ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Double murder case: ಆಂಧ್ರದಲ್ಲಿ ಬೆಂಗಳೂರಿನ ಇಬ್ಬರು ಬಿಜೆಪಿ ಮುಖಂಡರ ಕತ್ತು ಸೀಳಿ ಬರ್ಬರ ಹತ್ಯೆ!

ಆಂಧ್ರದಲ್ಲಿ ಬೆಂಗಳೂರಿನ ಇಬ್ಬರು ಬಿಜೆಪಿ ಮುಖಂಡರ ಕತ್ತು ಸೀಳಿ ಬರ್ಬರ ಹತ್ಯೆ!

Two BJP leaders killed: ಆಂಧ್ರಪ್ರದೇಶ ರಾಜ್ಯದ ಬಾಪಟ್ಲ ಜಿಲ್ಲೆಯಲ್ಲಿ ಜೋಡಿ ಕೊಲೆ ನಡೆದಿದೆ. ಮೃತರನ್ನು ಬೆಂಗಳೂರಿನ ಮಹದೇವಪುರದ ಬಿಜೆಪಿ ಯುವ ಮುಖಂಡ ಪ್ರಶಾಂತರೆಡ್ಡಿ ಹಾಗೂ ತಂದೆ ವೀರಸ್ವಾಮಿರೆಡ್ಡಿ ಎಂದು ಗುರುತಿಸಲಾಗಿದೆ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಕೋರ್ಟ್ ಕೇಸ್ ವಿಚಾರಣೆಗೆ ಹಾಜರಾದ ವೇಳೆ, ತಂದೆ-ಮಗನನ್ನು ಅಪಹರಿಸಿ, ಹತ್ಯೆ ಮಾಡಲಾಗಿದೆ.

Appu Cup Season 3: ಅಪ್ಪು ಕಪ್‌ ಸೀಸನ್‌ 3; ʼಯುವರತ್ನ ಚಾಂಪಿಯನ್ಸ್‌ʼ ತಂಡದಿಂದ ಭರ್ಜರಿ ಸಿದ್ಧತೆ

ಅಪ್ಪುಕಪ್‌ ಸೀಸನ್‌ 3; ಯುವರತ್ನ ಚಾಂಪಿಯನ್ಸ್‌ ತಂಡದಿಂದ ಭರ್ಜರಿ ಸಿದ್ಧತೆ

Appu Cup Season 3: ದಿವಂಗತ ನಟ ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ಸ್ಮರಣಾರ್ಥ ಆಯೋಜಿಸುವ ʼಅಪ್ಪು ಕಪ್‌ ಸೀಸನ್‌ 3ʼ ಪಂದ್ಯಾವಳಿ ಇದೇ ವಾರಾಂತ್ಯದಲ್ಲಿ ಆರಂಭಗೊಳ್ಳಲಿದ್ದು, ʼಯುವರತ್ನ ಚಾಂಪಿಯನ್ಸ್‌ʼ ತಂಡವು ಭರ್ಜರಿಯಾಗಿ ಸಿದ್ಧತೆಯನ್ನು ನಡೆಸಿದೆ. ಈ ಕುರಿತ ವಿವರ ಇಲ್ಲಿದೆ.

Karnataka Rains: ನಾಳೆ ಉತ್ತರ ಕನ್ನಡ, ಉಡುಪಿ ಜಿಲ್ಲೆಗೆ ರೆಡ್‌ ಅಲರ್ಟ್‌; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ!

ನಾಳೆ ಉತ್ತರ ಕನ್ನಡ, ಉಡುಪಿ ಜಿಲ್ಲೆಗೆ ರೆಡ್‌ ಅಲರ್ಟ್‌; ಭಾರಿ ಮಳೆ ಸಾಧ್ಯತೆ!

Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Bengaluru News: ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ವಸ್ತುಗಳು ಪತ್ತೆ; ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ದೌಡು!

ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ವಸ್ತುಗಳು ಪತ್ತೆ!

