ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Gauribidanur News: ಪ್ರಗತಿಪರ ರೈತ ಅಬ್ದುಲ್ಲಾ ಹೊಲದಲ್ಲಿ ಮೆಕ್ಕೆಜೋಳ ಬೆಳೆಯ ಪ್ರಾತ್ಯಕ್ಷಿಕೆ

ಪ್ರಗತಿಪರ ರೈತ ಅಬ್ದುಲ್ಲಾ ಹೊಲದಲ್ಲಿ ಮೆಕ್ಕೆಜೋಳ ಬೆಳೆಯ ಪ್ರಾತ್ಯಕ್ಷಿಕೆ

ಮಣ್ಣಿನ ಆಧಾರದ ಮೇಲೆ ಯಾವ ಪ್ರದೇಶದಲ್ಲಿ ಯಾವ ತಳಿ ಮೆಕ್ಕೆ ಜೋಳ ಬೆಳೆಯಬೇಕೆಂದು ರೈತರಲ್ಲಿ ಅರಿವು ಮೂಡಿಸುತ್ತದೆ.  ಈ ಭಾಗದಲ್ಲಿ ೮೦೧೧ ಹೈಬ್ರಿಡ್ ನಾಮ್ ಧಾರಿ ತಳಿಯನ್ನು ಆಯ್ಕೆ ಮಾಡಿ  ರೈತರಿಗೆ  ನೀಡಲಾಗಿದೆ. ಈ ತಳಿಯಲ್ಲಿ ರೋಗ ವಿರೋಧಕ ಶಕ್ತಿ ಹೆಚ್ಚಿದೆ. ದಂಟು ಸಣ್ಣದಾಗಿದ್ದು, ಬೀಜ ದಪ್ಪದಾಗಿದೆ.ದಂಟಿನ ತುದಿಯತನಕ ಬೀಜ ಬೆಳೆದಿದೆ.

Sadhguru Shri Madhusudan Sai: ಕಡಿಮೆ ವೆಚ್ಚದಲ್ಲಿ ಎಲ್ಲರಿಗೂ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ಲಭ್ಯವಾಗಬೇಕು: ಸದ್ಗುರು ಶ್ರೀ ಮಧುಸೂದನ ಸಾಯಿ

ಕಡಿಮೆ ವೆಚ್ಚದಲ್ಲಿ ಎಲ್ಲರಿಗೂ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ಲಭ್ಯವಾಗಲಿ

ಆರೋಗ್ಯ ಕ್ಷೇತ್ರವು ಇಂದು ವ್ಯವಹಾರವಾಗಿದೆ. ಇದು ತಪ್ಪು. ಶಿಕ್ಷಣ, ಆರೋಗ್ಯ, ಪೌಷ್ಟಿಕ ಆಹಾರ ದಂಥ ಪ್ರಮುಖ ಸೇವೆಗಳ ಮೂಲಕ ಎಲ್ಲರಿಗೂ ನಾವು ಸಮಾನ ಅವಕಾಶಗಳನ್ನು ಕಲ್ಪಿಸುತ್ತಿದ್ದೇವೆ. ಹಣಕಾಸು, ಶಿಕ್ಷಣ, ಸಮಾಜಿಕ ಹಾಗೂ ಆಧ್ಯಾತ್ಮಿಕ ಹೀಗೆ ಯಾವುದೇ ಕ್ಷೇತ್ರವಿರಿಲಿ. ಹುಡುಗರಾಗಲಿ, ಹುಡುಗಿಯ ರಾಗಿರಲಿ ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಬೇಕು ಎಂದು ಕಿವಿಮಾತು ಹೇಳಿದರು.

Vinay Kumar Sorake: ಚುನಾವಣೆಗೆ ಸೀಮಿತವಾಗದೆ ವರ್ಷವಿಡೀ ಪ್ರಚಾರ ಸಮಿತಿ ಸಕ್ರಿಯವಾಗಿ ಕೆಲಸ ಮಾಡಲಿದೆ : ವಿನಯ್‌ಕುಮಾರ್ ಸೊರಕೆ

ವರ್ಷವಿಡೀ ಪ್ರಚಾರ ಸಮಿತಿ ಸಕ್ರಿಯವಾಗಿ ಕೆಲಸ ಮಾಡಲಿದೆ

ಎಐಸಿಸಿ ಪ್ರಥಮ ಬಾರಿಗೆ ಪ್ರಚಾರ ಸಮಿತಿಗೆ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ವರ್ಷ ಪೂರ್ತಿ ಸಮಿತಿಗಳನ್ನು ರಚಿಸಿ ಅವರಿಗೆ ಜವಾಬ್ದಾರಿ ವಹಿಸುವ ಮೂಲಕ ಪಕ್ಷ ಸಂಘಟನೆಗೆ ಬಳಸಿ ಕೊಳ್ಳಲಾಗುತ್ತಿದೆ’. ರಾಜ್ಯದ ಎಲ್ಲಾ ೩೦ ಜಿಲ್ಲೆಗಳಲ್ಲಿ ಪ್ರವಾಸ ಮುಗಿಸಿದ್ದು, ಚಿಕ್ಕಬಳ್ಳಾಪುರವು ೩೧ ನೇ ಜಿಲ್ಲೆಯಾಗಿದೆ ಎಂದರು.

