About Us Advertise with us Be a Reporter E-Paper

Breaking Newsದೇಶಪ್ರಚಲಿತ
Trending

ಚೆನ್ನೈನಲ್ಲಿ ಮಧ್ಯರಾತ್ರಿ ಕಂಪಿಸಿದ ಭೂಮಿ

ಚೆನ್ನೈ: ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಸೋಮವಾರ ಮಧ್ಯರಾತ್ರಿ 1:30ರ ವೇಳೆಗೆ ಲಘು ಭೂಕಪಂನದ ಸಂಭವಿಸಿದ ಬಗ್ಗೆ ವರದಿಯಾಗಿದೆ.

ಚೆನ್ನೈನಿಂದ ಸುಮಾರು 609 ಕಿ.ಮೀ ದೂರದಲ್ಲಿ ಸಮುದ್ರ ಮಟ್ಟಕ್ಕಿಂತ 10 ಕಿ.ಮೀ ಅಡಿಯಲ್ಲಿ ಲಘು ಭೂಕಂಪನ ಸಂಭವಿಸಿದೆ. ಬೆಳಗ್ಗೆ 7 ಗಂಟೆ ಸುಮಾರಿಗೆ ಭೂಕಂಪನದ ಅನುಭವವಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಬಂಗಾಳ ಕೊಲ್ಲಿಯ ಸಮುದ್ರದ ಆಳದಲ್ಲಿ 4.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಚೆನ್ನೈ ರೈನ್ಸ್‌ ಟ್ವಿಟ್ಟರ್‌ ಖಾತೆ ಟ್ವೀಟ್ ಮಾಡಿದೆ.

Tags

Related Articles

Leave a Reply

Your email address will not be published. Required fields are marked *

Language
Close