Bengaluru News: ಬೆಂಗಳೂರು ನಗರದ ಕಲಾಸಿಪಾಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ಸ್ಫೋಟಕಗಳಿದ್ದ ಬ್ಯಾಗ್‌ ಪತ್ತೆಯಾಗಿದೆ. ಸ್ಫೋಟಕಗಳಿದ್ದ ಬ್ಯಾಗ್‌ ಅನ್ನು ಬಸ್ ನಿಲ್ದಾಣದಲ್ಲಿ ಇಟ್ಟು ತೆರಳಿದವರು ಯಾರು ಎನ್ನುವ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಥಳಕ್ಕೆ ಪೊಲೀಸರು, ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿ, ಪರಿಶೀಲನೆ ನಡೆಸಿವೆ.

GST Protest Karnataka: ಜಿಎಸ್‌ಟಿ ತೆರಿಗೆ ಬಾಕಿ ಮನ್ನಾ ಘೋಷಣೆ ಮಾಡಿದ ಸಿಎಂ; ಪ್ರತಿಭಟನೆ ಹಿಂಪಡೆದ ವ್ಯಾಪಾರಿಗಳು

ಜಿಎಸ್‌ಟಿ ತೆರಿಗೆ ಬಾಕಿ ಮನ್ನಾ ಘೋಷಣೆ ಮಾಡಿದ ಸಿಎಂ; ಪ್ರತಿಭಟನೆ ವಾಪಸ್‌

GST Protest Karnataka: ರಾಜ್ಯದಲ್ಲಿ ಜಿಎಸ್‌ಟಿ ನೋಟಿಸ್‌ ವಿರೋಧಿಸಿ ಹೂವು, ಹಣ್ಣು, ತರಕಾರಿ, ಹಾಲು, ಬೇಕರಿ, ಕಾಂಡಿಮೆಂಟ್ಸ್​ಗಳನ್ನು ಮಾರುವ ಸಣ್ಣ ಪುಟ್ಟ ವ್ಯಾಪಾರಿಗಳು ಜುಲೈ 23ರಿಂದ ಮೂರು ದಿನ ಪ್ರತಿಭಟನೆ ಮಾಡುವುದಾಗಿ ಘೋಷಿಸಿದ್ದರು. ಅಲ್ಲದೇ ಜುಲೈ 25ರಂದು ಬೆಂಗಳೂರು ಬಂದ್‌ ಮಾಡಲು ಕೆಲ ಸಂಘಟನೆಗಳು ಘೋಷಣೆ ಮಾಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಅವರ ಭರವಸೆ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ವರ್ತಕರು ಕೈಬಿಟ್ಟಿದ್ದಾರೆ.

Road Accident: ಗೌರಿಬಿದನೂರಿನಲ್ಲಿ ಸ್ಕೂಟಿ-ಲಾರಿ ಡಿಕ್ಕಿಯಾಗಿ 5 ತಿಂಗಳ ಗರ್ಭಿಣಿ, ಪತಿ ದುರ್ಮರಣ

ಸ್ಕೂಟಿ-ಲಾರಿ ಡಿಕ್ಕಿಯಾಗಿ 5 ತಿಂಗಳ ಗರ್ಭಿಣಿ, ಪತಿ ದುರ್ಮರಣ

Gauribidanur News: ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ದಂಪತಿ, ಸಂಬಂಧಿಕರೊಬ್ಬರ ಕಾರ್ಯಕ್ರಮ ಮುಗಿಸಿಕೊಂಡು ಸ್ಕೂಟಿಯಲ್ಲಿ ವಾಪಸ್ ಮನೆಗೆ ಬರುತ್ತಿದ್ದ ವೇಳೆ ಸ್ಕೂಟಿಗೆ ಲಾರಿ ಡಿಕ್ಕಿ ಹೊಡೆದಿದೆ. ಇದರಿಂದ ಐದು ತಿಂಗಳ ಗರ್ಭಿಣಿ ಮತ್ತು ಆಕೆಯ ಪತಿ ಮೃತಪಟ್ಟಿದ್ದಾರೆ.

