ಸಂವಿಧಾನಾತ್ಮಕ ಸ್ಥಾನಮಾನಕ್ಕೆ ವಿರೋಧ ಇಲ್ಲ

Posted In : ತುಮಕೂರು, ರಾಜ್ಯ

ತುಮಕೂರು: ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಂವಿಧಾನಾತ್ಮಕ ಸ್ಥಾನಮಾನ ನಿಡುವ ವಿಷಯಕ್ಕೆ ನಮ್ಮ ವಿರೋಧ ಇಲ್ಲ. ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರಕಾರ ಮುಂದಾಗಿರುವುದು ರಾಜ್ಯ ಸರಕಾರಗಳ ಸಾರ್ವ ಭೌಮ ಅಧಿಕಾರವನ್ನು ಮೊಟಕು ಗೊಳಿಸುವ ಹುನ್ನಾರ ನಡೆಸುತ್ತಿದೆ ಎಂದು ಸಚಿವ ಟಿ.ಬಿ.ಜಯಚಂದ್ರ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಧಾನಿ ಮೋದಿ ಅವರು ಕರ್ನಾಟಕಕ್ಕೆ ಬಂದಂತ ಸಂದರ್ಭದಲ್ಲಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಂವಿಧಾನಾತ್ಮಕ ಸ್ಥಾನಮಾನ ನಿಡುವ ವಿಷಯಕ್ಕೆ ಸಂಬಂಧಿಸಿದ ವಿಷಯಕ್ಕೆ ಕಾಂಗ್ರೆಸ್‌ವಿರೋಧ ವ್ಯಕ್ತ ಪಡಿಸುತ್ತಿದೆ ಎಂಬ ಅಪಪ್ರಚಾರ ಮಾಡುತ್ತಿದ್ದಾರೆ ಇದು ಸರಿಯಲ್ಲ ಎಂದರು.

5-4-2017ರ ಪಾರ್ಲಿಮೆಂಟ್‌ನಲ್ಲಿ ಈ ಬಿಲ್ ಮಂಡಿಸಿ,10-04-2017 ರಂದು ಅನುಮೋಧನೆ ಪಡೆದು, ರಾಜ್ಯಸಭೆಗೆ 11-04-2017 ರಂದು ಕಳುಹಿಸಿದ್ದು, ಚರ್ಚೆಗೆ ರವಾನಿಸಿದೆ. ಆದರೆ ರಾಜ್ಯ ಸಭೆಯಲ್ಲಿ ವಿರೋಧಪಕ್ಷಗಳು ಈ ಬಿಲ್‌ಗೆ ವಿರೋಧ ವ್ಯಕ್ತಪಡಿಸಿದ್ದವು. ಇದನ್ನೇ ಮುಂದಿಟ್ಟುಕೊಂಡು ನರೇಂದ್ರಮೋದಿ ಅವರು ಎನ್.ಬಿ.ಸಿಗೆ ಕಾಂಗ್ರೆಸ್ ಅಡ್ಡಿ ಪಡಿಸುತ್ತಿದೆ ಎಂದು ಅಪಪ್ರಚಾರ ನಡೆಸು ತ್ತಿದ್ದಾರೆ ಎಂದು ಆರೋಪಿಸಿದರು.

Leave a Reply

Your email address will not be published. Required fields are marked *

five + 7 =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

Thursday, 26.04.2018

ಶ್ರೀವಿಲಂಬಿ, ಉತ್ತರಾಯಣ, ವಸಂತಋತು, ವೈಶಾಖಮಾಸ, ಶುಕ್ಲಪಕ್ಷ, ಏಕಾದಶಿ, ಗುರುವಾರ, ನಿತ್ಯನಕ್ಷತ್ರ-ಹುಬ್ಬಾ, ಕರಣ-ಬವ.

ರಾಹುಕಾಲಗುಳಿಕಕಾಲಯಮಗಂಡಕಾಲ
1.30-3.00 9.00-10.30 6.00-7.30

Read More

 

Thursday, 26.04.2018

ಶ್ರೀವಿಲಂಬಿ, ಉತ್ತರಾಯಣ, ವಸಂತಋತು, ವೈಶಾಖಮಾಸ, ಶುಕ್ಲಪಕ್ಷ, ಏಕಾದಶಿ, ಗುರುವಾರ, ನಿತ್ಯನಕ್ಷತ್ರ-ಹುಬ್ಬಾ, ಕರಣ-ಬವ.

ರಾಹುಕಾಲಗುಳಿಕಕಾಲಯಮಗಂಡಕಾಲ
1.30-3.00 9.00-10.30 6.00-7.30

Read More

Back To Top