Tuesday, 23rd April 2024

ಏಪ್ರಿಲ್’ನಲ್ಲಿ ರೆಪೊ ದರ ಮತ್ತೆ ಹೆಚ್ಚಳ..!

ನವದೆಹಲಿ: ಫೆಬ್ರವರಿಯಲ್ಲಿ ಚಿಲ್ಲರೆ ಹಣದುಬ್ಬರ ದರವು ಶೇಕಡ 6.44ಕ್ಕೆ ಇಳಿಕೆ ಕಂಡಿದೆ. ಆರ್‌ಬಿಐ ಏಪ್ರಿಲ್‌ ಮೊದಲ ವಾರದಲ್ಲಿ ರೆಪೊ ದರವನ್ನು ಮತ್ತೆ ಹೆಚ್ಚಿಸುವ ಸಾಧ್ಯತೆ ಇದೆ. ಜನವರಿಯಲ್ಲಿ ಚಿಲ್ಲರೆ ಹಣದುಬ್ಬರ ಪ್ರಮಾಣವು ಶೇ 6.52 ಆಗಿತ್ತು. ಇದಕ್ಕೆ ಹೋಲಿಸಿದರೆ ಫೆಬ್ರುವರಿಯಲ್ಲಿ ಚಿಲ್ಲರೆ ಹಣದುಬ್ಬರ ಪ್ರಮಾಣದಲ್ಲಿ ತುಸು ಇಳಿಕೆ ಕಂಡುಬಂದಿದೆ. ಹಿಂದಿನ ವರ್ಷದ ಫೆಬ್ರುವರಿಯಲ್ಲಿ ಚಿಲ್ಲರೆ ಹಣದುಬ್ಬರ ಪ್ರಮಾಣವು ಶೇ 6.07ರಷ್ಟು ಇತ್ತು. ಫೆಬ್ರುವರಿಯಲ್ಲಿ ಆಹಾರ ವಸ್ತುಗಳ ಹಣದುಬ್ಬರ ಪ್ರಮಾಣವು ಶೇ 5.95ರಷ್ಟು ಇತ್ತು. ಇದು ಜನವರಿಯಲ್ಲಿ ಶೇ […]

ಮುಂದೆ ಓದಿ

error: Content is protected !!