About Us Advertise with us Be a Reporter E-Paper

police

 • Breaking News

  ಮಹಿಳೆಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದ ಟ್ರಾಫಿಕ್ ಪೊಲೀಸ್

  ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪೊಲೀಸರು ಆಗಾಗ ಸುದ್ದಿಯಾಗುತ್ತಿರುತ್ತಾರೆ. ಇದೀಗ ಟ್ರಾಫಿಕ್ ಪೊಲೀಸ್ ಒಬ್ಬರು ಮಹಿಳೆಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಮಳೆಯಲ್ಲಿ ಸಿಲುಕಿದ್ದ ಮಹಿಳೆಗೆ ಬನಶಂಕರಿ ಟ್ರಾಫಿಕ್…

  Read More »
 • Breaking News

  ಖತರ್ನಾಕ್ ಕಳ್ಳನ ಸೆರೆ, 32 ಬೈಕ್‌ ವಶ

  ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಖತರ್ನಾಕ್ ಬೈಕ್ ಕಳ್ಳನನ್ನು ಲೇಔಟ್ ಪೊಲೀಸರು ಸೆರೆ ಹಿಡಿದಿದ್ದಾರೆ. 22 ವರ್ಷದ ಚಂದ್ರಕಾಂತ್ ಬಂಧಿತ ಆರೋಪಿ.…

  Read More »
 • Breaking News

  ನಿಜಾಮ್ ಮ್ಯೂಸಿಯಂನಲ್ಲಿ ಕಳುವಾಗಿದ್ದ ಬೆಲೆಬಾಳುವ ವಸ್ತುಗಳು ಪೊಲೀಸರ ವಶಕ್ಕೆ

  ಹೈದರಾಬಾದ್: ಇಲ್ಲಿನ ಪುರಾನಿ ಹವೇಲಿಯಲ್ಲಿರುವ ನಿಜಾಮ್ ಮ್ಯೂಸಿಯಂನಿಂದ ಕಳುವಾಗಿದ್ದ ಚಿನ್ನದ ಟಿಫನ್ ಬಾಕ್ಸ್, ತಟ್ಟೆ, ಲೋಟ, ಡೈಮಂಡ್ಸ್ ಗಳ ಸಹಿತ ಇಬ್ಬರು ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ. ಸೆಪ್ಟೆಂಬರ್ 3ರಂದು…

  Read More »
 • Breaking News

  ನಾಯಿಗಳು ಮಾಡಿದ ತಪ್ಪಿಗೆ ಪಶುವೈದ್ಯರ ಬಂಧನ…!