Chinthamani News: ಎಫ್ ಸಿ ಇಲ್ಲದ ಶಾಲಾ ವಾಹನಗಳಿಗೆ ಎಫ್ ಸಿ ಮಾಡಿಕೊಳ್ಳಲು ಖಡಕ್ ವಾರ್ನಿಂಗ್

ಶಾಲೆಗಳಿಗೆ ಭೇಟಿ ನೀಡಿದ ಏ ಆರ್ ಟಿ ಓ ಅಧಿಕಾರಿ

ಇತ್ತೀಚಿಗೆ ಚಿಂತಾಮಣಿ ತಾಲೂಕಿನ ಬುಡುಗುಂಟೆ ಗ್ರಾಮದ ಬಳಿ ಶಾಲಾ ವಾಹನ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ನಾಲ್ಕು ಜನ ಮೃತಪಟ್ಟಿದ್ದರು. ಇದರ ಬೆನ್ನಲೇ ಎಚ್ಚೆತ್ತಿಕೊಂಡ ಚಿಂತಾಮಣಿ ಏ ಆರ್ ಟಿ ಓ ಅಧಿಕಾರಿ ಬೈರಾರೆಡ್ಡಿ ನಗರ ಭಾಗದ ಜೈನ್ ಪಬ್ಲಿಕ್ ಶಾಲೆ, ವೆಂಟಾದ್ರಿ ಶಾಲೆಗೆ, ಭೇಟಿ ನೀಡಿ ಎಫ್ ಸಿ ಮುಕ್ತಾಯಗೊಂಡಿರುವ ಶಾಲಾ ವಾಹನಗಳಿಗೆ ಕೂಡಲೆ ಎಫ್ ಸಿ, ಮಾಡಿಸಿಕೊಳ್ಳಬೇಕು

MLA SN Subbareddy: ಹರಿದು ಬರುತ್ತಿರುವ ಹೆಚ್.ಎನ್ ವ್ಯಾಲಿ ನೀರಿನಿಂದ ಕೆರೆಗಳಲ್ಲಿ ಜಲ-ಕಳೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಸಂತಸ

ಹರಿದು ಬರುತ್ತಿರುವ ಹೆಚ್.ಎನ್ ವ್ಯಾಲಿ ನೀರಿನಿಂದ ಕೆರೆಗಳಲ್ಲಿ ಜಲ-ಕಳೆ

ಕಳೆದ ಹಲವಾರು ವರ್ಷಗಳಿಂದ ಮಳೆಯ ಅಭಾವದಿಂದ ಕಂಗೆಟ್ಟಿರುವ ಈ ಪ್ರದೇಶದಲ್ಲಿ ಅಂತರ ಜಲ ಮಟ್ಟ ದಿನೇ ದಿನೇ ಕುಸಿಯುತ್ತಿದ್ದು ರೈತರು ನೀರಿಗಾಗಿ ಕೊಳವೆಬಾವಿಗಳನ್ನು ನಂಬಿಕೊಂಡು ಬದುಕು ವಂತಾಗಿದ್ದು. ದುಡಿದು ಸಂಪಾದಿಸಿದ ಹಣವೆಲ್ಲಾ ಕೊಳವೆಬಾವಿಗಳು ಕೊರೆಸಲು ಮರು ಬಳಸು ವಂತಾಗಿದೆ.

