ನವದೆಹಲಿ: ಪ್ರಬಲ ಭೂಕಂಪಕ್ಕೆ ಟರ್ಕಿ, ಸಿರಿಯಾ ತತ್ತರಿಸಿ ಹೋಗಿದ್ದು, ಸಂತ್ರಸ್ತ ದೇಶ ಗಳಿಗೆ ನೆರವಿನ ಹಸ್ತ ಚಾಚಿರುವ ಭಾರತ, ವೈದ್ಯಕೀಯ ತಂಡ, ರಕ್ಷಣಾ ಪಡೆಗಳನ್ನು ರವಾನಿಸಿದೆ. ಭೂಕಂಪ ಪೀಡಿತ ರಾಷ್ಟ್ರಗಳಿಗೆ 48 ಜನರ ರಕ್ಷಣಾ, ವೈದ್ಯ ಪಡೆಯ ಮೊದಲ ತಂಡ ತೆರಳಿದ್ದು, ನೆರವಿನ ಕಾರ್ಯಾಚರಣೆಯನ್ನು ಆರಂಭಿಸಲು ಮುಂದಾಗಿದ್ದಾರೆಂದು ತಿಳಿದುಬಂದಿದೆ. ಪ್ರಕೃತಿ ಮುನಿಸಿಗೆ ವಿನಾಶಕಾರಿ ಪ್ರಮಾಣದಲ್ಲಿ ಹಾನಿಯಾದ ದೇಶಗಳಿಗೆ ನೆರವು ನೀಡುವುದಾಗಿ ಪ್ರಧಾನಮಂತ್ರಿ ಕಾರ್ಯಾಲಯ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಭಾರತೀಯ ವಾಯುಪಡೆಯ ವಿಮಾನದಲ್ಲಿ ಪರಿಹಾರ ಸಾಮಗ್ರಿಗಳ ಜೊತೆಗೆ ಮೊದಲ […]
ನವದೆಹಲಿ : ಎಲೆಕ್ಟ್ರಾನಿಕ್ ಉತ್ಪಾದನಾ ಕ್ಷೇತ್ರಕ್ಕೆ ಪ್ರಮುಖ ಪರ್ಯಾಯವಾಗಿ ಭಾರತವು ಹೊರಹೊಮ್ಮುತ್ತಿದೆ. ಕಳೆದ ಒಂದು ತಿಂಗಳಲ್ಲಿ, ದೇಶದಿಂದ ಆಪಲ್ ಐಫೋನ್ ರಫ್ತಿನಲ್ಲಿ ಭಾರಿ ಜಿಗಿತ ಕಂಡುಬಂದಿದೆ ಮತ್ತು...
ನವದೆಹಲಿ: ಗಡಿ ಉದ್ವಿಗ್ನತೆಯ ಕುರಿತು ಇತ್ತೀಚಿನ ಹೇಳಿಕೆಗಳ ಬಗ್ಗೆ ರಾಹುಲ್ ಗಾಂಧಿ ಅವರು ‘ಶಾಶ್ವತವಾಗಿ ಗೊಂದಲಕ್ಕೊಳ ಗಾಗಿದ್ದಾರೆ’ ಎಂದು ಲೇವಡಿ ಮಾಡಿರುವ ಬಿಜೆಪಿ, ಭಾರತವು ಚೀನಾದ ಮುಂದೆ...
ಗಾಂಧಿನಗರ: ಅಮೆರಿಕ ಅಧ್ಯಕ್ಷರೊಂದಿಗೆ ಜಾಗತಿಕ ಆಹಾರದ ಕೊರತೆಯ ಸಮಸ್ಯೆ ಚರ್ಚಿಸಿರುವು ದಾಗಿ ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿ, ಮಂಗಳವಾರ ಭಾರತವು ವಿಶ್ವಕ್ಕೆ ಆಹಾರ ದಾಸ್ತಾನು ಪೂರೈಸಲು ಸಿದ್ಧವಾಗಿದೆ...
