Friday, 29th March 2024

163 ಕರೋನಾ ಹೊಸ ಪ್ರಕರಣ ಪತ್ತೆ

ನವದೆಹಲಿ: ಭಾರತದಲ್ಲಿ ಕರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 163 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಪ್ರಕರಣಗಳ ಒಟ್ಟು ಸಂಖ್ಯೆ 4,46,79,924ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,30,720ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,423ಕ್ಕೆ ಇಳಿಕೆಯಾಗಿದೆ. ಇನ್ನು ಭಾರತದಲ್ಲಿ ಒಂದೇ 1,56,040 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸ ಲಾಗಿದ್ದು, ಈ ವರೆಗೂ 91,21,07,256 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ. ಭಾರತದಲ್ಲಿ ಜನವರಿ 16 ರಂದು […]

ಮುಂದೆ ಓದಿ

ಆರೋಗ್ಯ ಕ್ಷೇತ್ರ ಮೂಲ ಸೌಲಭ್ಯಕ್ಕೆ 64,180 ಕೋಟಿ ರೂ. ಘೋಷಣೆ

ನವದೆಹಲಿ: ಕೇಂದ್ರ ಸರ್ಕಾರದ ಬಜೆಟ್‌ ಅನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್‌ ಅವರು ಆರೋಗ್ಯ ಕ್ಷೇತ್ರ ಮೂಲ ಸೌಲಭ್ಯಕ್ಕೆ 64,180 ಕೋಟಿ ರೂ. ಘೋಷಣೆ ಮಾಡಿದರು....

ಮುಂದೆ ಓದಿ

error: Content is protected !!