ಸಚಿವ ರಾಜಣ್ಣ ರಾಜೀನಾಮೆಯನ್ನು ಅಂಗೀಕರಿಸಿದ ರಾಜ್ಯಪಾಲರು
KN Rajanna: ಬಿಜೆಪಿ ಮತಗಳ್ಳತನ ಕುರಿತಂತೆ ಅವರು ನೀಡಿದ್ದ ಹೇಳಿಕೆಗೆ ರಾಜಣ್ಣ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ತೀವ್ರವಾಗಿ ಗರಂ ಆಗಿತ್ತು. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ರಾಜೀನಾಮೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.