Wednesday, 24th April 2024

ಗುಜರಾತ್​ನಲ್ಲಿ ಐಪಿಎಸ್​ ಅಧಿಕಾರಿ ಪತ್ನಿ ಆತ್ಮಹತ್ಯೆ

ಅಹಮದಾಬಾದ್‌: ಅಹಮದಾಬಾದ್‌ನ ಥಾಲ್ತೇಜ್ ಪ್ರದೇಶದಲ್ಲಿ ವಾಸಿಸುತ್ತಿರುವ ಐಪಿಎಸ್ ಅಧಿಕಾರಿ ರಾಜನ್ ಸುಸ್ರಾ ಅವರ ಪತ್ನಿ ಶಾಲುಬೆನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳೀಯ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಘಟನೆ ಕುರಿತು ತನಿಖೆ ನಡೆಸುತ್ತಿದ್ದಾರೆ. ರಾಜನ್ ಸುಸ್ರಾ ಅವರು ವಲ್ಸಾದ್ ಮೆರಿಟೈಮ್ ಸೆಕ್ಯುರಿಟಿಯಲ್ಲಿ ಎಸಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜನ್ ಸುಸ್ರಾ ಅವರು ತಮ್ಮ ಕುಟುಂಬದೊಂದಿಗೆ ಥಾಲ್ತೇಜ್‌ನಲ್ಲಿರುವ ಶಾಂಗ್ರಿಲಾ ಬಂಗಲೆಯಲ್ಲಿ ವಾಸಿಸುತ್ತಿದ್ದಾರೆ. ಘಟನೆ ಹೇಗೆ ನಡೆದಿದೆ ಎಂಬುದು ನಮಗೂ ಗೊತ್ತಿಲ್ಲ. ಸಾಹೇಬರು ನಾಲ್ಕೈದು ದಿನ ಮದುವೆ ಸಮಾರಂಭದಲ್ಲಿದ್ದು, ಗುರುವಾರ ಮಧ್ಯಾಹ್ನ ಮನೆಗೆ […]

ಮುಂದೆ ಓದಿ

ಚುನಾವಣಾ ಭದ್ರತೆಗೆ ಗುಜರಾತ್, ಅಸ್ಸಾಂ ಪೊಲೀಸ್: ಆಯೋಗಕ್ಕೆ ದೂರು

ನವದೆಹಲಿ: ತ್ರಿಪುರಾದಲ್ಲಿ ಚುನಾವಣಾ ಭದ್ರತೆಗಾಗಿ ಅರೆ ಮಿಲಿಟರಿ ಪಡೆಗಳನ್ನು ನಿಯೋಜಿಸುವ ಬದಲು ಗುಜರಾತ್ ಮತ್ತು ಅಸ್ಸಾಂ ಪೊಲೀಸರನ್ನು ನಿಯೋಜಿಸಿರುವ ಸರ್ಕಾರದ ಕ್ರಮದ ಬಗ್ಗೆ ಆತಂಕ ವ್ಯಕ್ತಪಡಿಸಿ ಕಮ್ಯುನಿಸ್ಟ್...

ಮುಂದೆ ಓದಿ

ಗುಜರಾತ್ ವಿಧಾನಸಭೆ: ಕಾಂಗ್ರೆಸ್ 43 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 43 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. 43 ಅಭ್ಯರ್ಥಿಗಳ ಪೈಕಿ 32 ಮಂದಿ ಹೊಸ ಮುಖಗಳು ಎಂದು ಪಕ್ಷ...

ಮುಂದೆ ಓದಿ

ಗುಜರಾತ್ ಚುನಾವಣೆ: ಇಸುದಾನ್ ಗಡ್ವಿ ಆಪ್‌ ಸಿಎಂ ಅಭ್ಯರ್ಥಿ

ಗಾಂಧಿನಗರ: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಪತ್ರಕರ್ತ ಹಾಗೂ ಎಎಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಸುದಾನ್ ಗಡ್ವಿ ಅವರನ್ನು ಸಿಎಂ ಅಭ್ಯರ್ಥಿಯನ್ನಾಗಿ ಪಕ್ಷದ ನಾಯಕ ಅರವಿಂದ್‌ ಕೇಜ್ರಿವಾಲ್...

