ಪಂಚಗಿರಿಗಳ ನಾಡಿನಲ್ಲಿ ಹಾಡಹಗಲೇ ಕೊಲೆ ಯತ್ನ
ಗಣಿಗಾರಿಕೆಗೆ ಬಳಕೆಯಾಗುವ ಟಿಪ್ಪರ್‌ಗಳಿಂದಾಗಿ ರಾಷ್ಟ್ರೀಯ ಹೆದ್ದಾರಿ ಅಷ್ಟೇ ಅಲ್ಲದೆ ಗ್ರಾಮೀಣ ಪ್ರದೇಶಗಳಲ್ಲಿ ಕೂಡ ಒಂದಿಲ್ಲೊಂದು ಅಪಘಾತಗಳು ಘಟಿಸಿ ಅಮಾಯಕರ ಪ್ರಾಣ ಹಾರಿಹೋಗುತ್ತಿರುವುದು ಸುಳ್ಳಲ್ಲ. ಇದಕ್ಕೆ ಹೊಸ ಸೇರ್ಪಡೆ ಏ.೨೩ರಂದು ಕನಗಾನಕೊಪ್ಪ ಗ್ರಾಮದಲ್ಲಿ ಕ್ವಾರಿಗೆ ರಸ್ತೆ ನಿರ್ಮಾಣ ಮಾಡುವಾಗ ನಡೆದ ಶೂಟೌಟ್ ಘಟನೆಯಾಗಿದೆ.