Wednesday, 24th April 2024

ಒಆರ್‌ಒಪಿ ಯೋಜನೆ ಬಾಕಿ ಪಾವತಿಗೆ ಮಾರ್ಚ್ 15 ರವರೆಗೆ ಕಾಲಾವಕಾಶ

ನವದೆಹಲಿ: ಸಶಸ್ತ್ರ ಪಡೆಗಳ ಎಲ್ಲಾ ಅರ್ಹ ಪಿಂಚಣಿದಾರರಿಗೆ ಒಂದು ಶ್ರೇಣಿ ಒಂದು ಪಿಂಚಣಿ(ಒಆರ್‌ಒಪಿ) ಯೋಜನೆಯ ಬಾಕಿ ಪಾವತಿಸಲು ಕೇಂದ್ರ ಸರ್ಕಾರಕ್ಕೆ ಸೋಮವಾರ ಸುಪ್ರೀಂ ಕೋರ್ಟ್ ಮಾರ್ಚ್ 15 ರವರೆಗೆ ಕಾಲಾವಕಾಶ ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರ ಪೀಠ, ಸಶಸ್ತ್ರ ಪಡೆಗಳ ಪಿಂಚಣಿದಾರರಿಗೆ ಎಲ್ಲಾ ಬಾಕಿ ಹಣವನ್ನು ತ್ವರಿತವಾಗಿ ಪಾವತಿಸಲು ಮತ್ತು ವಿಳಂಬವಾಗದಂತೆ ನೋಡಿಕೊಳ್ಳಲು ಸರ್ಕಾರಕ್ಕೆ ಸೂಚಿಸಿದೆ. ಕೇಂದ್ರದ ಪರ ವಾದ ಮಂಡಿಸಿದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ […]

ಮುಂದೆ ಓದಿ

ಹೆಚ್ಚಿನ ಲಗೇಜಿಗೆ ಶುಲ್ಕವಿಲ್ಲ: ರೈಲ್ವೆ ಇಲಾಖೆ ಸ್ಪಷ್ಟನೆ

ನವದೆಹಲಿ: ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಲಗೇಜ್‌ ತೆಗೆದುಕೊಂಡು ಹೋಗುವ ಪ್ರಯಾಣಿಕರಿಗೆ ದಂಡ ವಿಧಿಸುವ ಕ್ರಮದಿಂದ ಕೇಂದ್ರ ಸರ್ಕಾರ ಹಿಂದೆ ಸರಿದಿದೆ ಎಂದು ವರದಿಯಾಗಿದೆ. ಇಲಾಖೆಯು ಹೆಚ್ಚಿನ...

ಮುಂದೆ ಓದಿ

ನಕಲಿ ಪ್ರೊಫೈಲ್‌ ಮಾಡಿದ್ರೆ 24 ಗಂಟೆಯಲ್ಲಿ ಅಕೌಂಟ್‌ ಬ್ಯಾನ್‌ !

ನವದೆಹಲಿ: ಪ್ರಸಿದ್ಧ ವ್ಯಕ್ತಿಗಳು, ಪ್ರಭಾವಿ ವ್ಯಕ್ತಿಗಳು ಮಾತ್ರವಲ್ಲದೇ ಜನಸಾಮಾನ್ಯರ ಫೋಟೋ ಬಳಸಿಕೊಂಡು ಅಕೌಂಟ್‌ ಕ್ರಿಯೇಟ್‌ ಮಾಡಿ ಅವರ ಫೋಟೋ ಹಾಕಿದರೆ ಅದು ಇನ್ನುಮುಂದೆ 24 ಗಂಟೆಯಲ್ಲಿಯೇ ಬ್ಯಾನ್‌...

ಮುಂದೆ ಓದಿ

ಹೊಸ ಐಟಿ ಮಾರ್ಗಸೂಚಿ ಪಾಲಿಸಿ: ಟ್ವಿಟರ್ ಗೆ ಕೊನೆ ಎಚ್ಚರಿಕೆ

ನವದೆಹಲಿ: ಟ್ವಿಟರ್ ಗೆ ಕೊನೆಯ ಎಚ್ಚರಿಕೆಯ ನೋಟೀಸ್ ಜಾರಿ ಮಾಡಿರುವ ಕೇಂದ್ರ ಸರ್ಕಾರ ತಕ್ಷಣ ಹೊಸ ಐಟಿ ಮಾರ್ಗಸೂಚಿ ಪಾಲಿಸುವಂತೆ ಖಡಕ್ ಸೂಚನೆ ನೀಡಿದೆ. ಸೋಷಿಯಲ್ ಮೀಡಿಯಾಗಳು...

