Tuesday, 23rd April 2024

Yatnal

ಉ.ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೆ ಪಕ್ಷದ ಶಾಸಕಾಂಗ ಸಭೆಗೆ ಹಾಜರಾಗಲ್ಲ: ಬಸನಗೌಡ ಯತ್ನಾಳ್

ಬೆಳಗಾವಿ: ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೆ ಪಕ್ಷದ ಶಾಸಕಾಂಗ ಸಭೆಗೆ ಹಾಜರಾಗುವುದಿಲ್ಲ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ತಿಳಿಸಿದ್ದಾರೆ. ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಈ ಭಾಗದವರಿಗೆ ನಾಯಕತ್ವ ನೀಡಿಲ್ಲ. ನಾವು ದ.ಕರ್ನಾಟಕ ಭಾಗದ ನಾಯಕರ ಗುಲಾಮರಲ್ಲ ಎಂದು ಅಸಮಾಧಾನ ಹೊರಹಾಕಿದರು. ದೇಶಕ್ಕೆ ನರೇಂದ್ರ ಮೋದಿಯೇ ಗ್ಯಾರಂಟಿ ಇರುವುದರಿಂದ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಿಕ್ಕಿದೆ. ಈ ಗೆಲುವಿಗೆ ಕಾರಣ ಹಿಂದುತ್ವ, ಅಭಿವೃದ್ಧಿ, ಹೊಂದಾಣಿಕೆ ಇಲ್ಲದ ರಾಜಕಾರಣ. ಕುಟುಂಬ ರಾಜಕಾರಣವನ್ನು ತೆಲಂಗಾಣದಲ್ಲಿ ಕಿತ್ತು ಹಾಕಲಾಗಿದೆ. ಇಡೀ ದೇಶದಲ್ಲೂ ಕುಟುಂಬ […]

ಮುಂದೆ ಓದಿ

ಏಳು ಜಿಲ್ಲೆಗಳಲ್ಲಿ ಜು.19, 20 ರಂದು ರೆಡ್‌ ಅಲರ್ಟ್‌

ಬೆಂಗಳೂರು : ರಾಜ್ಯದ ವಿವಿಧೆಡೆ ಅಬ್ಬರಿಸುತ್ತಿರುವ ಮಳೆ, ಮುಂದಿನ 48 ಗಂಟೆಗಳು ಮತ್ತಷ್ಟು ಬಿರುಸುಗೊಳ್ಳಲಿದೆ. ಕರಾವಳಿ ಕರ್ನಾಟಕದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು,...

ಮುಂದೆ ಓದಿ

Suvarna Soudha

ಖಾಲಿ ಸುವರ್ಣಸೌಧಕ್ಕೆ ಕೋಟಿ ಕೋಟಿ ಖರ್ಚು

ಪ್ರತಿ ತಿಂಗಳು 25 ಲಕ್ಷ ರು. ನಿರ್ವಹಣೆ ವೆಚ್ಚ  ವಿದ್ಯುತ್‌ಗಾಗಿಯೇ ತಿಂಗಳಿಗೆ 1.5 ಲಕ್ಷ ರು. ಖರ್ಚು ಮಾಡುತ್ತಿರುವ ಸರಕಾರ  ಬೆಂಗಳೂರಿನಿಂದ ಬೆಳಗಾವಿಗೆ ಹೋಗದ ಹಲವು ಇಲಾಖೆಗಳು...

ಮುಂದೆ ಓದಿ

ಉತ್ತರ ಕರ್ನಾಟಕದ ಸಂಪ್ರದಾಯ ಪರಿಚಯಿಸುವ ಮೂಲಕ ನಮ್ಮ ಸಂಸ್ಕ್ರತಿಯನ್ನು ಉಳಿಸಬೇಕು : ಸಚಿವ ಲಿಂಬಾವಳಿ

ಮಹದೇವಪುರ: ಬೆಂಗಳೂರು ನಗರದಲ್ಲಿದ್ದ ಕಾಡನ್ನು ನಾಶ ಮಾಡಿ ಬಹುಮಾಡಿಗಳನ್ನು ಕಟ್ಟಿ ಕಾಂಕ್ರೀಟ್ ನಗರವನ್ನಾಗಿ ಮಾಡಿದ್ದೆವೆ ಎಂದು ಅರಣ್ಯ, ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ ಸಚಿವ ಅರವಿಂದ್ ಲಿಂಬಾವಳಿ...