  ಬೆಂಗಳೂರು: ಮಗುವಿಗೆ ನಾಯಿಗಳು ಕಚ್ಚಿದ ಕಾರಣಕ್ಕೆ ಪಶು ವೈದ್ಯರ ವಿರುದ್ಧ ಮೊಕದ್ದಮೆ ದಾಖಲಿಸಿ ಅವರನ್ನು ಬಂಧಿಸಿ ಬಿಡುಗಡೆ ಮಾಡಿರುವುದನ್ನುಕರ್ನಾಟಕ ಪಶುವೈದ್ಯಕೀಯ ಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಪ್ರಧಾನ ಕಾರ್ಯದರ್ಶಿ ಡಾ. ಶಿವರಾಮು ಅವರು, ಮಕ್ಕಳಿಗೆಬೀದಿ ನಾಯಿ ಕಡಿದು ಗಾಯಗೊಳಿಸಿರುವುದಕ್ಕೆನಮಗೂ ನೋವುಂಟಾಗಿದೆ. ಇದೊಂದು ಅನಿರೀಕ್ಷಿತ ಮತ್ತು ಆಕಸ್ಮಿಕ ಸಂಗತಿಯಾಗಿದೆ. ಆದರೆ, ಈ ಅನಿರೀಕ್ಷಿತ ಘಟನೆಗೆ ಪಶುವೈದ್ಯರನ್ನು ಬಲಿಪಶು ಮಾಡುತ್ತಿರುವುದು ಎಷ್ಟು ಸರಿ ಎಂದುಪ್ರಶ್ನಿಸಿದರು. ಸರ್ಕಾರದ ಲಭ್ಯವಿರುವ ಕನಿಷ್ಠ ಸವಲತ್ತುಗಳೊಂದಿಗೆ ಹಗಲಿರುಳೂ ಜನರ ಸೇವೆ ಮಾಡುತ್ತಿದ್ದೇವೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಬೀದಿ ನಾಯಿಗಳನ್ನು ನಿರ್ವಹಿಸುವ ರೀತಿಯ ಹಲವಾರು ಕ್ರಮಗಳನ್ನು ಚಾಚೂ ತಪ್ಪದೆ ಅನುಸರಿಸಬೇಕಾಗುತ್ತದೆ. ಬೀದಿ ನಾಯಿಗಳ ಸಂತಾನಹರಣಚಿಕಿತ್ಸೆಯ ನಂತರ ಆಯಾ ಪ್ರದೇಶದಲ್ಲೇ ಅವುಗಳನ್ನು ಬಿಡಬೇಕು. ಸಂತಾನಹರಣ ಚಿಕಿತ್ಸೆ ಸೇರಿದಂತೆ ಈ ಎಲ್ಲಾ ಕಾರ್ಯಗಳನ್ನು ಸ್ವಯಂ ಸೇವಾ ಸಂಸ್ಥೇಗಳು ಮಾಡುತ್ತಿದ್ದು,ಪಶುವೈದ್ಯಕೀಯ ಅಧಿಕಾರಿಗಳು ಕೇವಲ ಮೇಲುಸ್ತುವಾರಿ ಮಾಡುವ ಜವಾಬ್ದಾರಿಯನ್ನೂ ಮಾತ್ರ ನೀಡಲಾಗಿದೆ. ಆಗಿರುವ ಆಕಸ್ಮಿಕ ಘಟನೆಗೆ ಸಂಬಂಧಿಸಿದಂತೆ ಪಶುವೈದ್ಯಕೀಯವೈದ್ಯರನ್ನು ಹೊಣೆ ಮಾಡಿ ಪೋಲೀಸ್ ದೂರು ದಾಖಲಿಸಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ನಾಯಿಗಳು ಮಾಡಿದ ತಪ್ಪಿಗೆ ವೈದ್ಯರನ್ನು ಬಂಧಿಸುವ ಮೂಲಕ ಪೊಲೀಸರು ಉದ್ಧಟತನ ಪ್ರದರ್ಶಿಸಿದ್ದಾರೆ.ಅವರ ಈ ಕ್ರಮದಿಂದ ಪಶುವೈದ್ಯರು ಸಮಾಜದಲ್ಲಿ ತಲೆ ತಗ್ಗಿಸುವಂತಾಗಿದೆ. ಈ ರೀತಿ ಬಂಧಿಸಿದ್ದರಿಂದ ಪಶುವೈದ್ಯರು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ. ಆದ್ದರಿಂದ ಕೂಡಲೇ ಇಂತಹಉದ್ಧಟತನದಿಂದ ಪಶುವೈದ್ಯರನ್ನು ಬಂಧಿಸಿ ಬಿಡುಗಡೆ ಮಾಡಿರುವ ಪೊಲೀಸರ ವಿರುದ್ಧ ಕೂಡಲೇ ಶಿಸ್ತುಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ ಅವರು, ಶಿಸ್ತುಕ್ರಮ ಜರುಗಿಸದಿದ್ದರೆರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಡಾ. ವಿ ರಮೇಶ್, ಡಾ. ಅಭಿಲಾಷ್, ಡಾ ಮಲ್ಲಪ್ಪ ಭಜಂತ್ರಿ, ಡಾ. ರವಿ, ಡಾ ಸಾಯಿರಾಮ್ ಮತ್ತು ಡಾ ಬಸವರಾಜ್…

  Read More »
 • Breaking News

  ಯಾವ ಪೊಲೀಸ್ ಠಾಣೆಯಲ್ಲಿ ನನ್ನ ಕಂಪ್ಲೇಟ್ ತೆಗೆದುಕೊಳ್ಳುತ್ತಿಲ್ಲ: ಹುಚ್ಚ ವೆಂಕಟ್

  ಬೆಂಗಳೂರು: ಪೊಲೀಸರ ವಿರುದ್ಧ ದೂರು ನೀಡಲು ಹುಚ್ಚ ವೆಂಕಟ್ ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ಭೇಟಿ ನೀಡಿದ್ದಾನೆ. ಯಾವ ಪೊಲೀಸ್ ಠಾಣೆಯಲ್ಲಿ ನನ್ನ ಕಂಪ್ಲೇಟ್ ತೆಗೆದುಕೊಳ್ಳುತ್ತಿಲ್ಲ, ಹಾಗಾಗಿ ಕಮಿಷನರ್…