Prize money: ಒಲಿಂಪಿಕ್ಸ್‌ ಪದಕ ವಿಜೇತರಿಗೆ 5 ಕೋಟಿ ರೂಪಾಯಿ ಬಹುಮಾನ: ಸಿಎಂ ಸಿದ್ದರಾಮಯ್ಯ

ಒಲಿಂಪಿಕ್ಸ್‌ ಪದಕ ವಿಜೇತರಿಗೆ 5 ಕೋಟಿ ರೂಪಾಯಿ ಬಹುಮಾನ: ಸಿಎಂ

CM Siddaramaiah: ಒಲಿಂಪಿಕ್ಸ್‌, ಪ್ಯಾರಾ ಒಲಿಂಪಿಕ್ಸ್‌ ಸೇರಿ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದವರಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಎ ಗುಂಪಿನ ಹುದ್ದೆಗಳ ಜತೆಗೆ ಇತರೆ ಹುದ್ದೆಗಳನ್ನೂ ಮೀಸಲಿಟ್ಟಿದ್ದೇವೆ. ಡಿವೈಎಸ್‌ಪಿ ಸೇರಿ ಇತರೆ ಪೊಲೀಸ್ ಹುದ್ದೆಗಳಲ್ಲೂ ಶೇ.2ರಷ್ಟಿದ್ದ ಹುದ್ದೆ ಮೀಸಲಾತಿಯನ್ನು ಶೇ.3ಕ್ಕೆ ಹೆಚ್ವಿಸಿದ್ದೇವೆ. ಜತೆಗೆ ಒಲಂಪಿಕ್‌ನಲ್ಲಿ ಪದಕ ತಂದು ರಾಜ್ಯದ, ರಾಷ್ಟ್ರದ ಕೀರ್ತಿ ಹೆಚ್ಚಿಸುವವರಿಗೆ 5 ಕೋಟಿ ರೂಪಾಯಿ ಬಹುಮಾನವನ್ನೂ ಘೋಷಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Sadguru Sri Madhusudan Sai: ಕಡಿಮೆ ವೆಚ್ಚದಲ್ಲಿ ಎಲ್ಲರಿಗೂ ಗುಣಮಟ್ಟದ ಆರೋಗ್ಯ ಸೇವೆ ಲಭ್ಯವಾಗಬೇಕು: ಶ್ರೀ ಮಧುಸೂದನ ಸಾಯಿ

ಕಡಿಮೆ ವೆಚ್ಚದಲ್ಲಿ ಎಲ್ಲರಿಗೂ ಗುಣಮಟ್ಟದ ಆರೋಗ್ಯ ಸೇವೆ ಲಭ್ಯವಾಗಬೇಕು

Sathya sai grama: ಆರೋಗ್ಯ ಕ್ಷೇತ್ರವು ಇಂದು ವ್ಯವಹಾರವಾಗಿದೆ. ಇದು ತಪ್ಪು. ಶಿಕ್ಷಣ, ಆರೋಗ್ಯ, ಪೌಷ್ಟಿಕ ಆಹಾರದಂಥ ಪ್ರಮುಖ ಸೇವೆಗಳ ಮೂಲಕ ಎಲ್ಲರಿಗೂ ನಾವು ಸಮಾನ ಅವಕಾಶಗಳನ್ನು ಕಲ್ಪಿಸುತ್ತಿದ್ದೇವೆ. ಹಣಕಾಸು, ಶಿಕ್ಷಣ, ಸಾಮಾಜಿಕ ಹಾಗೂ ಆಧ್ಯಾತ್ಮಿಕ ಹೀಗೆ ಯಾವುದೇ ಕ್ಷೇತ್ರವಿರಲಿ. ಹುಡುಗರಾಗಲಿ, ಹುಡುಗಿಯರಾಗಿರಲಿ ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಬೇಕು ಎಂದು ಸದ್ಗುರು ಶ್ರೀ ಮಧುಸೂದನ ಸಾಯಿ ಹೇಳಿದ್ದಾರೆ.

Chikkaballapur News: ತೀರ್ಪುಗಾರರಾಗಿ ಮಂಚನಬಲೆ ಶ್ರೀನಿವಾಸ್ ಆಯ್ಕೆ

4ನೇ ರಾಜ್ಯ ಮಿನಿ ಒಲಂಪಿಕ್ಸ್‍ಗೆ ಚಿಕ್ಕಬಳ್ಳಾಪುರ ಜಿಲ್ಲಾ ತಂಡ

14 ವರ್ಷ ವಯೋಮಿತಿಯ ಬಾಲಕ/ಬಾಲಕಿಯರಾದ ತವನೀಶ್, ಧೀರಜ್, ಸಂಜನಾ, ಹುಜ್ಲು, ಹೌಜಿ ಫರ್ದೂನ್, ದಿವ್ಯಶ್ರೀ, ನಯನಶ್ರೀ, ಚಿನ್ಮಯಗೌಡ, ತೇಜಸ್ ಮತ್ತು ಕೀರ್ತನಾರವರು ಆಯ್ಕೆ ಯಾಗಿದ್ದು, ತಂಡದ ತರಬೇತಿದಾರರಾಗಿ ಮೈತ್ರಿರವರು, ವ್ಯವಸ್ಥಾಪಕರಾಗಿ ಮಂಜುನಾಥ್‍ ರವರು ತಂಡದ ಜೊತೆ ತೆರೆಳುತ್ತಿದ್ದು, ಈ ಕ್ರೀಡಾಕೂಟದ ತೀರ್ಪುಗಾರರಾಗಿ ಮಂಚನ ಬಲೆ ಶ್ರೀನಿವಾಸ್ ರವರು ಆಯ್ಕೆಯಾಗಿರು ತ್ತಾರೆ.

