ವಂಚನೆ ಪ್ರಕರಣ; ಶಿವಾನಂದ ನೀಲಣ್ಣವರ್ ಜೈಲಿನಿಂದ ರಿಲೀಸ್
Shivam Associates Scam: ನ್ಯಾಯಾಲಯವು ಕೆಲ ಕಠಿಣ ಷರತ್ತುಗಳನ್ನು ವಿಧಿಸಿ ಶಿವಾನಂದ ನೀಲಣ್ಣವರ್‌ಗೆ ಬೇಲ್ ಮಂಜೂರು ಮಾಡಿದೆ. ಹೆಚ್ಚಿನ ಬಡ್ಡಿ ಆಮಿಷ ತೋರಿ ಬೆಳಗಾವಿಯಲ್ಲಿ ಮಾಜಿ ಸೈನಿಕರು ಹಾಗೂ ಸಾರ್ವಜನಿಕರಿಂದ ಸಾವಿರಾರು ಕೋಡಿ ಹಣ ಸಂಗ್ರಹಿಸಿರುವ ಆರೋಪದಲ್ಲಿ ಮೇ15ರಂದು ಮಾಳಮಾರುತಿ ಪೊಲೀಸರಿಂದ ಶಿವಾನಂದ್ ನೀಲಣ್ಣವರ್ ಬಂಧನವಾಗಿತ್ತು. ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಇದೀಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ.