Thursday, 18th April 2024

ಅನಿಲ್ ದೇಶಮುಖ್ ಸಿಬಿಐ ವಶಕ್ಕೆ

ಮುಂಬೈ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಭ್ರಷ್ಟಾಚಾರದ ಪ್ರತ್ಯೇಕ ಪ್ರಕರಣದಲ್ಲಿ ವಶಕ್ಕೆ ಪಡೆಯಲು ಮುಂಬೈ ನ್ಯಾಯಾಲಯ ಸಿಬಿಐಗೆ ಅವಕಾಶ ನೀಡಿತ್ತು. ನಿರೀಕ್ಷಣಾ ಜಾಮೀನು ಕೋರಿ ಅನಿಲ್ ದೇಶಮುಖ್ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಕೋರ್ಟ್‌ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ ಮುಂಬೈ ಸೆಷನ್ಸ್ ಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ಅರ್ಜಿ ಯನ್ನು ತಿರಸ್ಕರಿಸಿತ್ತು. ಮುಂಬೈನ ಮಾಜಿ ಪೊಲೀಸ್ […]

ಮುಂದೆ ಓದಿ

ಬಿಲ್‌ ಪಾಸ್ ಮಾಡಲು 1.80 ಲಕ್ಷ ರೂ. ಲಂಚ: ಓರ್ವನ ಬಂಧನ

ನವದೆಹಲಿ: ಗುತ್ತಿಗೆದಾರರ 89.55 ಲಕ್ಷ ರೂಪಾಯಿ ಬಿಲ್‌ ಪಾಸ್ ಮಾಡಲು 1.80 ಲಕ್ಷ ರೂಪಾಯಿ ಲಂಚ ಪಡೆದ ಆರೋಪದ ಮೇಲೆ ಸಹಾಯಕ ವಿಭಾಗೀಯ ಇಂಜಿನಿಯರ್‌ ನನ್ನು ಸಿಬಿಐ ಬಂಧಿಸಿದೆ....

ಮುಂದೆ ಓದಿ

ಸಿಬಿಐ ತನಿಖೆ ಒಪ್ಪಿಗೆ ಹಿಂಪಡೆದ ಮೇಘಾಲಯ

ನವದೆಹಲಿ: ಮೇಘಾಲಯ ರಾಜ್ಯವು ಸಿಬಿಐಗೆ ಒಪ್ಪಿಗೆಯನ್ನು ಹಿಂಪಡೆದಿದ್ದು, ಈ ಹೆಜ್ಜೆ ಇಟ್ಟಿರುವ ಒಂಬತ್ತನೇ ರಾಜ್ಯ ಎನಿಸಿಕೊಂಡಿದೆ. ಮಿಝೋರಾಂ ಹೊರತುಪಡಿಸಿ, ಸಿಬಿಐಗೆ ಒಪ್ಪಿಗೆಯನ್ನು ಹಿಂತೆಗೆದುಕೊಂಡ ಎಲ್ಲಾ ರಾಜ್ಯಗಳು ವಿರೋಧ ಪಕ್ಷಗಳ ಆಳ್ವಿಕೆಯಲ್ಲಿವೆ....

ಮುಂದೆ ಓದಿ

ಮೇವು ಮೇಯ್ದ ಲಾಲೂ 5 ವರ್ಷ ಕಂಬಿ ಹಿಂದೆ

ರಾಂಚಿ: ಬಹುಕೋಟಿ ರೂಪಾಯಿ ಮೇವು ಹಗರಣದಲ್ಲಿ ದೋಷಿ ಎಂದು ಸಾಬೀತಾಗಿದ್ದ ಲಾಲೂ ಪ್ರಸಾದ್ ಯಾದವ್‌ಗೆ 5 ವರ್ಷಗಳ ಕಾಲ ಕಾರಾಗೃಹ ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ನ್ಯಾಯಾಲಯ...

ಮುಂದೆ ಓದಿ

CBIಗೆ ತಂಜಾವೂರು ವಿದ್ಯಾರ್ಥಿ ಸಾವಿನ ಪ್ರಕರಣ ವರ್ಗಾವಣೆ: ಮದ್ರಾಸ್ ಹೈಕೋರ್ಟ್‌

ಚನ್ನೈ: ತಂಜಾವೂರು ವಿದ್ಯಾರ್ಥಿ ಸಾವಿನ ಪ್ರಕರಣ CBIಗೆ ವರ್ಗಾವಣೆ ಮಾಡುವುದರ ಬಗ್ಗೆ ಮದ್ರಾಸ್ ಹೈಕೋರ್ಟ್ ನಿಂದ ಆದೇಶ ಹೊರಡಿಸಿದೆ. ತಮಿಳುನಾಡಿನ ತಂಜಾವೂರಿನಲ್ಲಿ 12ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ...