D K Shivakumar’s Delhi Visit: ಸಿಎಂ ಹೇಳಿದ್ಮೇಲೆ ಇನ್ನೇನಿದೆ? ಅವರು ಹೇಳಿದಂತೆ ನಡೆಯುತ್ತೇವೆ ಎಂದ ಡಿಕೆಶಿ

ಸಿಎಂ ಹೇಳಿದ್ಮೇಲೆ ಇನ್ನೇನಿದೆ? ಅವರು ಹೇಳಿದಂತೆ ನಡೆಯುತ್ತೇವೆ ಎಂದ ಡಿಕೆಶಿ

Karnataka Politics: ದೆಹಲಿ ಭೇಟಿ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆಶಿ ಅವರು, "ನಮ್ಮ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯೆಯಾದ ಅಂಬಿಕಾ ಸೋನಿಯವರ ಮನೆಗೆ ಭೇಟಿ ನೀಡಿದ್ದೆ. ಅವರ ಪತಿ ತೀರಿಕೊಂಡಿದ್ದರು. ಹೀಗಾಗಿ ಸಂತಾಪ ಸೂಚಿಸಲು ಅವರ ಮನೆಗೆ ಭೇಟಿ ನೀಡಿದ್ದೆ ಎಂದು ಮಾಹಿತಿ ನೀಡಿದ್ದಾರೆ.

ನಗರಗಳ ನಡುವಿನ ಸಾರಿಗೆ ವ್ಯವಸ್ಥೆ ಉತ್ತಮಗೊಳಿಸಲು ಎಲ್‌ಪಿಓ 1822 ಬಸ್ ಚಾಸಿಸ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್ ಕಮರ್ಷಿಯಲ್ ವೆಹಿಕಲ್ಸ್

ಟಾಟಾ ಮೋಟಾರ್ಸ್‌ʼನಿಂದ ಎಲ್‌ಪಿಓ 1822 ಬಸ್ ಚಾಸಿಸ್ ಬಿಡುಗಡೆ

ಭಾರತದ ಇಂಟರ್‌ಸಿಟಿ ಸಾರಿಗೆ ವ್ಯವಸ್ಥೆಯು ಬಹಳ ವೇಗವಾಗಿ ರೂಪಾಂತರಗೊಳ್ಳುತ್ತಿದೆ. ಅದಕ್ಕೆ ಪೂರಕವಾಗಿ ಸಿದ್ಧಗೊಂಡಿರುವ ಟಾಟಾ ಎಲ್‌ಪಿಓ 1822 ಒಂದು ಸುಧಾರಿತ ಉತ್ಪನ್ನವಾಗಿದ್ದು, ಇದು ಉತ್ತಮ ಗುಣಮಟ್ಟ, ಉತ್ಕೃಷ್ಟ ಎಂಜಿನಿಯರಿಂಗ್ ಮತ್ತು ಸ್ಮಾರ್ಟ್ ಫೀಚರ್‌ ಗಳನ್ನು ಸಂಯೋಜಿಸಿ ಅತ್ಯುತ್ತಮ ಮೌಲ್ಯವನ್ನು ನೀಡುತ್ತದೆ.

ಕರ್ನಾಟಕದಲ್ಲಿ ದೀಪಾವಳಿ ಹಬ್ಬದ ವಿಶೇಷ ಆಫರ್‌ ಗಳನ್ನು ಘೋಷಿಸಿದ ಯಮಹಾ

ದೀಪಾವಳಿ ಹಬ್ಬದ ವಿಶೇಷ ಆಫರ್‌ ಗಳನ್ನು ಘೋಷಿಸಿದ ಯಮಹಾ

ಯಮಹಾ ತನ್ನ ಜನಪ್ರಿಯ ಮೋಟಾರ್‌ ಸೈಕಲ್‌ ಗಳು ಮತ್ತು ಸ್ಕೂಟರ್‌ ಗಳ ಮೇಲೆ ಜಿಎಸ್‌ಟಿ ಲಾಭಗಳು, ವಿಮೆ ಆಫರ್‌ ಗಳು ಮತ್ತು ಕ್ಯಾಶ್‌ ಬ್ಯಾಕ್‌ ಒದಗಿಸುವ ಮೂಲಕ ಹಲವಾರು ವಿಶೇಷ ಆಫರ್ ಗಳನ್ನು ನೀಡುತ್ತಿದೆ. ಹಾಗಾಗಿ ಯಮಹಾವನ್ನು ಮನೆಗೆ ತೆಗೆದುಕೊಂಡು ಹೋಗಲು ಇದು ಸೂಕ್ತ ಸಮಯವಾಗಿದೆ.

