About Us Advertise with us Be a Reporter E-Paper

Karnataka

 • ರಾಜ್ಯ

  ರಾಜ್ಯದ 23 ಜಿಲ್ಲೆಗಳು ಬರಪೀಡಿತ

  ಬೆಂಗಳೂರು: ಮಾನ್ಸೂನ್‌ ಮಾಸದಲ್ಲಿ ಮಳೆ ಅಭಾವದ ಕಾರಣ ರಾಜ್ಯದ 23 ಜಿಲ್ಲೆಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. “ಕರಾವಳಿ ದಕ್ಷಿಣ ಒಳನಾಡು ಹಾಗು ಮಲೆನಾಡು ಪ್ರದೇಶಗಳಲ್ಲಿ ಅಧಿಕ ಮಳೆಯಾಗಿ ಪ್ರವಾಹ…

  Read More »
 • Breaking News

  ಮೈತ್ರಿ ಸರಕಾರ ಸ್ಥಿರವಾಗಿದೆ: ಜಿ ಪರಮೇಶ್ವರ್‌‌

  ಬೆಂಗಳೂರು: ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಸಮ್ಮಿಶ್ರ ಸರಕಾರದಲ್ಲಿ ಯಾವುದೇ ರೀತಿಯ ಬಿರುಕು ಬಂದಿಲ್ಲ. ನಮ್ಮ ಸರಕಾರ ಸ್ಥಿರವಾಗಿದೆ ಎಂದು ಉಪಮುಖ್ಯಮಂತ್ರಿ ಜಿ ಪರಮೇಶ್ವರ ಅವರು ಮೈತ್ರಿ ಸರಕಾರದ…

  Read More »
 • ಅಂಕಣಗಳು

  ಉತ್ತರ ಕರ್ನಾಟಕದಲ್ಲೀಗ ಬರದ ಬೇಗುದಿ

  ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿ ಸುರಿದ ಮಳೆಗೆ ಕೊಡಗಿನ ಬೆಟ್ಟ-ಗುಡ್ಡಗಳೂ ಗುರುತು ಸಿಗದಷ್ಟು ಕೊಚ್ಚಿ ಹೋಗಿದ್ದರೆ, ಇತ್ತ ಉತ್ತರ ಕರ್ನಾಟಕದಲ್ಲಿ ಬಿತ್ತಿದ ಬೆಳೆಯೂ ಕೈಗೆ ಸಿಗದಂಥ ಬರ ಬಾಽಸುತ್ತಿದೆ. ಹೈದರಾಬಾದ್…

  Read More »
 • ರಾಜ್ಯ

  ಸ್ಥಳೀಯ ಸಂಸ್ಥೆ ಚುನಾವಣೆ ಮತ ಎಣಿಕೆ ಆರಂಭ: ಪುತ್ತೂರು, ಶಿವಮೊಗ್ಗ ಬಿಜೆಪಿ ತೆಕ್ಕೆಗೆ

  ಬೆಂಗಳೂರು: ಭಾರೀ ಕುತೂಹಲ ಕೆರಳಿಸಿರುವ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದೆ. ಆಗಸ್ಟ್ 29 ರಂದು 105 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದಿತ್ತು. ಈ ವೇಳೆ ಶೇ.67 ರಷ್ಟು…

  Read More »
 • Breaking News

  ಕರ್ನಾಟಕ:102 ನಗರ ಸ್ಥಳೀಯ ಸಂಸ್ಥೆಗಳಿಗೆ ಇಂದು ಮತದಾನ

  ಕರ್ನಾಟಕ: ರಾಜ್ಯದಾದ್ಯಂತ 102 ನಗರ ಸ್ಥಳೀಯ ಸಂಸ್ಥೆಗಳಿಗೆ ಮತದಾನ ಬೆಳ್ಳಿಗೆಯಿಂದಲೇ ಆರಂಭವಾಗಿದ್ದು, ಸಾಧಾರಣ ಸಂಖ್ಯೆಯಲ್ಲಿ ಮತದಾರರು ಆಗಮಿಸುತ್ತಿದ್ದು ಎಂದು ಮೂಲಗಳು ತಿಳಿಸಿವೆ . ಬೆಳ್ಳಿಗೆ 7 ಗಂಟೆಯಿಂದ…