Caste Census: ರಾಜ್ಯದಲ್ಲಿ ಸೆ.22ರಿಂದ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಸೆ.22ರಿಂದ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ

CM Siddaramaiah: ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಇದರಂತೆ ರಾಜ್ಯದ ಎಲ್ಲಾ 7 ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು. ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ ಮುಖ್ಯ ಉದ್ದೇಶ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Indian Railway Department: ಪ್ರಯಾಣಿಕರಿಗೆ ಗುಡ್‌ನ್ಯೂಸ್‌! ಬೆಂಗಳೂರು ಸೇರಿ  7 ರೈಲ್ವೇ ಸ್ಟೇಷನ್‌ಗಳಲ್ಲಿ AI ತಂತ್ರಜ್ಞಾನ ಅಳವಡಿಕೆ

ಬೆಂಗಳೂರು ಸೇರಿ 7 ರೈಲ್ವೇ ಸ್ಟೇಷನ್‌ಗಳಲ್ಲಿ AI ತಂತ್ರಜ್ಞಾನ ಅಳವಡಿಕೆ

AI-based facial identification: ಭಾರತೀಯ ರೈಲ್ವೆ ಇಲಾಖೆಯು ಅತ್ಯಾಧುನಿಕ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುತ್ತಿದೆ. ರೈಲು ನಿಲ್ದಾಣಗಳಲ್ಲಿ ಅಪರಾಧ ತಡೆಗಟ್ಟಲು ಮತ್ತು ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಗಾಗಿ ಕೇಂದ್ರ ಗೃಹ ಸಚಿವಾಲಯ ಕ್ರಮ ಕೈಗೊಂಡಿದೆ. ಬೆಂಗಳೂರು, ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್, ನವದೆಹಲಿ, ಚೆನ್ನೈ, ಹೌರಾ, ಅಹಮದಾಬಾದ್, ಮತ್ತು ಪುಣೆ ಸೇರಿ ಏಳು ಪ್ರಮುಖ ರೈಲು ನಿಲ್ದಾಣಗಳಲ್ಲಿ AI-ಚಾಲಿತ ಮುಖ ಗುರುತಿಸುವ ತಂತ್ರಜ್ಞಾನವನ್ನು ಅಳವಡಿಸಲಾಗುತ್ತಿದೆ.

Digital Arrest: ಬೆಂಗಳೂರಿನಲ್ಲಿ ಡಿಜಿಟಲ್‌ ಅರೆಸ್ಟ್;‌  ದೈಹಿಕ ಪರೀಕ್ಷೆ ನೆಪದಲ್ಲಿ ಮಹಿಳೆಯರನ್ನು ವಿವಸ್ತ್ರಗೊಳಿಸಿದ ನಕಲಿ ಪೊಲೀಸರು!

ಡಿಜಿಟಲ್‌ ಅರೆಸ್ಟ್;‌ ಮಹಿಳೆಯರನ್ನು ವಿವಸ್ತ್ರಗೊಳಿಸಿದ ನಕಲಿ ಪೊಲೀಸರು!

Digital Arrest: ಇತ್ತೀಚೆಗೆ ಬೆಂಗಳೂರಿನಲ್ಲಿ ವೃದ್ಧ ದಂಪತಿಯ ಡಿಜಿಟಲ್‌ ಅರೆಸ್ಟ್‌ ಪ್ರಕರಣದ ಬೆನ್ನಲ್ಲೇ ಮತ್ತೊಂದು ಪ್ರಕರಣ ನಡೆದಿದೆ. ಈ ಕುರಿತು ಈಸ್ಟ್ ಸಿಇಎನ್ ಕ್ರೈಮ್ ಪೊಲೀಸರಿಗೆ ದೂರು ನೀಡಲಾಗಿದ್ದು, ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

