About Us Advertise with us Be a Reporter E-Paper

Breaking Newsದೇಶಪ್ರಚಲಿತ
Trending

ಉಗ್ರರ ವಿರುದ್ಧ ಕಾರ್ಯಾಚರಣೆ: ಒಬ್ಬ ಭಯೋತ್ಪಾದಕ ಮಟಾಶ್, ಒಬ್ಬ ಯೋಧ ಹುತಾತ್ಮ

ಶ್ರೀನಗರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ಹಾಗೂ ಸೇನೆ ನಡುವೆ ಗುಂಡಿನ ಕಾಳಗ ನಡೆದಿದೆ. ಈ ವೇಳೆ ಒಬ್ಬ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದೆ.

ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದಾರೆ. ಒಬ್ಬ ಭಯೋತ್ಪಾದಕನನ್ನು ಯೋಧರು ಹೆಡೆಮುರಿಕಟ್ಟಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ.

ನಿನ್ನೆಯಷ್ಟೇ ಭಯೋತ್ಪಾದಕರ ಉರಿ ಸೇನಾ ನೆಲೆ ಮೇಲಿನ ದಾಳಿಯನ್ನು ಯೋಧರು ವಿಫಲಗೊಳಿಸಿದ್ದರು.

Tags

Related Articles

Leave a Reply

Your email address will not be published. Required fields are marked *

Language
Close