Friday, 29th March 2024

ಶಿಮ್ಲಾದಲ್ಲಿ ಮುಂದುವರಿದ ಭೂಕುಸಿತ: ರಾಜ್ಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

ಶಿಮ್ಲಾ: ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯಲ್ಲಿ ಪದೇ ಪದೇ ಭೂಕುಸಿತ ಸಂಭವಿಸುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಸಮ್ಮರ್‌ಹಿಲ್‌ನ ಶಿವ ದೇವಸ್ಥಾನದ ಬಳಿ ಸಂಭವಿಸಿದ ಭೂಕುಸಿತದ ಅವಶೇಷಗಳಡಿ ಅನೇಕರು ಸಿಲುಕಿದ್ದು, ಮೂರನೇ ದಿನ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ರಾಜ್ಯದಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆ ಭಾರಿ ಅವಾಂತರವನ್ನೇ ಸೃಷ್ಟಿಸಿದೆ. ಧಾರಾಕಾರ ಮಳೆಯಿಂದಾಗಿ ವಿವಿಧೆಡೆ ಭೂಕುಸಿತ ಸಂಭವಿಸಿದ್ದು, ದೊಡ್ಡ ಪ್ರಮಾಣ ದಲ್ಲಿ ಹಾನಿಯುಂಟುಮಾಡಿದೆ. ವಿಶೇಷವಾಗಿ ರಾಜಧಾನಿ ಶಿಮ್ಲಾದಲ್ಲಿರುವ ಶಿವ ದೇವಾ ಲಯದ ಬಳಿ ಸಂಭವಿಸಿದ ಭೂಕುಸಿತದಲ್ಲಿ ಅನೇಕರು ಅವಶೇಷಗಳ ಅಡಿಯಲ್ಲಿ ಹೂತು […]

ಮುಂದೆ ಓದಿ

ಹಿ.ಪ್ರದೇಶ ವಿಧಾನಸಭೆ ಚುನಾವಣೆ: ನ.12ರಂದು ಮತದಾನ

ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ನ.12ರಂದು ಮತದಾ ನ ನಡೆಯಲಿದೆ. ಡಿಸೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ. ಒಟ್ಟು 68 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು ಆಡಳಿತಾರೂಢ ಬಿಜೆಪಿ ಮತ್ತು...

ಮುಂದೆ ಓದಿ

”ಉಡಾನ್‌-2” ಅಡಿಯಲ್ಲಿ ಶಿಮ್ಲಾದಲ್ಲಿ ಮೊಟ್ಟಮೊದಲ ಹೆಲಿಪೋರ್ಟ್‌ ನಿರ್ಮಾಣ

ನವದೆಹಲಿ: ದೇಶೀಯ ನಾಗರಿಕ ವಿಮಾನಯಾನಕ್ಕೆ ಉತ್ತೇಜನ ನೀಡುವುದು, ಪ್ರವಾಸೋದ್ಯಮ ಕ್ಷೇತ್ರಕ್ಕೆ ಪುಷ್ಠಿ ತುಂಬಲು ಮುಂದಾಗಿರುವ ಕೇಂದ್ರ ಸರಕಾರವು  ”ಉಡಾನ್‌-2” ಅಡಿಯಲ್ಲಿ ದೇಶದ ಮೊಟ್ಟಮೊದಲ ಹೆಲಿಪೋರ್ಟ್‌ ನಿರ್ಮಿಸಿದೆ. ಹಿಮಾಚಲ ಪ್ರದೇಶದ...

ಮುಂದೆ ಓದಿ

error: Content is protected !!