Murder Case: ಅನೈತಿಕ ಸಂಬಂಧದಿಂದ ಕೊಲೆ, ಕಾಂಗ್ರೆಸ್‌ ಶಾಸಕರ ಚಾಲಕನ ಬಂಧನ

ಅನೈತಿಕ ಸಂಬಂಧದಿಂದ ಕೊಲೆ, ಕಾಂಗ್ರೆಸ್‌ ಶಾಸಕರ ಚಾಲಕನ ಬಂಧನ

Chitradurga news: ಕೊಲೆ ಪ್ರಕರಣದ ಪ್ರಮುಖ ಆರೋಪಿ ಯಶವಂತ್‌, ಚಿತ್ರದುರ್ಗ ಶಾಸಕ ಬಿಜಿ ಗೋವಿಂದಪ್ಪ ಅವರ ಕಾರು ಚಾಲಕನಾಗಿದ್ದಾನೆ. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಲಿಂಗದಳ್ಳಿ ಮತ್ತು ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹತ್ಯೆ ಪ್ರಕರಣ ನಡೆದಿದೆ.

Byrati Basavaraj: ರೌಡಿಶೀಟರ್‌ ಹತ್ಯೆ ಆರೋಪಿ ದುಬೈಗೆ ಪರಾರಿ, ಲುಕೌಟ್‌ ನೋಟೀಸ್‌ಗೆ ಸಿದ್ಧತೆ, ಇಂದು ಬೈರತಿ ವಿಚಾರಣೆ

ರೌಡಿಶೀಟರ್‌ ಹತ್ಯೆ ಆರೋಪಿಗೆ ಲುಕೌಟ್‌ ನೋಟೀಸ್‌, ಇಂದು ಬೈರತಿ ವಿಚಾರಣೆ

Murder Case: ಬಿಕ್ಲು ಶಿವ ಕೊಲೆಯಾಗಿ ಹತ್ತು ದಿನ ಕಳೆದಿದೆ. ಪ್ರಕರಣದಲ್ಲಿ ಹನ್ನೊಂದು ಜನ ಆರೋಪಿಗಳ ಬಂಧನವಾಗಿದೆ. ಆದರೆ ಎ1 ಆರೋಪಿಯಾಗಿರುವ ಜಗ್ಗ ಮಾತ್ರ ಪೊಲೀಸರ ಕೈಗೆ ಸಿಕ್ಕಿಲ್ಲ. ಆತ ಕೊಲೆಯ ಬಳಿಕ ಚೆನ್ನೈಗೆ ತೆರಳಿ ಅಲ್ಲಿಂದ ದುಬೈಗೆ ಪರಾರಿಯಾಗಿದ್ದಾನೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

Gold Price Today: ಚಿನ್ನದ ದರದಲ್ಲಿ ಮತ್ತೆ ಭಾರೀ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 23rd July 2025: ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 95 ರೂ. ಏರಿಕೆ ಕಂಡು ಬಂದಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 9,380 ರೂ. ಕ್ಕೆ ತಲುಪಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನ 104 ರೂ. ಏರಿಕೆ ಕಂಡು, 10,233 ರೂ.ಗೆ ಬಂದು ಮುಟ್ಟಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 75,040 ರೂ. ರೂ. ಬಾಳಿದರೆ, 10 ಗ್ರಾಂಗೆ ನೀವು 93,800 ರೂ. ಹಾಗೂ 100 ಗ್ರಾಂಗೆ 9,38,000 ರೂ. ನೀಡಬೇಕಾಗುತ್ತದೆ.

