Friday, 19th April 2024

ಬಿಜೆಪಿ ಸರ್ಕಾರ ಗುರಿಯಾಗಿಸಿ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ದೇಶದಲ್ಲಿ ದ್ವೇಷ ಬೆಳೆಯುತ್ತಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ದೇಶವನ್ನು ವಿಭಜಿಸುತ್ತಿವೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಭಾನುವಾರ ಹೇಳಿದರು. ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್‌ನ ಮೆಗಾ ರ್‍ಯಾಲಿ ನಡೆಯುತ್ತಿದ್ದು, ವೇದಿಕೆಯಲ್ಲಿ ರಾಹುಲ್ ಗಾಂಧಿ ಬಿಜೆಪಿ ಸರ್ಕಾರವನ್ನು ಗುರಿಯಾಗಿಸಿ ವಾಗ್ದಾಳಿ ನಡೆಸಿದ್ದಾರೆ. “ಜನರು ಅವರ ಭವಿಷ್ಯ, ಹಣದುಬ್ಬರ ಮತ್ತು ನಿರುದ್ಯೋಗದಿಂದ ಭಯಭೀತರಾಗಿದ್ದಾರೆ. ಬಿಜೆಪಿ ಅವರನ್ನು ದ್ವೇಷದ ಕಡೆಗೆ ತಿರುಗಿಸುತ್ತಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ದೇಶವನ್ನು […]

ಮುಂದೆ ಓದಿ

ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್‌ಸಿಪಿ ಸರ್ಕಾರ ರಚನೆಯಾಗಲಿ: ರಾಮದಾಸ್‌ ಅಠವಳೆ

ನವದೆಹಲಿ: ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಎನ್‌ಸಿಪಿ ಸರ್ಕಾರ ರಚನೆಯಾಗಬೇಕು ಎಂದು ಭಾವಿಸುತ್ತೇನೆ. ಎನ್‌ಸಿಪಿ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದಿಂದ ತಮ್ಮ ಬೆಂಬಲ ಹಿಂಪಡೆದು ಮಹಾರಾಷ್ಟ್ರದಲ್ಲಿ ಸರ್ಕಾರ...

ಮುಂದೆ ಓದಿ

ಎರಡು ದಿನಗಳ ಅಖಿಲ ಭಾರತೀಯ ಪ್ರತಿನಿಧಿ ಸಭಾ ಆರಂಭ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ನೀತಿ ನಿರೂಪಣೆ ಹಾಗೂ ನಿರ್ಣಯ ತೆಗೆದುಕೊಳ್ಳುವ ಎರಡು ದಿನಗಳ ಅಖಿಲ ಭಾರತೀಯ ಪ್ರತಿನಿಧಿ ಸಭಾ (ಎಬಿಪಿಎಸ್) ಚನ್ನೇನಹಳ್ಳಿಯಲ್ಲಿ ಶುಕ್ರವಾರ ಆರಂಭಗೊಂಡಿತು. ಸರ...

ಮುಂದೆ ಓದಿ

ಬಿಜೆಪಿ-ಜೆಡಿಎಸ್ ವಿಲೀನ ನಿಜಕ್ಕೂ ಸಾಧ್ಯವೇ ?

ಅಶ್ವತ್ಥಕಟ್ಟೆ ರಂಜಿತ್ ಎಚ್.ಅಶ್ವತ್ಥ ರಾಜಕೀಯದಲ್ಲಿ ಒಂದು ಮಾತಿದೆ. ‘ಇಲ್ಲಿ ಯಾರೂ ಶತ್ರುವೂ ಅಲ್ಲ. ಯಾರು ಮಿತ್ರರೂ ಅಲ್ಲ’ ಎಂದು. ಇದು ಕಾಲಕಾಲಕ್ಕೆ ಸಾಬೀತಾಗಿದೆ ಕೂಡ. ಕೆಲ ದಿನಗಳ...