  Read More »
 • ಪಾಲಿಟಿಕ್ಸ್

  ಮತ್ತೊಂದು ಅವಧಿಗೆ ಮುಖ್ಯಮಂತ್ರಿಯಾಗಲು ಸಿದ್ಧ: ಸಿದ್ಧರಾಮಯ್ಯ

  ಹಾಸನ: ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಮನದಾಳದ ಇಂಗಿತ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ,”ಜನತೆಯ ಆಶೀರ್ವಾದ ನನ್ನ ಮೇಲಿದ್ದರೆ ಇನ್ನೊಮ್ಮೆ ಮುಖ್ಯಮಂತ್ರಿಯಾಗುತ್ತೇನೆ” ಎಂದಿದ್ದಾರೆ. ಮೇನಲ್ಲಿ ನಡೆದ ವಿಧಾನ ಸಭಾ ಚುನಾವಣೆ ಬಳಿಕ…

  Read More »
 • ಅಂಕಣಗಳು

  ನಾನು ಸದನದಲ್ಲಿ ಕೂತ ಅಪೂರ್ವ ಗಳಿಗೆ

  ಪ್ರಖ್ಯಾತ ಪತ್ರಕರ್ತ, ಮಾನವ ಹಕ್ಕುಗಳ ಪ್ರತಿಪಾದಕ ಮತ್ತು ಲಂಡನ್‌ನಲ್ಲಿ ಭಾರತದ ಹೈಕಮಿಷನರ್ ಆಗಿದ್ದ ಕುಲದೀಪ್ ನಯ್ಯರ್ (1923-2018) ನಿನ್ನೆ ನಿಧನರಾದರು. ತೊಂಬತ್ತೈದು ವರ್ಷಗಳ ತುಂಬು ಜೀವನ ನಡೆಸಿದ…

