Wednesday, 24th April 2024

ಕರ್ನಾಟಕ ಹೈಕೋರ್ಟ್ ನ ಸಿಜೆ ಆಗಿ ರಿತುರಾಜ್ ಅವಾಸ್ತಿ ನೇಮಕ

ಬೆಂಗಳೂರು : ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಅಲಹಬಾದ್ ಹೈಕೋರ್ಟ್ ನ ನ್ಯಾಯಮೂರ್ತಿ ರಿತುರಾಜ್ ಅವಾಸ್ತಿ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳ ಹೈಕೋರ್ಟ್ ಗಳಿಗೆ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಕ ಮಾಡಲಾಗಿದೆ.  ಸುಪ್ರೀಂ ಕೋರ್ಟ್ ಕೊಲಿಜಿಯಂ ಸೆ.16 ರಂದು ನಡೆದ ಸಭೆಯಲ್ಲಿ, 2021 ನ್ಯಾಯಾಧೀಶರನ್ನು ಉನ್ನತ ಮುಖ್ಯ ನ್ಯಾಯಮೂರ್ತಿಗಳಾಗಿ ಮೇಲ್ದರ್ಜೆಗೇರಲು ಶಿಫಾರಸು ಮಾಡಿದೆ ಎಂದು ತಿಳಿಸಿದೆ. ರಾಜೇಶ್ ಬಿಂದಾಲ್ – ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದವರನ್ನು, ಅಲಹಾಬಾದ್ ಮುಖ್ಯ ನ್ಯಾಯ ಮೂರ್ತಿಯಾಗಿ ನೇಮಕ ಮಾಡಲಾಗಿದೆ. […]

ಮುಂದೆ ಓದಿ

ಜೆಇಇ ಪರೀಕ್ಷೆ: ಕರ್ನಾಟಕದ ಗೌರಬ್‍ದಾಸ್’ಗೆ ಮೊದಲ ರ‍್ಯಾಂಕ್

ನವದೆಹಲಿ: ಜೆಇಇ ಪರೀಕ್ಷೆ ಬರೆದಿದ್ದ 44 ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕ ಪಡೆದು ಗಮನ ಸೆಳೆದಿದ್ದರೆ, ಕರ್ನಾಟಕದ ಗೌರಬ್‍ದಾಸ್ ಮೊದಲ ರ‍್ಯಾಂಕ್ ಪಡೆದುಕೊಂಡು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. 18...

ಮುಂದೆ ಓದಿ

ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ರೈತರ ಯತ್ನ: ರಸ್ತೆಯಲ್ಲೇ ಕುಳಿತು ಪ್ರತಿಭಟನೆ

ಬೆಂಗಳೂರು: ಕಾಯ್ದೆಯ ವಿರುದ್ಧ ಕಳೆದ ಒಂದು ವರ್ಷದಿಂದ ದೇಶದಾದ್ಯಂತ ರೈತರು ಹೋರಾಟ ನಡೆಸುತ್ತಲೇ ಇದ್ದಾರೆ. ಹರಿಯಾಣ-ಪಂಜಾಬ್ ರೈತರ ಹೋರಾಟ ಸದ್ಯಕ್ಕಂತೂ ಮುಗಿಯುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಕಳೆದ ಒಂದು...

ಮುಂದೆ ಓದಿ

#corona

ರಾಜ್ಯದಲ್ಲಿ ಕರೋನಾ: 1102 ಜನರಿಗೆ ಸೋಂಕು ಧೃಡ

ಬೆಂಗಳೂರು: ರಾಜ್ಯದಲ್ಲಿ ಬುಧವಾರ ಹೊಸದಾಗಿ 1102 ಜನರಿಗೆ ಕರೋನಾ ಸೋಂಕು ಧೃಡವಾಗಿದ್ದು, 17 ಸೋಂಕಿತರು ಮೃತಪಟ್ಟಿದ್ದಾರೆ. ಕಿಲ್ಲರ್ ಕರೋನಾ ಸೋಂಕಿಗೆ ರಾಜ್ಯದಲ್ಲಿ 17 ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ...