ಟೋಕಿಯೊ: ಮತ್ತೊಂದು ತಂಡದ ಸೋಲು-ಗೆಲುವಿನ ಲೆಕ್ಕಚಾರದಲ್ಲಿದ್ದ ಭಾರತದ ಮಹಿಳಾ ಹಾಕಿ ತಂಡಕ್ಕೆ ಐರ್ಲೆಂಡ್ ಸೋಲು ಅದೃಷ್ಟ ತಂದಿಟ್ಟಿದೆ. ಈ ಮೂಲಕ ಟೋಕಿಯೊ ಒಲಂಪಿಕ್ಸ್ ನಲ್ಲಿ ಅದೃಷ್ಟ ಭಾರತ...
ಟೋಕಿಯೊ: ಗೆಲ್ಲಲೇಬೇಕಾದ ಪಂದ್ಯದಲ್ಲಿ ಸರ್ವಾಂಗೀಣ ಪ್ರದರ್ಶನ ನೀಡಿರುವ ಭಾರತದ ಮಹಿಳಾ ಹಾಕಿ ತಂಡವು, ಐರ್ಲೆಂಡ್ ವಿರುದ್ಧ 1-0 ಗೋಲುಗಳ ಅಂತರದ ರೋಚಕ ಗೆಲುವು ದಾಖಲಿಸಿದೆ. ಈ ಮೂಲಕ...
ಟೋಕಿಯೋ : ಭಾರತ ಪುರುಷರ ಹಾಕಿ ತಂಡವು, ಗೆಲುವಿನ ಜೈತ್ರ ಯಾತ್ರೆಯನ್ನು ಮುಂದು ವರಿಸಿದ್ದಾರೆ. ಗುರುವಾರ ನಡೆದ ಪೂಲ್ ಎ ಪಂದ್ಯದಲ್ಲಿ ಅರ್ಜೆಂಟೀನಾವನ್ನು 3-1 ಗೋಲುಗಳಿಂದ ಸೋಲಿಸಿ...
ಟೋಕಿಯೊ: ಭಾರತೀಯ ಹಾಕಿ ತಂಡ ಮೂರನೇ ಪಂದ್ಯ ದಲ್ಲಿ ಸ್ಪೇನ್ ವಿರುದ್ಧ ನಡೆದ ಪಂದ್ಯದಲ್ಲಿ 3-0 ಅಂತರದಿಂದ ಜಯ ಸಾಧಿಸಿದ್ದಾರೆ. ಒಲಿಂಪಿಕ್ಸ್ ನ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ...
ಬೆಂಗಳೂರು: ಅಮೆಜಾನ್ನ ವಾರ್ಷಿಕ ಪ್ರೈಮ್ ದಿನಾಚರಣೆ ಜುಲೈ 26 ಮತ್ತು 27 ರಂದು ಭಾರತದಲ್ಲಿ ನಡೆಯಲಿದ್ದು, ಎರಡು ದಿನಗಳ ಅತ್ಯುತ್ತಮ ಪ್ರೈಮ್ ದಿನಗಳನ್ನು ತನ್ನ ಗ್ರಾಹಕರಿಗೆ ನೀಡಲಿದೆ....
ಲಂಡನ್: ಹಿಥ್ರೋ ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಕರೋನಾ ಪ್ರಕರಣಗಳ ಹೊಂದಿರುವ ರಾಷ್ಟ್ರಗಳಿಗಾಗಿ ಹೊಸ ಟರ್ಮಿನಲ್ತೆರೆಯಲಾಗಿದೆ. ಬ್ರಿಟನ್ ಕೆಂಪು ಪಟ್ಟಿಯಲ್ಲಿ ಗುರುತಿಸಿದ್ದ ಭಾರತ ಸೇರಿದಂತೆ ಇತರೆ ಕೆಲ ರಾಷ್ಟ್ರಗಳಿಗೆ ಹೊಸ ಟರ್ಮಿನಲ್...