Saturday, 20th April 2024

ಲಷ್ಕರ್-ಎ-ತೈಬಾ ಭಯೋತ್ಪಾದಕ ಸಂಘಟನೆ: ಇಸ್ರೇಲ್ ಘೋಷಣೆ

ನವದೆಹಲಿ: ಮುಂಬೈ ಭಯೋತ್ಪಾದಕ ದಾಳಿಯ 15 ನೇ ವಾರ್ಷಿಕೋತ್ಸವದ ಅಂಗವಾಗಿ ಇಸ್ರೇಲ್ ಅಧಿಕೃತವಾಗಿ ಲಷ್ಕರ್-ಎ-ತೈಬಾ (ಎಲ್‌ಇಟಿ) ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ. ಎಲ್‌ಇಟಿಯನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಅಗತ್ಯವಿರುವ ಎಲ್ಲಾ ಕಾರ್ಯವಿಧಾನಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಇಸ್ರೇಲ್ ರಾಯಭಾರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. ಭಾರತ ಸರ್ಕಾರದಿಂದ ಯಾವುದೇ ಔಪಚಾರಿಕ ವಿನಂತಿಯಿಲ್ಲದೆ ಸ್ವತಂತ್ರವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದೆ. ಮುಂಬೈನ ಚಬಾದ್ ಹೌಸ್ ಎಂದು ಕರೆಯಲ್ಪಡುವ ಚಬಾದ್ ಲುಬಾವಿಚ್ ಯಹೂದಿ ಕೇಂದ್ರದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ […]

ಮುಂದೆ ಓದಿ

ಲಷ್ಕರೆ ತಯ್ಬಾ ಸಂಘಟನೆಯ ಐವರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಭಾರತೀಯ ಸೇನೆಯು ಜಂಟಿಯಾಗಿ ಕೈಗೊಂಡ ಕಾರ್ಯಾಚರಣೆ ವೇಳೆ ಲಷ್ಕರೆ ತಯ್ಬಾ ಉಗ್ರ ಸಂಘಟನೆಯ ಐವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಜಮ್ಮು-ಕಾಶ್ಮೀರದ ಕುಲ್ಗಾಮ್‌...

ಮುಂದೆ ಓದಿ

ಲಷ್ಕರ್-ಇ-ತೊಯ್ಬಾ ಓರ್ವ ಉಗ್ರನ ಹತ್ಯೆ

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಈ ವೇಳೆ ಪಾಕಿಸ್ತಾನ ಮೂಲಕ ಲಷ್ಕರ್-ಇ-ತೊಯ್ಬಾ ಸಂಘಟನೆಯ ಓರ್ವ ಹೈಬ್ರಿಡ್ ಉಗ್ರನನ್ನು ಹತ್ಯೆ...

ಮುಂದೆ ಓದಿ

ಲಷ್ಕರ್-ಎ-ತೊಯ್ಬಾ ಉಗ್ರರ ಬಂಧನ

ಶ್ರೀನಗರ: ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ ಇಬ್ಬರು ಸ್ಥಳೀಯ ಉಗ್ರರನ್ನು ಸೋಮವಾರ ಶ್ರೀನಗರದಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದು ಗುಂಡುಗಳೊಂದಿಗೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೈಬ್ರಿಡ್ ಉಗ್ರಗಾಮಿಗಳು...

ಮುಂದೆ ಓದಿ

ಲಷ್ಕರ್‌ ಕಮಾಂಡರ್‌ ನಿಸಾರ್‌ ಅಹ್ಮದ್‌ ದಾರ್‌ ಹತ್ಯೆ

ಶ್ರೀನಗರ: ದಕ್ಷಿಣ ಕಾಶ್ಮೀರದ ಅನಂತನಾಗ್‌ ಜಿಲ್ಲೆಯ ಸಿರಹ್ಮಾ ಪ್ರದೇಶದಲ್ಲಿ ಭದ್ರತಾ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಲಷ್ಕರ್‌-ಎ-ತೈಯಬಾದ ಉಗ್ರ ಸಂಘಟನೆಯ ಕಮಾಂಡರ್‌ ನಿಸಾರ್‌ ಅಹ್ಮದ್‌ ದಾರ್‌ನನ್ನು ಹತ್ಯೆ ಮಾಡಲಾ ಗಿದೆ....

ಮುಂದೆ ಓದಿ

ಲಷ್ಕರ್-ಎ-ತೈಯಬಾ ಮುಖ್ಯಸ್ಥ ಹಫೀಜ್ ಪುತ್ರನೂ ಭಯೋತ್ಪಾದಕ !