ಸ್ಮಾರ್ಟ್, ವಿದ್ಯುತ್- ದಕ್ಷ ಕೂಲಿಂಗ್ ಸಾಮರ್ಥ್ಯ ಹೊಂದಿರುವ ಮೇಡ್ ಇನ್ ಇಂಡಿಯಾ ವಿಂಡ್‌ಫ್ರೀ™ ಕ್ಯಾಸೆಟ್ ಏಸಿಗಳ ಬಿಡುಗಡೆ ಮಾಡಿದ ಸ್ಯಾಮ್‌ ಸಂಗ್

ಮೇಡ್ ಇನ್ ಇಂಡಿಯಾ ವಿಂಡ್‌ಫ್ರೀ™ ಕ್ಯಾಸೆಟ್ ಏಸಿ ಬಿಡುಗಡೆ

ಸ್ಮಾರ್ಟ್ ಕಂಟ್ರೋಲ್, ದಕ್ಷ ಕಾರ್ಯಕ್ಷಮತೆ ಮತ್ತು ಗ್ರಾಹಕರಿಗೆ ಅನುಕೂಲತೆ ಒದಗಿಸಲು ವಿನ್ಯಾಸ ಗೊಳಿಸಲಾದ ಈ ಹೊಸ ಶ್ರೇಣಿಯು, ಸ್ಮಾರ್ಟ್‌ಥಿಂಗ್ಸ್ ಏಕೀಕರಣಕ್ಕಾಗಿ ಬಿಲ್ಟ್- ಇನ್ ವೈ- ಫೈ ಸೌಕರ್ಯ ಮತ್ತು ಸ್ಯಾಮ್‌ ಸಂಗ್‌ ನ ವಿಶಿಷ್ಟ ವಿಂಡ್‌ಫ್ರೀ™ ಕೂಲಿಂಗ್ ತಂತ್ರಜ್ಞಾನವನ್ನು ಹೊಂದಿದೆ. ಈ ಉತ್ಪನ್ನ ವು ತೀಕ್ಷ್ಣವಾದ ತಂಪು ಗಾಳಿಯನ್ನು ಹೊರಸೂಸುವ ಬದಲಿಗೆ ಸ್ಥಿರವಾದ ಕೂಲಿಂಗ್ ಸೌಕರ್ಯವನ್ನು ಒದಗಿಸುತ್ತದೆ

Bangalore News: ಮೆರಿಟ್‌ ಪಡೆದ 500 ಮಕ್ಕಳಿಗೆ ಪದವಿ ಪೂರ್ವ ಕೋರ್ಸ್‌ಗಳ ಪ್ರವೇಶದಲ್ಲಿ ವಿದ್ಯಾರ್ಥಿ ವೇತನ ಸಹಿತ ಅರ್ಜಿ ಆಹ್ವಾನಿಸಿದ ಅಶೋಕ ವಿಶ್ವವಿದ್ಯಾಲಯ

ವಿದ್ಯಾರ್ಥಿ ವೇತನ ಸಹಿತ ಅರ್ಜಿ ಆಹ್ವಾನಿಸಿದ ಅಶೋಕ ವಿಶ್ವವಿದ್ಯಾಲಯ

ಅಂಕಗಳಲ್ಲಿ ಮೆರಿಟ್‌ ಪಡೆದ 200 ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆದುಕೊಳ್ಳುವ ಅರ್ಹತೆ ಪಡೆದುಕೊಳ್ಳಲಿದ್ದಾರೆ. ವಿಶೇಷ ಮೆರಿಟ್ ಅಂದರೆ, ಜೆಇಇ, ಐಐಎಸ್ಇಆರ್ (ಐಎಟಿ), ಸಿಎಂಐ ಮತ್ತು ಭಾರತೀಯ ರಾಷ್ಟ್ರೀಯ ಒಲಿಂಪಿಯಾಡ್ಸ್ (ಐಎನ್ಒ) ನಲ್ಲಿ ಅಸಾಧಾರಣ ಸಾಧನೆ ಮಾಡಿದ 50 ಮಕ್ಕಳಿಗೆ ಶೇ.100ರಷ್ಟು ಬೋಧನಾ ಶುಲ್ಕ ಮನ್ನಾ ಮಾಡಲಾಗುತ್ತಿದೆ

Gurumatkal RSS March: ಅ.31ಕ್ಕೆ ಗುರುಮಠಕಲ್‌ನಲ್ಲಿ ಆರ್‌ಎಸ್‌ಎಸ್‌ ಪಥ ಸಂಚಲನ; ಅನುಮತಿಗಾಗಿ ಡಿಸಿಗೆ ಅರ್ಜಿ

