ಐಸಿಸ್ ಸೇರಲು ತೆರಳಿದ್ದ ವ್ಯಕ್ತಿ ಬಂಧನ

Posted In : ದಕ್ಷಿಣ ಕನ್ನಡ, ರಾಜ್ಯ

ಮಂಗಳೂರು: ಜಗತ್ತಿಗೆ ಮಾರಕವಾಗಿರುವ ಐಸಿಸ್ ಸಂಘಟನೆಗೆ ಸೇರಲು ತೆರಳುತ್ತಿದ್ದ ಶಂಕಿತ ಉಗ್ರನೊಬ್ಬನನ್ನು  ಬಜ್ಪೆ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.
ನಿಲ್ದಾಣದಲ್ಲಿ ವಿಮಾನದಲ್ಲಿ ತೆರಳಲು ಕಾಯುತ್ತಿದ್ದ ಈ ವ್ಯಕ್ತಿ ಅನುಮಾನಾಸ್ಪದವಾಗಿ ವರ್ತಿಸುತ್ತಿರುವುದನ್ನು ಕಂಡ ಇಮೈಗ್ರೇಷನ್ ಅಧಿಕಾರಿಗಳು ಅವನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಅಸಲಿ ಪ್ರಕರಣ ಬಹಿರಂಗವಾಗಿದೆ. ಮೂಲದ ಕೇರಳದ ತಲಶ್ಶೇರಿಯ ಮುನಾಫ್ ರೆಹಮಾನ್ ನಲಕತ್(40)ಬಂಧಿತ ವ್ಯಕ್ತಿ. ಅವನು ತನ್ನ ಪತ್ನಿ ಜತೆ ನರಗದ ಪಾಂಡೇಶ್ವರದಲ್ಲಿ ನೆಲೆಸಿದ್ದು, ತರಕಾರಿ ವ್ಯಾಪಾರ ಮಾಡುತ್ತಿದ್ದ. ಕಳೆದ ಒಂದು ವರ್ಷದಿಂದ ವಿದೇಶಗಳಿಗೆ ಪದೇ ಪದೇ ಭೇಟಿ ನೀಡುತ್ತಿದ್ದ ಇವನ ಮೇಲೆ ಪೊಲೀಸರು ನಿಗಾ ಇಟ್ಟಿದ್ದರು. ಅಷ್ಟೇ ಅಲ್ಲದೆ ಅವನಿಗೆ ಲುಕ್ಔಟ್ ನೋಟಿಸ್ ಕೂಡ ನೀಡಿದ್ದರು.

Leave a Reply

Your email address will not be published. Required fields are marked *

eight + three =

Tuesday, 23.01.2018

ಉತ್ತರಾಯಣ, ಶಿಶಿರಋತು, ಮಾಘ ಮಾಸ, ಶುಕ್ಲಪಕ್ಷ, ಷಷ್ಠಿ, ಮಂಗಳವಾರ, ನಿತ್ಯ ನಕ್ಷತ್ರ-ಉತ್ತರಾಭದ್ರ, ಯೋಗ-ಶಿವ, ಕರಣ-ತೈತಲೆ.

ರಾಹುಕಾಲಗುಳಿಕಕಾಲಯಮಗಂಡಕಾಲ
3.00-4.30 12.00-1.30 9.00-10.30

Read More

 

Tuesday, 23.01.2018

ಉತ್ತರಾಯಣ, ಶಿಶಿರಋತು, ಮಾಘ ಮಾಸ, ಶುಕ್ಲಪಕ್ಷ, ಷಷ್ಠಿ, ಮಂಗಳವಾರ, ನಿತ್ಯ ನಕ್ಷತ್ರ-ಉತ್ತರಾಭದ್ರ, ಯೋಗ-ಶಿವ, ಕರಣ-ತೈತಲೆ.

ರಾಹುಕಾಲಗುಳಿಕಕಾಲಯಮಗಂಡಕಾಲ
3.00-4.30 12.00-1.30 9.00-10.30

Read More

Back To Top