ದತ್ತಮಾಲಾ ಅಭಿಯಾನಕ್ಕೆ ಸೂಕ್ತ ಭದ್ರತಾ ವ್ಯವಸ್ಥೆ

Posted In : Others

ಕಡೂರು: ದತ್ತಮಾಲಾ ಅಭಿಯಾನ, ದತ್ತಜಯಂತಿ ಶಾಂತಿಯುತವಾಗಿ ನಡೆಯಲು ಬೇಕಾದ ಸೂಕ್ತ ಕಾನೂನು ಮತ್ತು ಭದ್ರತಾ ವ್ಯವಸ್ಥೆಗಳನ್ನು ಪೊಲೀಸ್ ಇಲಾಖೆ ಕೈಗೊಂಡಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಅಣ್ಣಾಮಲೈ ತಿಳಿಸಿದರು.

ಅವರು ಮಂಗಳವಾರ ಪಟ್ಟಣದ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಇದೇ ನ.19ರಂದು ಶ್ರೀರಾಮ ಸೇನೆಯಿಂದ ನಡೆಯಲಿರುವ ದತ್ತಮಾಲೆ ಅಭಿಯಾನದ ಪ್ರಮುಖ ಮುಖಂಡರಿಗೆ ಭದ್ರತಾ ಬಾಂಡ್ ಕಡ್ಡಾಯ ಮಾಡಲಾಗಿದೆ. ಕಳೆದ ವರ್ಷದಂತೆ ಈ ವರ್ಷವು ದತ್ತಮಾಲೆ ಅಭಿಯಾನಕ್ಕೆ ಶ್ರೀ ರಾಮಸೇನೆಯ ಪ್ರಮುಖರಿಂದ ಭದ್ರತಾ ಬಾಂಡ್ ಪಡೆಯಲಾಗಿದ್ದು, ಇದು ನಾವು ರೂಪಿಸಿರುವ ಕಾನೂನು ಅಲ್ಲ. ಗೃಹ ಇಲಾಖೆಯ ಆದೇಶದಂತೆ ಈ ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದರು.

Leave a Reply

Your email address will not be published. Required fields are marked *

two × four =

Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

Thursday, 23.11.2017

ಶ್ರೀಹೇಮಲಂಭಿ, ದಕ್ಷಿಣಾಯನ, ಹೇಮಂತಋತು, ಮಾರ್ಗಶಿರ ಮಾಸ, ಶುಕ್ಲ ಪಕ್ಷ , ಪಂಚಮಿ, ಗುರುವಾರ, ನಿತ್ಯ ನಕ್ಷತ್ರ-ಪೂರ್ವಾ ಷಾಢ, ಯೋಗ-ಗಂಡ, ಕರಣ-ಬವ.

ರಾಹುಕಾಲಗುಳಿಕಕಾಲಯಮಗಂಡಕಾಲ
01.30-03.00 09.00-10.30 06.00-07.30

Read More

 

Thursday, 23.11.2017

ಶ್ರೀಹೇಮಲಂಭಿ, ದಕ್ಷಿಣಾಯನ, ಹೇಮಂತಋತು, ಮಾರ್ಗಶಿರ ಮಾಸ, ಶುಕ್ಲ ಪಕ್ಷ , ಪಂಚಮಿ, ಗುರುವಾರ, ನಿತ್ಯ ನಕ್ಷತ್ರ-ಪೂರ್ವಾ ಷಾಢ, ಯೋಗ-ಗಂಡ, ಕರಣ-ಬವ.

ರಾಹುಕಾಲಗುಳಿಕಕಾಲಯಮಗಂಡಕಾಲ
01.30-03.00 09.00-10.30 06.00-07.30

Read More

Back To Top