Thursday, 28th March 2024

ಸಬ್ ಇನ್ಸ್‌ಪೆಕ್ಟರ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಜಮ್ಮು : ಗಡಿ ಭದ್ರತಾ ಪಡೆಯ ಸಬ್ ಇನ್ಸ್‌ಪೆಕ್ಟರ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಮ್ಮುವಿನ ಭಾರತ ಮತ್ತು ಪಾಕಿಸ್ತಾನದ ಅಂತರರಾಷ್ಟ್ರೀಯ ಗಡಿಯಲ್ಲಿ ನಡೆದಿದೆ. ರಾಮದೇವ್ ಸಿಂಗ್ ಮೃತ ಅಧಿಕಾರಿ. ಕಿರಿಯ ಸಹೋದ್ಯೋಗಿಯೊಬ್ಬರು ಅವರ ಕೊಠಡಿಗೆ ಹೋದಾಗ ರಾಮದೇವ್ ತಮ್ಮ ಗನ್ ಜೊತೆ ರಕ್ತದ ಮಡುವಿನಲ್ಲಿ ಸತ್ತು ಬಿದ್ದಿರುವುದು ಪತ್ತೆಯಾಗಿದೆ. ಮೃತ ಎಸ್‌ಐ 12ನೇ ಬೆಟಾಲಿಯನ್‌ಗೆ ಸೇರಿದವರಾಗಿದ್ದು, ಬಿಎಸ್‌ಎಫ್ ಪ್ಲೆಟೋನ್ ಒಂದನ್ನು ಮುನ್ನಡೆಸುತ್ತಿದ್ದರು. ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಮೃತಪಟ್ಟಿರ ಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾವಿನ […]

ಮುಂದೆ ಓದಿ

ಗಡಿ ಭದ್ರತಾ ಪಡೆ ಕಾನ್‍ಸ್ಟೆಬಲ್ ಆತ್ಮಹತ್ಯೆ

ಕಂಕೇರ್: ಛತ್ತೀಸ್‍ಗಢದ ಕಂಕೇರ್ ಜಿಲ್ಲೆಯಲ್ಲಿ ಗಡಿ ಭದ್ರತಾ ಪಡೆ ಕಾನ್‍ಸ್ಟೆಬಲ್ ಗುರುವಾರ ತನ್ನ ಸೇವಾ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ರಾಜಧಾನಿ ರಾಯ್‍ಪುರದಿಂದ 200...

ಮುಂದೆ ಓದಿ

ಸಹೋದ್ಯೋಗಿಗಳ ಮೇಲೆ ಶೌಟೌಟ್‌: ಐವರ ಸಾವು

ಅಮೃತಸರ: ಪಂಜಾಬ್‌ನ ಅಮೃತಸರದ ಫೋರ್ಸ್ ಕ್ಯಾಂಪ್‌ನಲ್ಲಿ ಭಾನುವಾರ ಬಿಎಸ್‌ಎಫ್ ಜವಾನ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದು, ಘಟನೆಯಲ್ಲಿ ಐವರು ಸಿಬ್ಬಂದಿ ಮೃತಪಟ್ಟಿ ದ್ದಾರೆ. ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ...

ಮುಂದೆ ಓದಿ

7 ಪಾಕಿಸ್ತಾನಿ ಮೀನುಗಾರಿಕಾ ದೋಣಿ ಬಿಎಸ್‌ಎಫ್‌ ವಶ

ನವದೆಹಲಿ : ಏಳು ಪಾಕಿಸ್ತಾನಿ ಮೀನುಗಾರಿಕಾ ದೋಣಿಗಳನ್ನು ಭಾರತೀಯ ಗಡಿ ಭದ್ರತಾ ಪಡೆಯು ಶುಕ್ರವಾರ ಗುಜರಾತ್‌ನ ಕಚ್ ಜಿಲ್ಲೆಯ ಬಳಿ ಹರಾಮಿ ನಲ್ಲಾ ಕ್ರೀಕ್ ಪ್ರದೇಶದಲ್ಲಿ ವಶಪಡಿಸಿಕೊಂಡಿದೆ. ಸರಿಯಾಗಿ...

ಮುಂದೆ ಓದಿ

ಮಾದಕ ದ್ರವ್ಯ, ಶಸ್ತ್ರಾಸ್ತ್ರ ಕಳ್ಳಸಾಗಣೆ ಯತ್ನ ವಿಫಲ

ನವದೆಹಲಿ: ಪಂಜಾಬ್‌ನ ಅಂತರರಾಷ್ಟ್ರೀಯ ಗಡಿಯಲ್ಲಿ ಗಡಿ ಭದ್ರತಾ ಪಡೆಯು ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ್ದು, ಮಾದಕ ದ್ರವ್ಯ ಹಾಗೂ ಶಸ್ತ್ರಾಸ್ತ್ರ ಕಳ್ಳಸಾಗಣೆ ಯತ್ನವನ್ನು ವಿಫಲ ಗೊಳಿಸಿದೆ ಎಂದು ಅಧಿಕಾರಿಗಳು ...

