Thursday, 9th May 2024

ಚೀನಿ ವಿರುದ್ಧ ಎಷ್ಟೇ ಆಕ್ರೋಶ ವ್ಯಕ್ತಪಡಿಸಿದರೂ, ಮೊಬೈಲ್‌ ಆಮದು ಮಾಡಿಕೊಳ್ಳುವುದು ಚೀನಾದಿಂದಲೇ: ಮೋಹನ್‌ ಭಾಗವತ್

ಮುಂಬೈ: ‘ತಂತ್ರಜ್ಞಾನ ಕ್ಷೇತ್ರದಲ್ಲಿ ಚೀನಾದ ಮೇಲಿನ ಅವಲಂಬನೆ ಹೆಚ್ಚಿದಂತೆ, ಮಂಡಿಯೂರುವುದು ಅನಿವಾರ್ಯವಾಗಲಿದೆ’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್‌ ಭಾಗವತ್ ಭಾನುವಾರ ಎಚ್ಚರಿಸಿದ್ದಾರೆ. 75ನೇ ಸ್ವಾತಂತ್ರ್ಯೋತ್ಸವ ನಿಮಿತ್ತ ಮುಂಬೈ ಶಾಲೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನಾವು ಇಂಟರ್‌ನೆಟ್‌ ಮತ್ತು ತಂತ್ರಜ್ಞಾನವನ್ನು ಅತಿಯಾಗಿ ಬಳಸುತ್ತಿದ್ದೇವೆ. ಆದರೆ, ನಮ್ಮಲ್ಲಿ ನಮ್ಮದೇ ಆದ ತಂತ್ರಜ್ಞಾನವನ್ನು ಹೊಂದಲಾಗಲಿಲ್ಲ. ಇದನ್ನು ಹೊರಗಿನಿಂದ ಪಡೆದಿದ್ದೇವೆ’ ಎಂದರು. ‘ಒಂದು ಸಮಾಜವಾಗಿ ನಾವು ಚೀನಾ ಮತ್ತು ಚೀನಿ ವಸ್ತುಗಳ ವಿರುದ್ಧ ಎಷ್ಟೇ ಆಕ್ರೋಶ ವ್ಯಕ್ತಪಡಿಸಬಹುದು. ಆದರೆ, ನಿಮ್ಮ ಮೊಬೈಲ್‌ನಲ್ಲಿರುವ […]

ಮುಂದೆ ಓದಿ

error: Content is protected !!