ನವದೆಹಲಿ: ಲಷ್ಕರ್-ಎ-ತೈಯಬಾ ಮುಖ್ಯಸ್ಥ ಹಫೀಜ್ ಸಯೀದ್ ಅವರ ಪುತ್ರ ಹಫೀಜ್ ತಲ್ಹಾ ಸಯೀದ್ ಅವರನ್ನು ಕಾನೂನು ಬಾಹಿರ ಚಟುವಟಿಕೆಗಳ ಕಾಯ್ದೆ, 1967 ರ ಅಡಿಯಲ್ಲಿ ‘ಭಯೋತ್ಪಾದಕ’ ಎಂದು...

ಮುಂದೆ ಓದಿ

ಉಗ್ರ ಸಂಘಟನೆಗೆ ಗೌಪ್ಯ ಮಾಹಿತಿ ಸೋರಿಕೆ: ಐಪಿಎಸ್ ಅಧಿಕಾರಿ ಎನ್‌ಐಎ ವಶಕ್ಕೆ

ನವದೆಹಲಿ : ಉಗ್ರ ಸಂಘಟನೆ ಲಷ್ಕರ್-ಎ-ತೊಯ್ಬಾಗೆ ಗೌಪ್ಯ ಮಾಹಿತಿ ಗಳನ್ನ ಸೋರಿಕೆ ಮಾಡಿದ ಆರೋಪದ ಮೇಲೆ ತನ್ನ ಮಾಜಿ ಪೊಲೀಸ್ ವರಿಷ್ಠಾಧಿಕಾರಿ, ಐಪಿಎಸ್ ಅಧಿಕಾರಿ ಅರವಿಂದ್ ದಿಗ್ವಿಜಯ್...

ಮುಂದೆ ಓದಿ

ಭಯೋತ್ಪಾದಕ ದಾಳಿ ಸಂಚು ವಿಫಲ: ಮೂವರ ಬಂಧನ

ನವದೆಹಲಿ: ಶನಿವಾರ ಜಮ್ಮು-ಕಾಶ್ಮೀರದ ಪೊಲೀಸರು ಭಯೋತ್ಪಾದಕ ದಾಳಿ ಸಂಚನ್ನು ವಿಫಲ ಗೊಳಿಸಿದ್ದು, ದ ರೆಸಿಸ್ಟೆನ್ಸ್ ಫ್ರಂಟ್ ಹಾಗೂ ಲಷ್ಕರ್ ಎ  ತೊಯ್ಬಾ ಸಂಘಟನೆ ಜತೆ ಸಂಪರ್ಕ ಹೊಂದಿರುವ...

ಮುಂದೆ ಓದಿ

ಬಿಜೆಪಿ ಕಾರ್ಯಕರ್ತರ ಹತ್ಯೆ ಮಾಡಿದ್ದ ಟಿಆರ್‌ಎಫ್‌ ಉಗ್ರನ ಬಂಧನ

ಜಮ್ಮು: ಕಳೆದ ವರ್ಷ ದಕ್ಷಿಣ ಕಾಶ್ಮೀರದಲ್ಲಿ ಮೂವರು ಬಿಜೆಪಿ ಕಾರ್ಯಕರ್ತರ ಹಾಗೂ ಒಬ್ಬ ಪೊಲೀಸ್ ಸಿಬ್ಬಂದಿ ಕೊಲೆ ಮಾಡಿ ತಪ್ಪಿಸಿಕೊಂಡಿದ್ದ ಟಿಆರ್‌ರ‍್ಫ್‌ಗೆ ಸೇರಿದ ಪ್ರಮುಖ ಉಗ್ರನನ್ನು ಸಾಂಬಾ...

ಮುಂದೆ ಓದಿ

ಮುಂಬೈ ದಾಳಿಯ ಮಾಸ್ಟರ್‌ಮೈಂಡ್‌ ಬಂಧನ

ಲಾಹೋರ್‌: ಮುಂಬೈ ದಾಳಿಯ ಮಾಸ್ಟರ್‌ ಮೈಂಡ್‌ ಹಾಗೂ ಲಷ್ಕರ್‌ ಎ ತಯ್ಯಬಾ ಸಂಘಟನೆಯ ಕಾರ್ಯಾಚರಣೆಯ ಕಮಾಂಡರ್‌ ಜಾಕೀರ್‌ ರೆಹಮಾನ್‌ ಲಖ್ವಿಯನ್ನು  ಶನಿವಾರ ಪಾಕಿಸ್ತಾನದಲ್ಲಿ ಭಯೋತ್ಪಾದನೆಗೆ ಧನ ಸಹಾಯ...

ಮುಂದೆ ಓದಿ

error: Content is protected !!