ಅ.31ಕ್ಕೆ ಗುರುಮಠಕಲ್‌ನಲ್ಲಿ ಆರ್‌ಎಸ್‌ಎಸ್‌ ಪಥ ಸಂಚಲನ; ಅನುಮತಿಗಾಗಿ ಅರ್ಜಿ

Yadgir News: ಗುರುಮಠಕಲ್‌ನಲ್ಲಿ ಅ.25 ರಂದು ನಡೆಯಬೇಕಿದ್ದ ಪಥ ಸಂಚಲನಕ್ಕೆ ಅನುಮತಿ ನಿರಾಕರಿಸಿದ್ದರಿಂದ ನೇರವಾಗಿ ಜಿಲ್ಲಾಧಿಕಾರಿಗಳಿಗೆ ಆರ್‌ಎಸ್‌ಎಸ್ ಮುಖಂಡರು‌ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿದ ನಾಲ್ಕೈದು ದಿನಗಳ ಬಳಿಕ ಪಥ ಸಂಚಲನಕ್ಕೆ ಪ್ಲ್ಯಾನ್ ಮಾಡಲಾಗಿದೆ.

ಬೆಂಗಳೂರಿನಲ್ಲಿ ತನ್ನ 13ನೇ ಡೀಲರ್‌ಶಿಪ್‌ ತೆರೆದ ಕ್ಲಾಸಿಕ್ ಲೆಜೆಂಡ್ಸ್

ಬೆಂಗಳೂರಿನಲ್ಲಿ ತನ್ನ 13ನೇ ಡೀಲರ್‌ಶಿಪ್‌ ತೆರೆದ ಕ್ಲಾಸಿಕ್ ಲೆಜೆಂಡ್ಸ್

ಕ್ಲಾಸಿಕ್‌ ಲೆಜೆಂಡ್ಸ್‌ನ 13ನೇ ಶಾಖೆಯನ್ನು ಪ್ರಾರಂಭಿಸಿದ್ದು, ಈ ಮೂಲಕ ಪ್ರತಿ ಏಳು ಕಿಲೋಮೀರ್‌ ವ್ಯಾಪ್ತಿಯಲ್ಲಿ ಒಂದೊಂದು ಶಾಖೆ ಹೊಂದಲಾಗಿದೆ. ಇದರಿಂದ ಬೈಕ್‌ ಪ್ರೇಮಿಗಳು ಜಾವಾ , ಯೆಜ್ಡಿ ಬೈಕ್‌ ಖರೀದಿಗೆ ಹೆಚ್ಚು ದೂರ ಕ್ರಮಿಸಬೇಕಿಲ್ಲ. ಇನ್ನು, ಕರ್ನಾಟಕದಾದ್ಯಂತ ಒಟ್ಟು 23 ಡೀಲರ್‌ ಶಿಪ್‌ನನ್ನು ಹೊಂದಿದೆ.

Bangalore News: ನ್ಯಾಯಾಲಯದ ಆದೇಶ ಧಿಕ್ಕರಿಸಿರುವ ಅಧಿಕಾರಿಗಳ ಬಳಿ “ಲಂಚ ಬೇಕೆ ಲಂಚ?” ಎಂದು ವಿನೂತನ ಪ್ರತಿಭಟನೆಗೆ ಮುಂದಾದ ಕನ್ನಡಪರ ಸಂಘಟನೆಗಳು

ವಿನೂತನ ಪ್ರತಿಭಟನೆಗೆ ಮುಂದಾದ ಕನ್ನಡಪರ ಸಂಘಟನೆಗಳು

ಹೀಗಿದ್ದರೂ 2017 ರಲ್ಲಿ ಅಲ್ಪಸಂಖ್ಯಾತ ಇಲಾಖೆ 10 ಲಕ್ಷ ಮಂಜೂರು ಮಾಡಿ, 5 ಲಕ್ಷ ರೂ ಬಿಡುಗಡೆ ಮಾಡಿತ್ತು. ಇದನ್ನು ಪ್ರಶ್ನಿಸಿದಾಗ ಹೈಕೋರ್ಟ್ ಸೆಪ್ಟೆಂಬರ್ 24 ರಂದು ಕ್ರಮ ತೆಗೆದು ಕೊಳ್ಳುವಂತೆ ನೀಡಿದ ಆದೇಶ ಪಾಲನೆಯಾಗುತ್ತಿಲ್ಲ. ಇದೇ ಮೇ 30 ರಂದು ಈ ಶಾಲೆಯ 1 ರಿಂದ 10 ನೇ ತರಗತಿ ವರೆಗಿನ ಮಾನ್ಯತೆಯನ್ನು ರದ್ದು ಮಾಡಲಾಗಿದೆ.

