Friday, 19th April 2024

ಮೇ ತಿಂಗಳಲ್ಲಿ ಎನ್‌ಇಟಿ (ರಾಷ್ಟ್ರೀಯ ಅರ್ಹತಾ ಪರೀಕ್ಷೆ): ನಿಶಾಂಕ್

ನವದೆಹಲಿ: ಸಹಾಯಕ ಪ್ರಾಧ್ಯಾಪಕರ ಆಯ್ಕೆಗೆ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ಮೇ ತಿಂಗಳಲ್ಲಿ ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಹೇಳಿದ್ದಾರೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ ಟಿಎ) ಜೂನಿಯರ್ ರಿಸರ್ಚ್ ಫೆಲೋಶಿಪ್ ಹಾಗೂ ಸಹಾಯಕ ಪ್ರಾಧ್ಯಾಪಕ ಅರ್ಹತೆಯ ಯುಜಿಸಿ-ಎನ್‌ಇಟಿ ಪರೀಕ್ಷೆಗಳನ್ನು ಮೇ ತಿಂಗಳ 2, 3, 4, 5, 6, 7, 10, 11, 12, 14 & 17 ರಂದು ನಡೆಸಲಿದೆ ಎಂದು ಟ್ವೀಟ್ ಮಾಡಿ ದ್ದಾರೆ. ಪರೀಕ್ಷೆಗಳು 2 […]

ಮುಂದೆ ಓದಿ

error: Content is protected !!