ಮುಂದೆ ಓದಿ

ನೌಕಾಪಡೆ ಕಮಾಂಡರ್ ಜಗದೀಶ್‌ ವಿರುದ್ಧ ಚಾರ್ಜ್‌ಶೀಟ್‌

ನವದೆಹಲಿ: ಗೋಪ್ಯ ಮಾಹಿತಿ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ, ನೌಕಾಪಡೆಯ ಕಮಾಂಡರ್ ಜಗದೀಶ್‌ ಎಂಬವರ ವಿರುದ್ಧ ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ. ನೌಕಾಪಡೆಯ ಸ್ವತ್ತುಗಳ ನಿರ್ವಹಣೆ ಹಾಗೂ ಕೆಲ ಸಾಮಗ್ರಿಗಳ...

ಮುಂದೆ ಓದಿ

ಸಿಬಿಐ, ಜಾರಿ ನಿರ್ದೇಶನಾಲಯ ಮುಖ್ಯಸ್ಥರ ಅಧಿಕಾರಾವಧಿ ವಿಸ್ತರಣೆ

ನವದೆಹಲಿ: ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ ಮುಖ್ಯಸ್ಥರ ಅಧಿಕಾರಾ ವಧಿಯನ್ನು ಐದು ವರ್ಷಗಳವರೆಗೆ ವಿಸ್ತರಿಸಲು ಸರಕಾರ ಸುಗ್ರೀವಾಜ್ಞೆ ತಂದಿದೆ. ಎರಡೂ ಸುಗ್ರೀವಾಜ್ಞೆಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ...

ಮುಂದೆ ಓದಿ

ಟೆಕ್ಕಿ ಅಜಿತಾಬ್ ಹುಡುಕಲು ಸೋತ ಸಿಬಿಐ

ವಿಶೇಷ ವರದಿ: ಮಂಜುನಾಥ ಕೆ. ಬೆಂಗಳೂರು ಟೆಕ್ಕಿ ಅಜಿತಾಬ್ ನಿಗೂಢ ನಾಪತ್ತೆಯಾಗಿ 4 ವರ್ಷ ಕಳೆದರೂ ಈವರೆಗೆ ಅವರ ಬಗ್ಗೆ ಯಾವುದೇ ಸಣ್ಣ ಸುಳಿವೂ ಲಭ್ಯವಾಗಿಲ್ಲ. ಜತೆಗೆ...

ಮುಂದೆ ಓದಿ

Supreme Court
ಲಖೀಂಪುರ್ ಖೇರಿ ಪ್ರಕರಣಕ್ಕೆ ಸಿಬಿಐ ತನಿಖೆ ಪರಿಹಾರವಲ್ಲ: ಸುಪ್ರೀಂ

ನವದೆಹಲಿ: ಲಖೀಂಪುರ್ ಖೇರಿಯಲ್ಲಿ ಎಂಟು ಮಂದಿಯ ಬರ್ಬರ ಹತ್ಯೆ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವುದು ಪರಿಹಾರ ವಾಗದಿರಬಹುದು ಎಂದು ಸುಪ್ರೀಂಕೋರ್ಟ್ ಶುಕ್ರವಾರ ಹೇಳಿದೆ. ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ...

ಮುಂದೆ ಓದಿ

ಮಧ್ಯಪ್ರದೇಶದ ಮೂರು ಪತ್ರಿಕೆಗಳ ವಿರುದ್ಧ ಸಿಬಿಐ ಎಫ್‌ಐಆರ್‌

ಭೋಪಾಲ್: ಸರ್ಕಾರಿ ಜಾಹೀರಾತು ಪಡೆಯಲು ತಪ್ಪು ಪ್ರಸಾರ ಸಂಖ್ಯೆ ನೀಡಿದ ಮಧ್ಯ ಪ್ರದೇಶದ ಮೂರು ಪತ್ರಿಕೆಗಳ ವಿರುದ್ಧ ಕೇಂದ್ರ ತನಿಖಾ ಸಂಸ್ಥೆ ಎಫ್‌ಐಆರ್ ದಾಖಲಿಸಿದೆ. ಜಬಲ್ಪುರದ ಒಂದು ಪತ್ರಿಕೆ...

ಮುಂದೆ ಓದಿ

error: Content is protected !!