ಮುಂದೆ ಓದಿ

ಗುಜರಾತ್: ಇಂದು ಆಪ್ ಸಿಎಂ ಅಭ್ಯರ್ಥಿ ಹೆಸರು ಪ್ರಕಟ

ಅಹಮದಾಬಾದ್: ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಹೆಸರನ್ನು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಪ್ರಕಟಿಸಲಿದ್ದಾರೆ ಎಂದು...

ಮುಂದೆ ಓದಿ

ತೂಗು ಸೇತುವೆ ಕುಸಿತ: ಶೋಧಕಾರ್ಯ ಸ್ಥಗಿತ

ಮೊರ್ಬಿ: ಗುಜರಾತಿನ ಮೊರ್ಬಿ ನಗರದ ಶತಮಾನಗಳಷ್ಟು ಹಳೆಯದಾದ ತೂಗು ಸೇತುವೆ ಕುಸಿದು ಬಿದ್ದ ಪರಿಣಾಮ 135 ಮಂದಿ ಮೃತಪಟ್ಟಿದ್ದರು. ಬದುಕುಳಿದವರಿಗಾಗಿ ನಡೆಯುತ್ತಿದ್ದ ಶೋಧಕಾರ್ಯ ಈಗ ಸ್ಥಗಿತಗೊಂಡಿದೆ. ನಾಪತ್ತೆಯಾಗಿರುವವರ ಯಾವುದೇ...

ಮುಂದೆ ಓದಿ

ತೂಗು ಸೇತುವೆ ಕುಸಿತ ಪ್ರಕರಣ: ನ.14 ರಂದು ವಿಚಾರಣೆ

ನವದೆಹಲಿ: ಗುಜರಾತ್ ನ ಮೊರ್ಬಿ ಜಿಲ್ಲೆಯಲ್ಲಿ ಸಂಭವಿಸಿದ ತೂಗು ಸೇತುವೆ ಕುಸಿತ ಪ್ರಕರಣದ ಕುರಿತು, ನ್ಯಾಯಾಂಗ ತನಿಖೆಗೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ.14 ರಂದು...

ಮುಂದೆ ಓದಿ

ಮೊರ್ಬಿ ಪಟ್ಟಣಕ್ಕೆ ಇಂದು ಪ್ರಧಾನಿ ಮೋದಿ ಭೇಟಿ

ಮೊರ್ಬಿ: ತೂಗುಸೇತುವೆ ದುರಂತ ಸಂಭವಿಸಿದ ಗುಜರಾತ್‌ನ ಮೊರ್ಬಿ ಪಟ್ಟಣಕ್ಕೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮೊರ್ಬಿಗೆ...

ಮುಂದೆ ಓದಿ

ಸೇತುವೆ ಕುಸಿತ ಪ್ರಕರಣ: ಸಂಸದರ ಕುಟುಂಬದ 12 ಸದಸ್ಯರ ಸಾವು

ಮೋರ್ಬಿ: ಗುಜರಾತ್​ನ ಮೊರ್ಬಿಯ ನವೀಕರಣಗೊಂಡ ಶತಮಾನಗಳಷ್ಟು ಹಳೆಯ ದಾದ ಸೇತುವೆ ಕುಸಿದು ಬಿದ್ದ ದುರಂತ ದಲ್ಲಿ ಬಿಜೆಪಿ ಸಂಸದ ಮೋಹನ್ಭಾಯ್ ಕಲ್ಯಾಣ್ಜಿ ಕುಂದರಿಯಾ ಕುಟುಂಬದ 12 ಸದಸ್ಯರು...

ಮುಂದೆ ಓದಿ

DefExpo-2022 ಪ್ರದರ್ಶನಕ್ಕೆ ಪ್ರಧಾನಿ ಮೋದಿ ಚಾಲನೆ

ಗಾಂಧಿನಗರ: ಗುಜರಾತ್‌ನ ರಾಜಧಾನಿ ಗಾಂಧಿನಗರದಲ್ಲಿ ಆಯೋಜಿಸ ಲಾಗಿರುವ DefExpo-2022 ಪ್ರದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದರು. ಭಾರತೀಯ ರಕ್ಷಣಾ ವಲಯಕ್ಕೆ ಬಲ ನೀಡುವ ಹಿನ್ನೆಲೆ ಯಲ್ಲಿ...

ಮುಂದೆ ಓದಿ

error: Content is protected !!