ಕರಾವಳಿಯಲ್ಲಿ ಮುಂದಿನ 6 ದಿನ ಭಾರಿ ಮಳೆ; ಆರೆಂಜ್ ಅಲರ್ಟ್ ಘೋಷಣೆ
Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 20°C ಇರುವ ಸಾಧ್ಯತೆ ಇದೆ.