ಮುಂದೆ ಓದಿ

ಸಿಬಿಎಸ್‍ಇ ಹತ್ತನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ಮುಂದೂಡಿಕೆ

ನವದೆಹಲಿ: ಕರೋನಾದಿಂದಾಗಿ ದೇಶ ನಲುಗುತ್ತಿರುವ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಸುರಕ್ಷಿತವಲ್ಲ ಎಂಬ ತಜ್ಞರ ತೀರ್ಮಾನದ ಹಿನ್ನೆಲೆಯಲ್ಲಿ ಸಿಬಿಎಸ್‍ಇ ಹತ್ತನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಬುಧವಾರ ಪ್ರಧಾನಿ ನರೇಂದ್ರ...

ಮುಂದೆ ಓದಿ

ಯುಪಿಎಸ್ಸಿ ಪರೀಕ್ಷೆ ವಂಚಿತರಿಗೆ ಹೆಚ್ಚುವರಿ ಅವಕಾಶ: ಕೇಂದ್ರ

ನವದೆಹಲಿ: 2020ರ ಯುಪಿಎಸ್ ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ಕೊನೆಯ ಪ್ರಯತ್ನದಿಂದ ವಂಚಿತರಾದ ಅಭ್ಯರ್ಥಿಗಳಿಗೆ ಕರೋನ 19 ರ ದಿಂದ ಹೆಚ್ಚುವರಿ ಅವಕಾಶ ನೀಡುವುದಾಗಿ ಕೇಂದ್ರ ಸರ್ಕಾರ...

ಮುಂದೆ ಓದಿ

ಯುಪಿಎಸ್‌ಸಿ ಪರೀಕ್ಷೆ: ಪರೀಕ್ಷಾಕಾಂಕ್ಷಿಗಳ ಆಸೆಗೆ ತಣ್ಣೀರೆರೆಚಿದ ಕೇಂದ್ರ

ನವದೆಹಲಿ‌:  ಕೊರೋನಾ ಸಾಂಕ್ರಾಮಿಕದಿಂದಾಗಿ ಕಳೆದ ವರ್ಷ ನಡೆದ ಯುಪಿಎಸ್‌ಸಿ ಪರೀಕ್ಷೆಗಳಿಗೆ ಕೊನೆ ಕ್ಷಣದಲ್ಲಿ ಹಾಜರಾ ಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ...

ಮುಂದೆ ಓದಿ

ಡಿ.31ರವರೆಗೆ ಲಂಡನ್‌ನಿಂದ ಭಾರತಕ್ಕೆ ವಿಮಾನಗಳ ಹಾರಾಟ ಬಂದ್

ನವದೆಹಲಿ: ಲಂಡನ್‌ನಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳ ಹಾರಾಟವನ್ನು ಕೇಂದ್ರ ಸರ್ಕಾರ ಇದೇ ಡಿ.22ರಿಂದ ಡಿ. 31ರ ತನಕ ರದ್ದು ಮಾಡಿ ಆದೇಶ ಹೊರಡಿಸಿದೆ. ಭಾರತಕ್ಕೆ ಬರುವ...

ಮುಂದೆ ಓದಿ

’ಇಡಿ’ ನಿರ್ದೇಶಕ ಅಧಿಕಾರಾವಧಿ ಒಂದು ವರ್ಷ ವಿಸ್ತರಣೆ

ನವದೆಹಲಿ: ಜಾರಿ ನಿರ್ದೇಶನಾಲಯದ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಅವರ ಅಧಿಕಾರಾವಧಿಯನ್ನು ಕೇಂದ್ರ ಸರಕಾರ ಒಂದು ವರ್ಷ ವಿಸ್ತರಿಸಿದೆ. ಈ ಮೂಲಕ ಸಂಜಯ್ ಕುಮಾರ್ ಮಿಶ್ರಾ ಅವರ...

ಮುಂದೆ ಓದಿ

ಇನ್ನು ವಾರ್ತಾ ಇಲಾಖೆ ವ್ಯಾಪ್ತಿಗೆ ನೆಟ್‍’ಫ್ಲಿಕ್ಸ್: ಕೇಂದ್ರದ ನಿರ್ಧಾರ

ನವದೆಹಲಿ: ಆನ್‍ಲೈನ್‍ನಲ್ಲಿ ಪ್ರಸಾರವಾಗುವ ಚಲನಚಿತ್ರಗಳು , ಧ್ವನಿಮುದ್ರಿಕೆಗಳು, ನ್ಯೂಸ್ ಮತ್ತು ಪ್ರಚಲಿತ ವಿದ್ಯಮಾನಗಳು ಇನ್ನು ವಾರ್ತಾ ಇಲಾಖೆ ವ್ಯಾಪ್ತಿಗೆ ಒಳಪಡಲಿವೆ. ದೇಶ-ವಿದೇಶಗಳ ಚಲನಚಿತ್ರಗಳು ಪ್ರಸಾರವಾಗುವ ನೆಟ್‍’ಫ್ಲಿಕ್ಸ್ ಮತ್ತಿತರ...

ಮುಂದೆ ಓದಿ

error: Content is protected !!