Saturday, 20th April 2024

ಕ್ವಾರ್ಟರ್‌ಫೈನಲ್‌ನಲ್ಲಿ ಸೋಲನುಭವಿಸಿದ ಬಾಕ್ಸರ್ ಸತೀಶ್ ಕುಮಾರ್

ಟೋಕಿಯೊ: ಜಪಾನ್‌ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಭರವಸೆಯಾಗಿದ್ದ ಬಾಕ್ಸರ್ ಸತೀಶ್ ಕುಮಾರ್, ಕ್ವಾರ್ಟರ್‌ಫೈನಲ್‌ನಲ್ಲಿ ಸೋಲು ಅನುಭವಿಸಿದ್ದಾರೆ. ಈ ಮೂಲಕ ಕಂಚಿನ ಪದಕ ಗೆಲ್ಲುವ ಆಸೆ ನುಚ್ಚುನೂರಾಗಿದೆ. ಭಾನುವಾರದ ಪುರುಷರ ಸೂಪರ್ ಹೆವಿವೇಟ್ (91+ ಕೆ.ಜಿ.) ವಿಭಾಗದಲ್ಲಿ ಸತೀಶ್ ಕುಮಾರ್, ವಿಶ್ವ ನಂ.1 ರ‍್ಯಾಂಕ್‌ನ ಉಜ್ಬೇಕಿಸ್ತಾನದ ಬಖೋದಿರ್ ಜಲೋಲೋವ್ ವಿರುದ್ಧ 0-5ರಲ್ಲಿ ಸೋಲು ಅನುಭವಿಸಿದರು. ಸತೀಶ್ ಕುಮಾರ್ ದಿಟ್ಟ ಹೋರಾಟವನ್ನು ಪ್ರದರ್ಶಿಸಿದರೂ ಅಗ್ರ ಶ್ರೇಯಾಂಕಿತ ಬಾಕ್ಸರ್ ವಿರುದ್ಧ ಮೇಲುಗೈ ಸಾಧಿಸಲು ಸಾಧ್ಯವಾಗಲಿಲ್ಲ. ಭಾರತದ ಹೆವಿವೇಟ್ ಬಾಕ್ಸರ್ ಸತೀಶ್ […]

ಮುಂದೆ ಓದಿ

ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಬಾಕ್ಸರ್ ಪೂಜಾ ರಾಣಿ

ಟೋಕಿಯೋ : ಬಾಕ್ಸರ್ ಪೂಜಾ ರಾಣಿ ಟೋಕಿಯೊ ಒಲಿಂಪಿಕ್ಸ್’ನಲ್ಲಿ ತಮ್ಮ ಅದ್ಭುತ ಫಾರ್ಮ್ ಅನ್ನು ಮುಂದು ವರಿಸಿದ್ದಾರೆ. ಬುಧವಾರ ನಡೆದ 16ನೇ ಸುತ್ತಿನಲ್ಲಿ ಅಲ್ಜೀರಿಯಾದ ಇಚ್ರಾಕ್ ಚೈಬ್...

ಮುಂದೆ ಓದಿ

ಪ್ರಥಮ ದ್ರೋಣಾಚಾರ್ಯ ಪ್ರಶಸ್ತಿ ವಿಜೇತ ಒ.ಪಿ.ಭಾರದ್ವಾಜ್ ನಿಧನ

ನವದೆಹಲಿ: ದೇಶದ ಪ್ರಪ್ರಥಮ ದ್ರೋಣಾಚಾರ್ಯ ಪ್ರಶಸ್ತಿ ವಿಜೇತ ಬಾಕ್ಸಿಂಗ್ ತರಬೇತುದಾರ ಒ.ಪಿ.ಭಾರದ್ವಾಜ್(82) ವಯೋ ಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. 10 ದಿನಗಳ ಹಿಂದೆ ತಮ್ಮ ಪತ್ನಿಯನ್ನು ಅಗಲಿದ್ದ ಭಾರದ್ವಾಜ್...

ಮುಂದೆ ಓದಿ

error: Content is protected !!