ಆಫ್ಲೈನ್ ರೀಟೇಲ್ ವ್ಯಾಪಾರಿಗಳ ಫೋನ್ಪೇನ ಪಿನ್ಕೋಡ್ ಸಬಲೀಕರಣ

ಆಫ್ಲೈನ್ ರೀಟೇಲ್ ವ್ಯಾಪಾರಿಗಳ ಫೋನ್ಪೇನ ಪಿನ್ಕೋಡ್ ಸಬಲೀಕರಣ

ಸೀಮಿತ ವ್ಯಾಪ್ತಿ, ಡೆಲಿವರಿ ಅಸಮರ್ಥತೆ ಮತ್ತು ಬೆಲೆ ಒತ್ತಡದಂತಹ ಪ್ರಮುಖ ಸವಾಲುಗಳನ್ನು ಪರಿಹರಿಸಲು ಪಿನ್ಕೋಡ್ ಆಫ್ಲೈನ್ ರೀಟೇಲ್ ವ್ಯಾಪಾರಿಗಳೊಂದಿಗೆ ನಿಕಟವಾಗಿ ಕಾರ್ಯ ನಿರ್ವಹಿಸು ತ್ತದೆ. ಪಿನ್ಕೋಡ್ ಡೇಟಾ-ಆಧರಿತ ಒಳನೋಟಗಳನ್ನು ಬಳಸಿಕೊಂಡು ಚಿಲ್ಲರೆ ವ್ಯಾಪಾರಿಗಳು ನಿಜವಾದ ಗ್ರಾಹಕರ ಬೇಡಿಕೆಯ ಆಧಾರದ ಮೇಲೆ ಸರಿಯಾದ ಉತ್ಪನ್ನಗಳನ್ನು ಆಯ್ಕೆ ಮಾಡಲು ಸಹಾಯ ಮಾಡುತ್ತದೆ

ವಿಪತ್ತು ನಿರ್ವಹಣೆಗೆ STEM ಶಿಕ್ಷಣ ಮತ್ತು ತಂತ್ರಜ್ಞಾನದ ಬೆಂಬಲ ಒದಗಿಸಲು ಭಾರತದಲ್ಲಿ ಗ್ಲೋಬಲ್‌ ಮೂವ್‌ ವೆಹಿಕಲ್‌ ಆರಂಭಿಸಿದ ಐಇಇಇ

ಭಾರತದಲ್ಲಿ ಗ್ಲೋಬಲ್‌ ಮೂವ್‌ ವೆಹಿಕಲ್‌ ಆರಂಭಿಸಿದ ಐಇಇಇ

ಈ ಹೆಜ್ಜೆ ನಮ್ಮ ಜಾಗತಿಕ ಪ್ರಯತ್ನಗಳನ್ನು ವಿಸ್ತರಿಸುತ್ತದೆ. ಭಾರತದಲ್ಲಿ ತುರ್ತು ಸಂದರ್ಭಗಳಲ್ಲಿ ಮಹತ್ವದ ಸಂವಹನ ಮತ್ತು ಶಕ್ತಿ ಬೆಂಬಲವನ್ನು ಒದಗಿಸುತ್ತದೆ. ಜೊತೆಗೆ ಹವಾಮಾನ ಬದಲಾವಣೆ ಮತ್ತು ವಿಪತ್ತು ಜಾಗೃತಿಯ ಬಗ್ಗೆ STEM ಶಿಕ್ಷಣದ ಮೂಲಕ ಮುಂದಿನ ಪೀಳಿಗೆಯನ್ನು ಪ್ರೇರೇಪಿಸುತ್ತದೆ

KGF Babu: ಕೆಜಿಎಫ್‌ ಬಾಬುಗೆ ಆರ್‌ಟಿಒ ಶಾಕ್‌, ತೆರಿಗೆ ಕಟ್ಟದ ಐಷಾರಾಮಿ ಕಾರುಗಳ ಜಪ್ತಿ

ಕೆಜಿಎಫ್‌ ಬಾಬುಗೆ ಆರ್‌ಟಿಒ ಶಾಕ್‌, ತೆರಿಗೆ ಕಟ್ಟದ ಐಷಾರಾಮಿ ಕಾರುಗಳ ಜಪ್ತಿ

RTO raid: ಕೆಜಿಎಫ್ ಬಾಬು ಎಂದೇ ಖ್ಯಾತರಾದ ಯೂಸುಫ್ ಶರೀಫ್, ರಿಯಲ್ ಎಸ್ಟೇಟ್ ಉದ್ಯಮದಲ್ಲಿ ದೊಡ್ಡ ಹೆಸರಾಗಿದ್ದಾರೆ. 2021ರ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅವರು, 1,744 ಕೋಟಿ ರೂಪಾಯಿಗಳ ಆಸ್ತಿಯನ್ನು ಘೋಷಿಸಿದ್ದರು. ಈ ಆಸ್ತಿಯಲ್ಲಿ ರೋಲ್ಸ್ ರಾಯ್ಸ್ ಸೇರಿದಂತೆ ಹಲವು ಐಷಾರಾಮಿ ಕಾರುಗಳು ಸೇರಿವೆ.

