Thursday, 25th April 2024

ಸಂಕ್ರಾಂತಿಗೆ ಸರ್‌ಪ್ರೈಸ್‌ ನೀಡಿದ ಸುದೀಪ್‌

ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸಂಕ್ರಾಂತಿಯ ದಿನವೇ ಭರ್ಜರಿ ಉಡುಗೊರೆ ಸಿಕ್ಕಿದೆ. ಸೂಪರ್ ಸ್ಟಾರ್ ಉಪೇಂದ್ರ ನಾಯಕರಾಗಿ ನಟಿಸುತ್ತಿರುವ, ‘ಕಬ್ಜ’ ಸಿನಿಮಾದಲ್ಲಿ ಸುದೀಪ್ ಕೂಡ ಬಹುಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇಂದು ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಆಗಿದ್ದು, ಪೋಸ್ಟರ್‌ನಲ್ಲಿ ಡಿಫರೆಂಟ್ ಲುಕ್‌ನಲ್ಲಿ ಕಿಚ್ಚ ಸುದೀಪ್ ಮಿಂಚಿದ್ದಾರೆ. ಹುರಿಮೀಸೆ ಬಿಟ್ಟು ವಿಭಿನ್ನ ಗೆಟಪ್‌ನಲ್ಲಿ ಕಂಗೊಳಿಸುತ್ತಿರುವ ನೆಚ್ಚಿನ ನಟನನ್ನು ಕಂಡು ಅಭಿಮಾನಿಗಳು ಫುಲ್‌ಖುಷ್ ಆಗಿ ದ್ದಾರೆ. ‘ಕಬ್ಜ’ ಅಂಡರ್‌ ವರ್ಲ್ಡ್‌‌ ಕಥೆಯ ಚಿತ್ರವಾಗಿದ್ದು, ಭೂಗತ ಲೋಕದ ಕರಾಳ ಸತ್ಯವನ್ನು ಚಿತ್ರದಲ್ಲಿ ಹೇಳಲಾಗುತ್ತಿದೆ. […]

ಮುಂದೆ ಓದಿ

error: Content is protected !!