ಮುಂದೆ ಓದಿ

ಏಪ್ರಿಲ್ 1ರಿಂದ ಉತ್ತರ ಕರ್ನಾಟಕದಲ್ಲಿ ಜೋಳ, ದಕ್ಷಿಣದಲ್ಲಿ ರಾಗಿ ವಿತರಣೆ: ಸಚಿವ ಕತ್ತಿ

ಬೆಳಗಾವಿ: ಏಪ್ರಿಲ್ 1ರಿಂದ ಉತ್ತರ ಕರ್ನಾಟಕದಲ್ಲಿ ಜೋಳ ವಿತರಣೆ. ದಕ್ಷಿಣ ಕರ್ನಾಟಕದಲ್ಲಿ ರಾಗಿ ವಿತರಣೆಗೆ ಸಿದ್ದತೆ ಮಾಡಲಾಗುತ್ತಿದೆ. ಮೂರು ಕೆ.ಜಿ ಅಕ್ಕಿ ಜತೆಗೆ ಎರಡು ಕೆಜಿ ರಾಗಿ, ಜೋಳ...

ಮುಂದೆ ಓದಿ

ಮಯೂರ ವೇದಿಕೆವತಿಯಿಂದ ನೆರೆ ಸಂತ್ರಸ್ತರಿಗೆ ಆಹಾರ ಸಾಮಗ್ರಿ

ತುಮಕೂರು: ನಗರದ ಎಸ್.ಎಸ್. ಪುರಂನಲ್ಲಿ ಮಯೂರ ವೇದಿಕೆ ವತಿಯಿಂದ ನೆರೆ ಹಾವಳಿಯಿಂದ ತತ್ತರಿಸಿರುವ ಉತ್ತರ ಕರ್ನಾಟಕದ ಭಾಗದ ಹಳ್ಳಿಗೆ ಆಹಾರ ಸಾಮಗ್ರಿ ಹಾಗೂ ದಿನಬಳಕೆ ವಸ್ತುಗಳನ್ನು ಸಂಗ್ರಹಿಸಿ...

ಮುಂದೆ ಓದಿ

ಅಭಿವೃದ್ಧಿ ವಿಚಾರದಲ್ಲಿ ಮಲತಾಯಿ ಧೋರಣೆಗೆ ಖಂಡನೆ: ಜ.20ರಿಂದ ಬೆಂಗಳೂರು ಚಲೋ

ಹುಬ್ಬಳ್ಳಿ: ಉತ್ತರ ಕರ್ನಾಟಕ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಪಕ್ಷಗಳು ಅನುಸರಿಸುತ್ತಿರುವ ಮಲತಾಯಿ ಧೋರಣೆ ಯನ್ನು ಖಂಡಿಸಿ ಜನವರಿ 20 ರಿಂದ ಬೆಂಗಳೂರು ಚಲೋ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಉತ್ತರ...

ಮುಂದೆ ಓದಿ

ಅ.20, 21, 22ರಂದು ಭಾರೀ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದ ಉತ್ತರ ಭಾಗದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಗಾಳಿಯ ತೀವ್ರತೆ...

ಮುಂದೆ ಓದಿ

ಪ್ರವಾಹ ಸಂತ್ರಸ್ತರ ನೆರವಿಗೆ ಸರ್ಕಾರ ಬದ್ಧ: ಸಚಿವ ಅಶೋಕ್

ಮನೆ ನಿರ್ಮಾಣ, ಪರಿಹಾರ ಬಿಡುಗಡೆಗೆ ಕಟ್ಟುನಿಟ್ಟಿನ ಸೂಚನೆ ಬೆಳಗಾವಿ : ಕಳೆದ ವರ್ಷ ಆಗಸ್ಟ್ ನಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡವರ ಸಮೀಕ್ಷೆ ಪೂರ್ಣಗೊಂಡು ವಸತಿ ನಿಗಮದ ತಂತ್ರಾಂಶದಲ್ಲಿ...

ಮುಂದೆ ಓದಿ

ಭಾರೀ ಪ್ರವಾಹಕ್ಕೆ 3000 ಕೋಟಿಗೂ ಅಧಿಕ ನಷ್ಟ: ಕಂದಾಯ ಸಚಿವ ಆರ್.ಅಶೋಕ್

ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಉಂಟಾದ ಭಾರೀ ಪ್ರವಾಹದಿಂದಾಗಿ ಪ್ರಾಥಮಿಕ ಅಂದಾಜಿನ ಪ್ರಕಾರ, ಸುಮಾರು 3000 ಕೋಟಿಗೂ ಅಧಿಕ ನಷ್ಟ ಸಂಭವಿಸಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು....

ಮುಂದೆ ಓದಿ

error: Content is protected !!