ಮಿಸ್ ಯೂನಿವರ್ಸ್ ಇಂಡಿಯಾ ಮಣಿಕಾ ವಿಶ್ವಕರ್ಮ ಫ್ಯಾಷನ್ ಟಾಕ್
Miss Universe India Manika Vishwakarma: ಮಿಸ್ ಯೂನಿವರ್ಸ್ ಇಂಡಿಯಾ 2025ರ ಮಣಿಕಾ ವಿಶ್ವಕರ್ಮ, ಕರ್ನಾಟಕದ ರಿಜಿನಲ್ ಬ್ಯೂಟಿ ಪೇಜೆಂಟ್‌ನ ಜ್ಯೂರಿ ಪ್ಯಾನೆಲ್‌ನಲ್ಲಿ ಪಾಲ್ಗೊಳ್ಳಲು ಉದ್ಯಾನನಗರಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ವಿಶ್ವವಾಣಿ ನ್ಯೂಸ್‌ಗೆ ವಿಶೇಷ ಸಂದರ್ಶನ ನೀಡಿದರು.