ಮುಂದೆ ಓದಿ

ಬಿಎಸ್‌ಎಫ್ ಅಧಿಕಾರಿ ಬಳಿಯಿದ್ದ ₹14 ಕೋಟಿ ನಗದು, ಒಂದು ಕೋಟಿ ಮೌಲ್ಯದ ಆಭರಣ, ವಾಹನ ವಶಕ್ಕೆ

ಗುರ್ಗಾಂವ್: ₹14 ಕೋಟಿ ನಗದು, ಒಂದು ಕೋಟಿ ಮೌಲ್ಯದ ಆಭರಣಗಳು ಮತ್ತು ಬಿಎಂಡಬ್ಲ್ಯೂ, ಜೀಪ್ ಮತ್ತು ಮರ್ಸಿಡಿಸ್ ಸೇರಿದಂತೆ ಏಳು ಐಷಾರಾಮಿ ಕಾರುಗಳನ್ನ ಹರಿಯಾಣದ ಗಡಿ ಭದ್ರತಾ...

ಮುಂದೆ ಓದಿ

#Border
ಪಾಕಿಸ್ತಾನಿ ಮಹಿಳಾ ಒಳನುಸುಳುಕೋರರ ಗುಂಡಿಕ್ಕಿ ಹತ್ಯೆ

ಜಮ್ಮು: ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನಿ ಮಹಿಳಾ ಒಳನುಸುಳು ಕೋರಳನ್ನು ಬಿಎಸ್‌ಎಫ್ ಗುಂಡಿಕ್ಕಿ ಹತ್ಯೆ ಮಾಡಿರುವುದಾಗಿ ಸೋಮವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗಡಿ ಭದ್ರತಾ ಪಡೆ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್...

ಮುಂದೆ ಓದಿ

ಉರಿ ಸೆಕ್ಟರ್‌ನಲ್ಲಿ ₹ 25 ಕೋಟಿ ಮೌಲ್ಯದ 30 ಕೆ.ಜಿ ನಿಷೇಧಿತ ವಸ್ತು ವಶ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ₹ 25 ಕೋಟಿ ಮೌಲ್ಯದ 30 ಕೆ.ಜಿಯಷ್ಟು ನಿಷೇಧಿತ ವಸ್ತುವನ್ನು ಜಪ್ತಿ ಮಾಡಲಾಗಿದೆ. ಬಾರಾಮುಲ್ಲಾ ಜಿಲ್ಲೆಯ...

ಮುಂದೆ ಓದಿ

ಬಿಎಸ್‌ಎಫ್’ನ 51 ಯೋಧರಲ್ಲಿ ಕರೋನಾ ಸೋಂಕು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕರೋನಾ ಮೂರನೇ ಅಲೆ ಆತಂಕದ ನಡುವೆ ಇದೀಗ ಬಿಎಸ್‌ಎಫ್ ಕ್ಯಾಂಪ್ ನ 51 ಯೋಧರಲ್ಲಿ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಯಲಹಂಕದ ಬಿಎಸ್‌ಎಫ್...

ಮುಂದೆ ಓದಿ

ಮತ್ತೆ ಶಂಕಿತ ಡ್ರೋನ್ ನೆಲಕ್ಕುರುಳಿಸಿದ ಬಿಎಸ್ಎಫ್ ಯೋಧರು

ಜಮ್ಮು: ಭಾರತ-ಪಾಕಿಸ್ತಾನ ಗಡಿಯಲ್ಲಿ ಮತ್ತೆ ಶಂಕಿತ ಡ್ರೋನ್ ಹಾರಾಟ ಘಟನೆ ನಡೆದಿದ್ದು, ಎಚ್ಚೆತ್ತ ಬಿಎಸ್ ಎಫ್ ಯೋಧರು ಗುಂಡು ಹಾರಿಸಿ ನೆಲಕ್ಕುರುಳಿಸಿ ದ್ದಾರೆ. ಅರ್ನಿಯಾ ಸೆಕ್ಟರ್‌ನ ಅಂತರರಾಷ್ಟ್ರೀಯ ಗಡಿಯಲ್ಲಿ...

ಮುಂದೆ ಓದಿ

error: Content is protected !!