V N Reddy: ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ವಿ.ಎನ್. ರೆಡ್ಡಿ ನಿಧನ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ವಿ.ಎನ್. ರೆಡ್ಡಿ ನಿಧನ

Pavagada News: ಪಾವಗಡ ತಾಲೂಕಿನ ವೆಂಕಟಾಪುರದಲ್ಲಿ 1923ರಲ್ಲಿ ಯರಪ್ಪರೆಡ್ಡಿ–ಲಕ್ಷಮ್ಮ ದಂಪತಿಗೆ ಜನಿಸಿದ ವಿ.ಎನ್. ರೆಡ್ಡಿಯವರು ಮಹಾತ್ಮ ಗಾಂಧಿ ಅವರ ಜೀವನವನ್ನೇ ಅಳವಡಿಸಿಕೊಂಡು ಪಾವಗಡ ತಾಲೂಕಿನ ‘ಗಾಂಧಿ’ ಎಂದು ಖ್ಯಾತರಾಗಿದ್ದಾರೆ. ಇವರ ನಿಧನಕ್ಕೆ ರಾಜಕಾರಣಿಗಳು ಸೇರಿ ಗಣ್ಯರು ಸಂತಾಪ ಸೂಚಿಸಿದ್ದಾರೆ.

Karnataka Weather: ಯೆಲ್ಲೊ ಅಲರ್ಟ್; ನಾಳೆ ರಾಜ್ಯಾದ್ಯಂತ ಅಬ್ಬರಿಸಲಿದೆ ಹಿಂಗಾರು ಮಳೆ!

ಯೆಲ್ಲೊ ಅಲರ್ಟ್; ನಾಳೆ ರಾಜ್ಯಾದ್ಯಂತ ಅಬ್ಬರಿಸಲಿದೆ ಹಿಂಗಾರು ಮಳೆ!

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಎರಡು ದಿನ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆ ಇದೆ. ಅದೇ ರೀತಿ ರಾಜ್ಯದ ಎಲ್ಲೆಲ್ಲಿ ನಾಳೆ ಮಳೆಯಾಗಲಿದೆ ಎಂಬ ಕುರಿತ ಹವಾಮಾನ ವರದಿ ಇಲ್ಲಿದೆ.

Bescom Helpline: ವಿದ್ಯುತ್‌ ಸಮಸ್ಯೆಗಳಿಗೆ 1912 ಅಥವಾ ʼವಾಟ್ಸ್‌ ಆ್ಯಪ್‌ʼ ಸಹಾಯವಾಣಿಗೆ ದೂರು ದಾಖಲಿಸಿ: ಬೆಸ್ಕಾಂ

ವಿದ್ಯುತ್‌ ಸಮಸ್ಯೆಗಳಿದ್ದರೆ 1912 ಸಹಾಯವಾಣಿಗೆ ದೂರು ಸಲ್ಲಿಸಿ

BESCOM News: ರೈತರು ಹಾಗೂ ಸಾರ್ವಜನಿಕರು ವಿದ್ಯುತ್ ಸಂಬಂಧಿತ ಕುಂದು ಕೊರತೆಗಳ ಶೀಘ್ರ ಪರಿಹಾರಕ್ಕೆ ಬೆಸ್ಕಾಂನ ಸಹಾಯವಾಣಿ ಸಂಖ್ಯೆ 1912 ಹಾಗೂ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ʼವಾಟ್ಸ್‌ ಆ್ಯಪ್‌ʼ ಸಹಾಯವಾಣಿ ಸಂಖ್ಯೆಗಳಿಗೆ ದೂರು ದಾಖಲಿಸಲು ಬೆಸ್ಕಾಂ ಮನವಿ ಮಾಡಿದೆ.

Bengaluru Tunnel Road: ಸುರಂಗ ಮಾರ್ಗ ರಚಿಸಿದರೆ ಬೆಂಗಳೂರಿಗೆ  ಆಪತ್ತು: ಛಲವಾದಿ ನಾರಾಯಣಸ್ವಾಮಿ

ಸುರಂಗ ಮಾರ್ಗ ರಚಿಸಿದರೆ ಬೆಂಗಳೂರಿಗೆ ಆಪತ್ತು: ಛಲವಾದಿ ನಾರಾಯಣಸ್ವಾಮಿ

Chalavadi Narayanaswamy: ಸುರಂಗ ಯೋಜನೆ ವಿರುದ್ಧ ಈಗಾಗಲೇ ಹಲವು ಸಂಸ್ಥೆಗಳು- ಪರಿಸರವಾದಿಗಳು ಧ್ವನಿ ಎತ್ತಿದ್ದಾರೆ. ಅದೇನು ಜನೋಪಯೋಗಿ ಎಂದು ನನಗೆ ಅನಿಸುತ್ತಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Kannada Pustaka Habba: ನ.1ರಿಂದ ರಾಷ್ಟ್ರೋತ್ಥಾನ ಸಾಹಿತ್ಯದಿಂದ ʼಕನ್ನಡ ಪುಸ್ತಕ ಹಬ್ಬʼ