Lokayukta Raid: ಭ್ರಷ್ಟ ಅಧಿಕಾರಿಗಳಿಗೆ ಶಾಕ್‌, ರಾಜ್ಯದ ಹಲವು ಕಡೆ ಲೋಕಾಯುಕ್ತ ದಾಳಿ

ಭ್ರಷ್ಟ ಅಧಿಕಾರಿಗಳಿಗೆ ಶಾಕ್‌, ರಾಜ್ಯದ ಹಲವು ಕಡೆ ಲೋಕಾಯುಕ್ತ ದಾಳಿ

Lokayukta Raid: ಮೈಸೂರು ಹಾಗೂ ಕೊಪ್ಪಳ ನಗರಗಳ ಹಲವು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯಕ್ಕೆ ಮೀರಿ ಅಧಿಕ ಆಸ್ತಿ ಗಳಿಸಿರುವ ಆರೋಪಗಳನ್ನು ಹೊತ್ತ ಅಧಿಕಾರಿಗಳ ಮನೆ ಹಾಗೂ ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳ ತಂಡಗಳು ದಾಳಿ ಮಾಡಿ ಪರಿಶೀಲನೆ ನಡೆಸಿವೆ.

Dharmasthala: ತಿಮರೋಡಿ, ಯೂಟ್ಯೂಬರ್ ಸಮೀರ್, ಮಟ್ಟೆಣ್ಣನವರ್ ತನಿಖೆಗೆ ಸ್ನೇಹಮಯಿ ಕೃಷ್ಣ ಆಗ್ರಹ

ತಿಮರೋಡಿ, ಸಮೀರ್, ಮಟ್ಟೆಣ್ಣನವರ್ ತನಿಖೆಗೆ ಸ್ನೇಹಮಯಿ ಕೃಷ್ಣ ಆಗ್ರಹ

Snehamayi Krishna: ಸಮಾಜದಲ್ಲಿ ಗೊಂದಲ, ಭಯದ ವಾತಾವರಣವನ್ನು ಮತ್ತು ಅಶಾಂತಿಯನ್ನು ಉಂಟು ಮಾಡುತ್ತಿರುವ ಎಂ.ಡಿ.ಸಮೀರ್, ಗಿರೀಶ್ ಮಟ್ಟಣ್ಣನವರ್, ಮಹೇಶ್ ತಿಮರೋಡಿ ಮತ್ತು ಧರ್ಮಸ್ಥಳದಲ್ಲಿ ನೂರಾರು ಹೆಣವನ್ನು ಹೂತಿದ್ದೇನೆ ಎಂಬಂತೆ ಹೇಳಿಕೆ ನೀಡಿರುವ ವ್ಯಕ್ತಿಯನ್ನು ಮತ್ತು ಇತರರನ್ನು ತುರ್ತು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.

Assault Case: ಕೋರ್ಟ್‌ ಆವರಣದಲ್ಲೇ ಪತ್ನಿ, ಅತ್ತೆಗೆ ಮಚ್ಚಿನಿಂದ ಕೊಚ್ಚಿದ!

ಕೋರ್ಟ್‌ ಆವರಣದಲ್ಲೇ ಪತ್ನಿ, ಅತ್ತೆಗೆ ಮಚ್ಚಿನಿಂದ ಕೊಚ್ಚಿದ!

Belagavi: ಮಚ್ಚಿನಿಂದ ಪತ್ನಿ ಐಶ್ವರ್ಯ ಹಾಗೂ ಅತ್ತೆ ಅನಸೂಯ ಮೇಲೆ ಮುತ್ತಪ್ಪ ಗಣಾಚಾರಿ ಹಲ್ಲೆ ಮಾಡಿ ಕೊಲ್ಲಲು ಯತ್ನಿಸಿದ್ದಾನೆ. ತಕ್ಷಣವೇ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿಗಳು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚ್ಛೇದನ ಹಿನ್ನೆಲೆಯಲ್ಲಿ ಪತಿ ಮತ್ತು ಪತ್ನಿ ಕೋರ್ಟಿಗೆ ಹಾಜರಾಗಿದ್ದರು.

