Tuesday, 23rd April 2024

ಈ ಸಮುದಾಯಗಳಿಗೆ 75 ಯೂನಿಟ್ ಉಚಿತ ವಿದ್ಯುತ್ ?

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದ ಎಲ್ಲ ಸಮುದಾಯಗಳಿಗೆ ಮೊದಲ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಪೂರೈಸಲು ಸರ್ಕಾರ ನಿರ್ಧರಿಸಿದೆ. ವಿಧಾನಸೌಧದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಬಾಬು ಜಗಜೀವನರಾಂ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು. ಪ್ರಸ್ತುತ ಕೆಲವು ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಕುಟೀರ ಜ್ಯೋತಿ ಯೋಜನೆ ಅಡಿ 40 ಯೂನಿಟ್ ಉಚಿತವಾಗಿ ನೀಡಲಾಗುತ್ತಿದ್ದು, ಇದನ್ನು 75 ಯೂನಿಟ್ ಗೆ ಹೆಚ್ಚಿಸುವುದರ ಜತೆಗೆ ಎಲ್ಲ ಎಸ್ಸಿ-ಎಸ್ಟಿ ಸಮುದಾಯಗಳಿಗೂ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.

ಮುಂದೆ ಓದಿ

ಎಸ್‌ಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಯೋಜನೆ: ಕೇಂದ್ರದ ಅನುಮೋದನೆ

ನವದೆಹಲಿ: ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಯೋಜನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಭಾರತ ಸರ್ಕಾರ ಮತ್ತು ಪತ್ರಿಕಾ ಮಾಹಿತಿ...

ಮುಂದೆ ಓದಿ

error: Content is protected !!