  Read More »
 • Breaking News

  ಲಕ್ಷ್ಮೀ ಮತ್ತು ಬಣಕ್ಕೆ ಪೊಲೀಸ್ ಭದ್ರತೆ

  ಬೆಳಗಾವಿ: ಪಿಎಲ್‍ಡಿ ಬ್ಯಾಕ್ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಹಿನ್ನೆಲೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಒಂಭತ್ತು ಮಂದಿ ಬೆಂಬಲಿಗರಿಗೆ ಪೊಲೀಸ್ ಭದ್ರತೆ ನೀಡಲಾಗಿದೆ. ಪೊಲೀಸ್ ಭದ್ರತೆಯಲ್ಲೇ ಲಕ್ಷ್ಮೀ…

  Read More »
 • ಸಿನಿಮಾಸ್

  ಹುಚ್ಚ ವೆಂಕಟ್‌ಗೆ ಹುಚ್ಚು ಹೆಚ್ಚಾಯ್ತು..!

  ಬೇಡವಾದ ವಿಚಾರಗಳಿಂದ ಯಾವಗಲೂ ಸುದ್ದಿಯಲ್ಲಿರುವ ಹುಚ್ಚ ವೆಂಕಟ್‌ ಕಳೆದ 2 ದಿನಗಳಿಂದ ಬಾರೀ ಸದ್ದು ಮಾಡುತ್ತಿದ್ದಾರೆ. ನಿನ್ನೆ ಉಲ್ಲಾಳ ರಸ್ತೆಯಲ್ಲಿರುವ ಬಾರ್ ಒಂದರಲ್ಲಿ ಕಂಠ ಪೂರ್ತಿ ಕುಡಿದು…

  Read More »
 • Breaking News

  ಪತ್ನಿ ವಿರುದ್ಧವೇ ಹನಿಟ್ರ್ಯಾಪ್ ಆರೋಪ, ಪೊಲೀಸರಿಗೆ ಪತಿ ದೂರು

  ಶಿವಮೊಗ್ಗ: ಪತ್ನಿ ವಿರುದ್ಧವೇ ಪತಿಯೊಬ್ಬ ಹನಿಟ್ರ್ಯಾಪ್ ಆರೋಪ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಪತ್ನಿ ಪ್ರಿಯಾಂಕಾ ಹನಿಟ್ರ್ಯಾಪ್ ಮೂಲಕ ಸಿಕ್ಕಿ ಹಾಕಿಸಲು ಯತ್ನಿಸಿದ್ದಾರೆ ಎಂದು ಪತಿ ಶಿವಾನಂದ್ ಆರೋಪಿಸಿದ್ದಾರೆ.…

  Read More »
 • ದೇಶ

  ಉಗ್ರರು ಅಪಹರಿಸಿದ್ದ ಪೊಲೀಸ್ ಸಂಬಂಧಿಕರ ಬಿಡುಗಡೆ

  ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ಪೊಲೀಸ್‌ ಕುಟುಂಬಸ್ಥರನ್ನು ಅಪಹರಿಸಿದ್ದ ಉಗ್ರರು ಇದೀಗ ಅವರನ್ನೆಲ್ಲಾ ಬಿಡುಗಡೆ ಮಾಡಿದ್ದಾರೆ. ದಕ್ಷಿಣ ಕಾಶ್ಮೀರದ ಅನಂತನಾಗ್‌, ಶೋಪಿಯಾನ್‌, ಕುಲ್ಗಾಂ, ಅನಂತನಾಗ್‌ ಮತ್ತು ಅವಂತಿಪೋರಾದಲ್ಲಿ ಪೊಲೀಸರ 11 ಸಂಬಂಧಿಕರನ್ನು…

  Read More »
 • ಅಂಕಣಗಳು

  ಎಲ್ಲದಕ್ಕೂ ಪೊಲೀಸರ ದೂಷಣೆ ಎಷ್ಟು ಸರಿ?

  ಈಗ್ಗೆ ಸುಮಾರು ಒಂದು ಹಿಂದೆ ನಡೆದ ಘಟನೆಯನ್ನು ಒಬ್ಬ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಹಂಚಿಕೊಂಡಿದ್ದು ಹೀಗೆ,-‘ಒಬ್ಬ ರೂಢಿಗತ ಮಟ್ಕಾ, ಜೂಜುಕೋರನನ್ನು ಪೊಲೀಸರು ಬಹಳ ಪ್ರಯಾಸಪಟ್ಟು ಹಿಡಿದು ವಿಚಾರಣೆಗೊಳಿಸಿ…

  Read More »
Language
Close