ತಿದ್ದು,ಪಶುವೈದ್ಯಕೀಯ ಅಧಿಕಾರಿಗಳು ಕೇವಲ ಮೇಲುಸ್ತುವಾರಿ ಮಾಡುವ ಜವಾಬ್ದಾರಿಯನ್ನೂ ಮಾತ್ರ ನೀಡಲಾಗಿದೆ. ಆಗಿರುವ ಆಕಸ್ಮಿಕ ಘಟನೆಗೆ ಸಂಬಂಧಿಸಿದಂತೆ ಪಶುವೈದ್ಯಕೀಯವೈದ್ಯರನ್ನು ಹೊಣೆ ಮಾಡಿ ಪೋಲೀಸ್ ದೂರು ದಾಖಲಿಸಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ನಾಯಿಗಳು ಮಾಡಿದ ತಪ್ಪಿಗೆ ವೈದ್ಯರನ್ನು ಬಂಧಿಸುವ ಮೂಲಕ ಪೊಲೀಸರು ಉದ್ಧಟತನ ಪ್ರದರ್ಶಿಸಿದ್ದಾರೆ.ಅವರ ಈ ಕ್ರಮದಿಂದ ಪಶುವೈದ್ಯರು ಸಮಾಜದಲ್ಲಿ ತಲೆ ತಗ್ಗಿಸುವಂತಾಗಿದೆ. ಈ ರೀತಿ ಬಂಧಿಸಿದ್ದರಿಂದ ಪಶುವೈದ್ಯರು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ. ಆದ್ದರಿಂದ ಕೂಡಲೇ ಇಂತಹಉದ್ಧಟತನದಿಂದ ಪಶುವೈದ್ಯರನ್ನು ಬಂಧಿಸಿ ಬಿಡುಗಡೆ ಮಾಡಿರುವ ಪೊಲೀಸರ ವಿರುದ್ಧ ಕೂಡಲೇ ಶಿಸ್ತುಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ ಅವರು, ಶಿಸ್ತುಕ್ರಮ ಜರುಗಿಸದಿದ್ದರೆರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಡಾ. ವಿ ರಮೇಶ್, ಡಾ. ಅಭಿಲಾಷ್, ಡಾ ಮಲ್ಲಪ್ಪ ಭಜಂತ್ರಿ, ಡಾ. ರವಿ, ಡಾ ಸಾಯಿರಾಮ್ ಮತ್ತು ಡಾ ಬಸವರಾಜ್…

  Read More »
 • Breaking News

  ಮಹಿಳೆ ಮೇಲೆ ಖೇಣಿ ದರ್ಪ..!

  ಬೆಂಗಳೂರು: ಮಹಿಳೆಯೊಬ್ಬರ ಮೇಲೆ ಮಾಜಿ ಶಾಸಕ ಅಶೋಕ್ ಖೇಣಿ ದರ್ಪ ಮೆರೆದಿದ್ದಾರೆ. ನಗರದ ಕ್ರೆಸೆಂಟ್ ರಸ್ತೆಯಲ್ಲಿ ವಾಹನಗಳ ನಿಲುಗಡೆಯಿಂದ ಟ್ರಾಫಿಕ್ ಜಾಂ ಉಂಟಾಗಿತ್ತು. ಈ ವೇಳೆ ಕಾರು ಚಲಾಯಿಸಿಕೊಂಡು…

  Read More »
 • Breaking News

  ಬೀದಿ ನಾಯಿಗಳ ದಾಳಿಗೆ ತುತ್ತಾಗಿದ್ದ ಬಾಲಕ ಸಾವು

  ಬೆಂಗಳೂರು: ಬೀದಿ ನಾಯಿಗಳ ದಾಳಿಗೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಮೃತಪಟ್ಟಿದ್ದಾನೆ. ಆಗಸ್ಟ್‌ 30ರಂದು ಬೀದಿನಾಯಿಗಳ ದಾಳಿಯಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದ 10 ವರ್ಷದ…

  Read More »
 • Breaking News

  ಮೇಕೆದಾಟು ಯೋಜನೆ: ಜಲಸಂಪನ್ಮೂಲ ಸಚಿವರಾಗಲು ಡಿಕೆಶಿ ಯೋಗ್ಯರಲ್ಲ

  ಬೆಂಗಳೂರು: ಮೇಕೆದಾಟು ಯೋಜನೆಗೆ ತಮಿಳುನಾಡಿನ ಅನುಮತಿ ಪಡೆಯುವ ಅವಶ್ಯಕತೆ ಇಲ್ಲ. ನಮ್ಮ ಯೋಜನೆಗೆ ತಮಿಳುನಾಡು ಜತೆ ಮಾತನಾಡುವುದಕ್ಕೆ ಕಾರಣ ಏನು?. ತಮಿಳುನಾಡಿಗೂ ಮೇಕೆದಾಟಿಗೂ ಏನು ಸಂಬಂಧ ಇದೆ?. ಡಿ.ಕೆ.ಶಿವಕುಮಾರ್‌ ಜಲಸಂಪನ್ಮೂಲ…

  Read More »
 • Breaking News

  ರಾಜ್ಯದ ಪ್ರಮುಖ ನಗರಗಳಲ್ಲಿ ಬುಕ್ ಪಾರ್ಕ್ ನಿರ್ಮಿಸಲು ಸವಲತ್ತು: ಜಯಮಾಲ

  ಬೆಂಗಳೂರು: ವಿದೇಶಿ ಮಾದರಿಯಂತೆ ಪುಸ್ತಕ ರಾಜ್ಯದ ಪ್ರಮುಖ ನಗರಗಳಲ್ಲಿ ಪುಸ್ತಕ ಉದ್ಯಾನ (ಬುಕ್ ಪಾರ್ಕ್) ನಿರ್ಮಾಣ ಮಾಡಲು ಸರಕಾರದಿಂದ ಅಗತ್ಯ ಸವಲತ್ತುಗಳನ್ನು ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ…

  Read More »
Language
Close