Tax notice: ಇಂದು- ನಾಳೆ ಹಾಲು, ಮೊಸರು, ಟೀ- ಕಾಫಿ ಸಿಗೊಲ್ಲ! ತೆರಿಗೆ ನೋಟೀಸ್‌ ವಿರೋಧಿಸಿ ರಾಜ್ಯಾದ್ಯಂತ ಬಂದ್

ಇಂದು- ನಾಳೆ ಹಾಲು, ಮೊಸರು, ಟೀ- ಕಾಫಿ ಸಿಗೊಲ್ಲ! ಬೇಕರಿ ಬಂದ್

ಜುಲೈ 23- 24ರಂದು ಹಾಲು, ಮೊಸರು, ಬೇಕರಿ ಆಹಾರ ಪದಾರ್ಥಗಳ‌ ಮಾರಾಟ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಕಾಂಡಿಮೆಂಟ್ಸ್ ಹಾಗೂ ಬೇಕರಿ ಮಾಲೀಕರು ಗುರುವಾರ (ಜುಲೈ 24) ಪ್ರತಿಭಟನೆ ನಡೆಸಲಿದ್ದಾರೆ. 25ರಂದು ಬಂದ್‌ಗೆ ಕರ್ನಾಟಕ ಕಾರ್ಮಿಕ ಪರಿಷತ್ ಕರೆ ಕೊಟ್ಟಿದೆ.

Karnataka Rains: ಇಂದಿನ ಹವಾಮಾನ; ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ನಿರೀಕ್ಷೆ!

ಇಂದು ದಕ್ಷಿಣ ಕನ್ನಡ ಸೇರಿ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ!

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27°C ಮತ್ತು 20°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Neetha Ambani: ಸ್ವದೇಶ್‌ನ ಮಧುರೈ ಟ್ರೆಡಿಷನಲ್‌ ಸೀರೆಯಲ್ಲಿ ಮಿಂಚಿದ ನೀತಾ ಅಂಬಾನಿ

ಸ್ವದೇಶ್‌ನ ಮಧುರೈ ಟ್ರೆಡಿಷನಲ್‌ ಸೀರೆಯಲ್ಲಿ ಮಿಂಚಿದ ನೀತಾ ಅಂಬಾನಿ

Neetha Ambani Saree Fashion 2025: ಮುಂಬಯಿಯ ತಮ್ಮ ಸ್ವದೇಶ್‌ ಸ್ಟೋರ್‌ನ ಪೂಜಾ ಕಾರ್ಯಕ್ರಮದಲ್ಲಿ ನೀತಾ ಅಂಬಾನಿ ಟ್ರೆಡಿಷನಲ್‌ ಮಧುರೈ ಕಾಟನ್‌ ಘರ್ಚೋಲಾ ಸೀರೆಯಲ್ಲಿ ಮಿಂಚಿದ್ದಾರೆ. ಅವರು ಧರಿಸಿದ್ದ ಸೀರೆಯ ವಿಶೇ‍ಷತೆಯೇನು? ಸ್ಟೈಲಿಂಗ್‌ ಹೇಗಿತ್ತು? ಈ ಎಲ್ಲದರ ಬಗ್ಗೆ ಇಲ್ಲಿದೆ ವಿವರ.