ಮುಂದೆ ಓದಿ

ಸುಜಾತಾ ಮೊಂಡಾಲ್ ಖಾನ್ ಟಿಎಂಸಿ ಪಕ್ಷಕ್ಕೆ ಸೇರ್ಪಡೆ

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಒಂದು ಕಡೆ ಆಡಳಿತಾರೂಢ ಟಿಎಂಸಿಯ ಶಾಸಕರು ಬಿಜೆಪಿಯತ್ತ ಜಿಗಿಯುತ್ತಿದ್ದರೆ ಮತ್ತೊಂದೆಡೆ ಬಿಜೆಪಿ ಮುಖಂಡರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಾಯಕತ್ವ ಒಪ್ಪಿ, ಟಿಎಂಪಿ...

ಮುಂದೆ ಓದಿ

ಯೂಟರ್ನ್‌: 24 ಗಂಟೆಯಲ್ಲಿ ಮಾತೃಪಕ್ಷಕ್ಕೆ ಮರಳಿದ ಟಿಎಂಸಿ ಮುಖಂಡ

ಕೋಲ್ಕತಾ: ತೃಣಮೂಲ ಕಾಂಗ್ರೆಸ್ ಗೆ ರಾಜಿನಾಮೆ ನೀಡಿ ಬಿಜೆಪಿ ಸೇರಿದ ಪಕ್ಷದ ಶಾಸಕರೊಬ್ಬರು 24 ಗಂಟೆಗಳ ಅವಧಿಯಲ್ಲೇ ಮತ್ತೆ ಪಕ್ಷಕ್ಕೆ ವಾಪಸ್ ಆಗಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದ...

ಮುಂದೆ ಓದಿ

ಉತ್ತರಪ್ರದೇಶವನ್ನು ಬದಲಾಯಿಸುತ್ತಿರುವ ಅಭಿವೃದ್ದಿ ಮಂತ್ರದ ಆಡಳಿತ 

ಅಭಿವ್ಯಕ್ತಿ ಗಣೇಶ್ ಭಟ್ ವಾರಣಾಸಿ ಒಮ್ಮೆ ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ದೆಹಲಿಗೆ ಸೇರುವ ರಸ್ತೆ ಉತ್ತರ ಪ್ರದೇಶದ ಮೂಲಕವಾಗಿ ಸಾಗುತ್ತದೆ ಎಂದು ಹೇಳಿದ್ದರು....

ಮುಂದೆ ಓದಿ

ರಾಗಿಣಿಯಿಂದ ಅಂತರ ಕಾಯ್ದುಕೊಳ್ಳಲು ಬಿಜೆಪಿ ಯತ್ನ

ಬೆಂಗಳೂರು: ಡ್ರಗ್ಸ್ ದಂಧೆ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ದ್ವಿವೇದಿ ಬಿಜೆಪಿಯ ಸದಸ್ಯರಲ್ಲ, 2019ರ ವಿಧಾನಸಭಾ ಉಪ ಚುನಾವಣೆ ಸಂದರ್ಭದಲ್ಲಿ ಸ್ವಯಂ ಪ್ರೇರಣೆಯಿಂದ ಪ್ರಚಾರದಲ್ಲಿ ತೊಡಗಿಸಿ ಕೊಂಡಿದ್ದರು...

ಮುಂದೆ ಓದಿ

ನಾವು ಯಾವುದೇ ಒತ್ತಡಕ್ಕೂ ಮಣಿದಿಲ್ಲ: ಬೊಮ್ಮಾಯಿ

*ಸ್ಯಾಾಂಡ‌ವುಡ್‌ಗೆ ಡ್ರಗ್‌ಸ್‌ ನಂಟು ಆರೋಪ ಪ್ರಕರಣ ಬೆಂಗಳೂರು: ನಾವು ಯಾವುದೇ ಒತ್ತಡಕ್ಕೂ ಮಣಿದಿಲ್ಲ. ಡ್ರಗ್ ಮಾಫಿಯಾ ಹಿಂದೆ ಯಾರೇ ಇದ್ದರೂ ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು...

ಮುಂದೆ ಓದಿ

error: Content is protected !!