  Read More »
 • Breaking News

  ಕರ್ನಾಟಕದ ಕಣಕಣದಲ್ಲೂ ಅಟಲ್ ಜೀ : ಕೇಂದ್ರ ಸಚಿವ ಅನಂತ್ ಕುಮಾರ್

  ಮಂಡ್ಯ: ಕರ್ನಾಟಕದ ಕಣಕಣದಲ್ಲೂ ಅಟಲ್ ಬಿಹಾರಿ ವಾಜಪೇಯಿ ಜೀ ಇದ್ದಾರೆ ಮತ್ತು ಅಟಲ್ ಜೀ ಅವರ ಕಣಕಣದಲ್ಲೂ ಕರ್ನಾಟಕವಿದೆ ಎಂದು ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಅನಂತಕುಮಾರ್ ಹೇಳಿದ್ದಾರೆ.  ಕಾವೇರಿ ನದಿಗೆ ಶ್ರೀರಂಗಪಟ್ಟಣದ ಪಶ್ಚಿಮವಾಹಿನಿಯಲ್ಲಿ ಮಾಜಿ ಪ್ರಧಾನಿ ದಿವಂಗತಅಟಲ್ ಬಿಹಾರಿ ವಾಜಪೇಯಿಯವರ ಅಸ್ಥಿಯನ್ನು ವಿಸರ್ಜಿಸಿ ಮಾತನಾಡಿದ ಅವರು ಕರ್ನಾಟಕದೊಂದಿಗಿನ ಅವರ ಅವಿನಾಭಾವ ಸಂಬಂಧವನ್ನು ಸ್ಮರಿಸಿದರು.ಅಟಲ್ ಬಿಹಾರಿ ವಾಜಪೇಯಿಯವರು ನೂರಾರು ಬಾರಿ ಕರ್ನಾಟಕಕ್ಕೆ ಬಂದಿದ್ದಾರೆ. ರಾಜ್ಯದ ಮೂಲೆ ಮೂಲೆಗಳಲ್ಲಿ ಪ್ರವಾಸ ಮಾಡಿದ್ದಾರೆ. ದಶಕಗಳ ಕಾಲ ಲಕ್ಷಾಂತರ ಜನರನ್ನು ತಮ್ಮಪ್ರೇರಣಾ ಭರಿತ ಮಾತುಗಳಿಂದ ಸಂಭೋಧಿಸಿ ಉದ್ದೀಪನಗೊಳಿಸಿದ್ದಾರೆ ಎಂದು ಕರ್ನಾಟಕದೊಂದಿಗಿನ ಅವರ ನಂಟನ್ನು ಕೇಂದ್ರ ಸಚಿವ ಅನಂತಕುಮಾರ್ ಮೇಲುಕುಹಾಕಿದರು. ವಿಶ್ವಮಾನ್ಯರಾಗಿರುವ ಅವರ ಸಮಾನತೆ, ಸಮಾಜಿಕ ನ್ಯಾಯ ಮತ್ತು ಅವರ ಜೀವನ ವಿಚಾರ ಮುಂದಿನ ಪೀಳಿಗೆಗೆ ಪ್ರೇರಣೆಯಾಗಿರುತ್ತದೆ ಎಂದರು. ವಿಶ್ವ ಚೇತನ, ಅಜಾತ ಶತ್ರು, ವಿಶ್ವ ಮಾನ್ಯ, ಪಕ್ಷಾತೀತ, ಜಾತ್ಯತೀತ, ಅಟಲ್ ಜೀಯವರ ಅಸ್ಥಿಯನ್ನು ಕಾವೇರಿ ನದಿಯ ಪಶ್ಚಿಮ ವಾಹಿನಿಯಲ್ಲಿ ವಿಸರ್ಜಿಲಾಗಿದೆ ಎಂದರು. ನಾಳೆಯೂ ಸಹ ವಿವಿಧ ಬಿಜೆಪಿ ಮುಖಂಡರುಗಳು ರಾಜ್ಯದ ಎಂಟು ನದಿಗಳಲ್ಲಿ ಅಂದರೆ ನೇತ್ರಾವತಿ, ತುಂಗಭದ್ರ, ಮಲಪ್ರಭಾ, ಕೃಷ್ಣಾ ನದಿಗಳಲ್ಲಿ ಅಸ್ಥಿ ವಿಸರ್ಜಿಸಲಿದ್ದಾರೆ ಎಂದು ತಿಳಿಸಿದರು. ಉತ್ತರ ಮತ್ತು ದಕ್ಷಿಣದ ನದಿಗಳ ಜೋಡಣೆ ಅಟಲ್ ಜೀ ಅವರ ಕನಸಾಗಿತ್ತು. ಕಾವೇರಿ ಮತ್ತು ಗಂಗಾ ಸೇರಿದಂತೆ 36 ನದಿಗಳನ್ನು ಜೋಡಿಸುವ ಕನಸನ್ನು ಹೊಂದಿದ್ದರು. ಈ ಮೂಲಕ ಇಡೀದೇಶದ ರೈತರಿಗೆ ಸುಜಲಾಂ ಸುಫಲಾಂ ಸಾಧಿಸುವ ಸಂಕಲ್ಪಹೊಂದಿದ್ದರು ಎಂದು ಅಟಲ್ ಜೀ ಅವರ ಯೋಜನೆಗಳನ್ನ ಅನಂತಕುಮಾರ್ ಸ್ಮರಿಸಿದರು. ಈ ವೇಳೆ ಅಸ್ಥಿ ಕಳಸ ಯಾತ್ರೆ ಯುದ್ದಕ್ಕೂ ಅಟಲ್ ಜೀ ಅಮರವಾಗಲೀ ಮತ್ತು ಚಿರಾಯುವಾಗಲಿ ಎಂಬ ಘೋಷಣೆಯ ಮೂಲಕ ಸಾವಿರಾರು ಜನರು ಶ್ರದ್ಧಾಂಜಲಿಯನ್ನು ಮತ್ತು ಪುಷ್ಪಾಂಜಲಿ ಅರ್ಪಿಸಿದರು.  ಅಟಲ್ ಜೀ ಅವರ ಬಗೆಗಿನ ಜನರ ಅಭಿಮಾನಕ್ಕೆ ಕೇಂದ್ರ ಸಚಿವರು ಗದ್ಗದಿತರಾಗಿ ಭಾವಂಜಲಿಯನ್ನು ಅರ್ಪಿಸಿದರು.  3 Attachments

  Read More »
 • ರಾಜ್ಯ

  ಇಂದು ರಾಜ್ಯಕ್ಕೆ ಬರಲಿದೆ ಅಟಲ್ ಚಿತಾಭಸ್ಮ

  ಬೆಂಗಳೂರು: ದೆಹಲಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ ಅವರು ಪ್ರಧಾನಮಂತ್ರಿ ನರೇಂದ್ರಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಮತ್ತು ಅಟಲ್ ಜೀ ಕುಟುಂಬದ ಸದಸ್ಯರಿಂದ ಮಾಜಿ…

  Read More »
 • Breaking News

  ಸಾಲ ಮನ್ನಾ ವಿಚಾರದಲ್ಲಿ ರೈತರಿಗೆ ಮತ್ತೊಂದು ಸಿಹಿಸುದ್ದಿ..!

  ಬೆಂಗಳೂರು:  ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಕೃಷಿ ಸಾಲ ಮನ್ನಾ ಸೌಲಭ್ಯ ಎಂಬ ನಿಯಮವನ್ನು ತಿದ್ದುಪಡಿ ಮಾಡಿ ಕುಟುಂಬದ ಎಷ್ಟೇ ಮಂದಿ ಸಾಲ ಪಡೆದಿದ್ದರೂ ಅವರಿಗೆ ಈ ಸೌಲಭ್ಯ ಅನ್ವಯವಾಗುವಂತೆ…

  Read More »
Language
Close