Sirsi News: ಮಾಧ್ಯಮ ಶ್ರೀ ಪ್ರಶಸ್ತಿಗೆ ವಿಶ್ವವಾಣಿ, ದೂರದರ್ಶನ ವರದಿಗಾರ್ತಿ ವಿನುತಾ ಹೆಗಡೆ ಆಯ್ಕೆ

ಮಾಧ್ಯಮ ಶ್ರೀ ಪ್ರಶಸ್ತಿಗೆ ವಿನುತಾ ಹೆಗಡೆ ಆಯ್ಕೆ

2006ರಿಂದ ಪತ್ರಿಕೋದ್ಯಮ ಕ್ಷೇತ್ರಕ್ಕೆ ಕಾಲಿಟ್ಟ ವಿನುತಾ ಹೆಗಡೆಯವರು ಯಲ್ಲಾಪುರ ತಾಲೂಕಿನ ಹಿಂದುಳಿದ ಗ್ರಾಮ ಭಾಗಿನಕಟ್ಟಾದಲ್ಲಿ 1979ರಂದು ಜನಿಸಿದವರು. ಇವರು ಹೈಸ್ಕೂಲು ವಿದ್ಯಾಭ್ಯಾಸವನ್ನು 14 ಕಿಲೋಮೀಟರ್ ದೂರ ನಡೆದು ಪೂರೈಸಿದ್ದಾರೆ. ಮದುವೆ ನಂತರದಲ್ಲಿ ಧಾರವಾಡ ಜೆ ಎಸ್ ಎಸ್ ನಲ್ಲಿ ಬಿ.ಎ. ಹಾಗೂ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ ಪಡೆದಿದ್ದಾರೆ.

‘ಭಾರತದಲ್ಲಿ ದತ್ತು ಸ್ವೀಕಾರ’ ಉಪಕ್ರಮ ಪ್ರಾರಂಭಿಸಿದ ಐಟಿಸಿ ಸನ್‌ಫೀಸ್ಟ್ ಮಾಮ್ಸ್ ಮ್ಯಾಜಿಕ್

‘ಭಾರತದಲ್ಲಿ ದತ್ತು ಸ್ವೀಕಾರ’ ಉಪಕ್ರಮ ಪ್ರಾರಂಭ

ಹೆಚ್ಚುತ್ತಿರುವ ಜಾಗೃತಿಯ ಹೊರತಾಗಿಯೂ, ಭಾರತದಲ್ಲಿ ದತ್ತು ಸ್ವೀಕಾರವು ಇನ್ನೂ ಕಳಂಕ ಮತ್ತು ಭಾವನಾತ್ಮಕ ಅಂತರವನ್ನು ಹೊಂದಿದೆ, ವಿಶೇಷವಾಗಿ ದತ್ತು ಪಡೆಯುವ ತಾಯಂದಿರನ್ನು ಸಮಾನರು ಎಂದು ಗುರುತಿಸುವಾಗ. ಅನೇಕರು ಜೀವಶಾಸ್ತ್ರದ ಮಸೂರದ ಮೂಲಕ ತಾಯ್ತನವನ್ನು ನಿರ್ಣಯಿಸುವುದನ್ನು ಮುಂದುವರೆಸಿದ್ದಾರೆ,

Mahavatar Narsimha Movie: ‘ಮಹಾವತಾರ ನರಸಿಂಹ' ಆನಿಮೇಷನ್‌ ಚಿತ್ರದ ರಿಲೀಸ್‌ ಡೇಟ್‌ ಅನೌನ್ಸ್‌

‘ಮಹಾವತಾರ ನರಸಿಂಹ' ಆನಿಮೇಷನ್‌ ಚಿತ್ರದ ರಿಲೀಸ್‌ ಡೇಟ್‌ ಅನೌನ್ಸ್‌

Mahavatar Narsimha Movie: ಅಶ್ವಿನ್ ಕುಮಾರ್ ನಿರ್ದೇಶನದ 'ಮಹಾವತಾರ ನರಸಿಂಹ' ಆನಿಮೇಷನ್‌ ಚಿತ್ರ ಇದೇ ಜುಲೈ 25ರಂದು ಕನ್ನಡ ಸೇರಿದಂತೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ದೇಶಾದ್ಯಂತ ಬಿಡುಗಡೆ ಆಗುತ್ತಿದೆ. ಈ ಕುರಿತ ವಿವರ ಇಲ್ಲಿದೆ.

Loading...