ನ.1ರಿಂದ ರಾಷ್ಟ್ರೋತ್ಥಾನ ಸಾಹಿತ್ಯದಿಂದ ʼಕನ್ನಡ ಪುಸ್ತಕ ಹಬ್ಬʼ

Rashtrotthana sahitya: 'ಕನ್ನಡ ಪುಸ್ತಕ ಹಬ್ಬ' ದ 5ನೇ ಆವೃತ್ತಿ ನವೆಂಬರ್ 1ರಿಂದ ಡಿಸೆಂಬರ್ 7ರ ವರೆಗೆ 'ಕೇಶವಶಿಲ್ಪ' ಸಭಾಂಗಣದಲ್ಲಿ ನಡೆಯಲಿದೆ. ನವೆಂಬರ್‌ 1ರಂದು ಬೆಳಗ್ಗೆ 11 ಗಂಟೆಗೆ ಮೈಸೂರು ರಾಜವಂಶಸ್ಥರು, ಕೊಡಗು-ಮೈಸೂರು ಕ್ಷೇತ್ರದ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಕನ್ನಡ ಪುಸ್ತಕ ಹಬ್ಬವನ್ನು ಉದ್ಘಾಟಿಸಲಿದ್ದಾರೆ ಎಂದು ರಾಷ್ಟ್ರೋತ್ಥಾನ ಸಾಹಿತ್ಯದ ವಿಶ್ವಸ್ಥರಾದ ಕೆ.ಎಸ್. ನಾರಾಯಣ್ ತಿಳಿಸಿದ್ದಾರೆ.

Electricity Meter: ಕೈಗೆಟಕುವ ಸ್ಥಳದಲ್ಲಿ ವಿದ್ಯುತ್‌ ಮೀಟರ್‌ ಅಳವಡಿಸಲು ಬೆಸ್ಕಾಂ ಮನವಿ

ಕೈಗೆಟಕುವ ಸ್ಥಳದಲ್ಲಿ ವಿದ್ಯುತ್‌ ಮೀಟರ್‌ ಅಳವಡಿಸಲು ಬೆಸ್ಕಾಂ ಮನವಿ

Bescom News: ಬೆಸ್ಕಾಂ ವ್ಯಾಪ್ತಿಯಲ್ಲಿ ಆಪ್ಟಿಕಲ್ ಪೋರ್ಟ್ ಪ್ರೋಬ್ ತಂತ್ರಜ್ಞಾನ ಬಳಸಿ ಗ್ರಾಹಕರಿಗೆ ವಿದ್ಯುತ್ ಬಿಲ್ ನೀಡಲಾಗುತ್ತಿದ್ದು, ಮಾಪಕ ಓದುಗರು ಮೀಟರ್‌ ರೀಡಿಂಗ್‌ ಮಾಡಲು ಅನುಕೂಲವಾಗುವಂತೆ ಗ್ರಾಹಕರು ತಮ್ಮ ಸ್ಥಾವರಗಳ ವಿದ್ಯುತ್ ಮೀಟರ್‌ಗಳನ್ನು ಕೈಗೆಟಕುವ ಸ್ಥಳಗಳಲ್ಲಿ ಅಳವಡಿಸಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ.

I Am God Movie: ರವಿ ಗೌಡ ನಟನೆಯ ʼI am godʼ ಚಿತ್ರದ ಟ್ರೇಲರ್‌ ರಿಲೀಸ್‌ ಮಾಡಿದ ರಿಯಲ್‌ ಸ್ಟಾರ್‌ ಉಪೇಂದ್ರ

ರವಿ ಗೌಡ ನಟನೆಯ ʼI am godʼ ಚಿತ್ರದ ಟ್ರೇಲರ್‌ ಬಿಡುಗಡೆ

Sandalwood News: ರವಿ ಗೌಡ ನಟನೆ ಹಾಗೂ ನಿರ್ದೇಶನದ ʼI am godʼ ಸಿನಿಮಾ ಈಗಾಗಲೇ ಎರಡು ಹಾಡುಗಳ ಮೂಲಕ ಪ್ರೇಕ್ಷಕರ ಗಮನ ಸೆಳೆದಿದೆ. ಸದ್ಯ ತೆರೆಗೆ ಬರಲು ಸಿದ್ದವಾಗಿರುವ ಈ ಸಿನಿಮಾದ ಟ್ರೇಲರ್‌ ಅನ್ನು ರಿಯಲ್‌ ಸ್ಟಾರ್‌ ಉಪೇಂದ್ರ ಬಿಡುಗಡೆ ಮಾಡಿದ್ದಾರೆ.

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್‌ ವ್ಯತ್ಯಯ

ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್‌ ವ್ಯತ್ಯಯ

Bengaluru Power Cut: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11ಕೆವಿ ಪುಟ್ಟೇನಹಳ್ಳಿ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಅ.28ರಂದು ಮಂಗಳವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

Loading...