ಮುಂದೆ ಓದಿ

ವಾಯುಭಾರ ಕುಸಿತ: ರಾಜ್ಯದಲ್ಲಿ ನಾಲ್ಕು ದಿನ ಭಾರಿ ಮಳೆ ಇಂದಿನಿಂದ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...

ಮುಂದೆ ಓದಿ

ಪಿಯು ಕಾಲೇಜುಗಳಲ್ಲಿ ದಾಖಲಾತಿ ಅವಧಿ ವಿಸ್ತರಣೆ

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರಥಮ ಹಾಗೂ ದ್ವಿತೀಯ ಪಿಯು ಕಾಲೇಜುಗಳಲ್ಲಿ ದಾಖಲಾತಿ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದೆ. ಪ್ರಥಮ ಪಿಯು ದಾಖಲಾತಿಗೆ ಸೆ.1 ರವರೆಗೆ...

ಮುಂದೆ ಓದಿ

ನಾಳೆಯಿಂದ ರಾಜ್ಯದಲ್ಲಿ ಅನ್‌ಲಾಕ್‌ 4.0 ಜಾರಿ ?

ಬೆಂಗಳೂರು : ರಾಜ್ಯ ಸರ್ಕಾರ ಜಾರಿಗೊಳಿಸಿರುವ ಅನ್ ಲಾಕ್ 3.0 ಜುಲೈ ೧೯ ರಂದು ಅಂತ್ಯಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಸೋಮವಾರದಿಂದ ಅನ್‌ಲಾಕ್‌  4.0 ಜಾರಿಗೊಳಿಸುವ ಕುರಿತು ಮುಖ್ಯಮಂತ್ರಿ...

ಮುಂದೆ ಓದಿ

ನಾಳೆಯಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್ ಸಿ ಪರೀಕ್ಷೆ ಆರಂಭ

ಬೆಂಗಳೂರು : ಇದೇ ಜುಲೈ 19ರಂದು ರಾಜ್ಯಾದ್ಯಂತ ಎಸ್‌ಎಸ್‌ಎಲ್ ಸಿ ಪರೀಕ್ಷೆ ಆರಂಭವಾಗುತ್ತಿದ್ದು, ಗಣಿತ, ವಿಜ್ಞಾನ, ಸಮಾಜ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲು 10.30 ರಿಂದ...

ಮುಂದೆ ಓದಿ

ಹಿ.ಪ್ರದೇಶ ಹೈಕೋರ್ಟ್‌ ಸಿಜೆ ಆಗಿ ಕರ್ನಾಟಕದ ರವಿ ವಿಜಯಕುಮಾರ್ ಮಳಿಮಠ್ ನೇಮಕ

ನವದೆಹಲಿ : ಕರ್ನಾಟಕ ಮೂಲದ ರವಿ ವಿಜಯಕುಮಾರ್ ಮಳಿಮಠ್ ಅವರು ಹಿಮಾಚಲ ಪ್ರದೇಶ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿ ನಿಯೋಜನೆ ಗೊಂಡಿದ್ದಾರೆ. ಅದೇ ಹೈಕೋರ್ಟ್‍ನ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸುತ್ತಿರುವ...

ಮುಂದೆ ಓದಿ

ಬ್ಲ್ಯಾಕ್ ಫಂಗಸ್ ಅಬ್ಬರ: 3,228 ಜನರಿಗೆ ಸೋಂಕು ದೃಢ

ಬೆಂಗಳೂರು : ರಾಜ್ಯದಲ್ಲಿ ಕರೋನಾ ವೈರಸ್ ಸೋಂಕಿನ ಅಬ್ಬರ ಇಳಿಕೆಯಾಗುತ್ತಿರುವ ಬೆನ್ನಲ್ಲೇ ಬ್ಲ್ಯಾಕ್ ಫಂಗಸ್ ಸೋಂಕಿನ ಅಬ್ಬರ ಹೆಚ್ಚಿದೆ. ಸದ್ಯ 3,228 ಜನರಿಗೆ ಸೋಂಕು ದೃಢಪಟ್ಟಿದೆ. ಕರೋನಾ ಸೋಂಕಿತರು...

ಮುಂದೆ ಓದಿ

error: Content is protected !!