ಟಿಕೆಟ್ ಹಂಚಿಕೆ ಹಿಂದೆ ಸ್ವಯಂ ಲಾಭಗಳ ತಂತ್ರ
ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಪಕ್ಷದ ‘ಬಿ’ ಫಾರಂ ಸಿಗುವ ಮುನ್ನವೇ ನಾಮಪತ್ರ ಸಲ್ಲಿಸಿ ಪಕ್ಷದ ನಾಯಕರನ್ನು ಒಂದು ರೀತಿಯಲ್ಲಿ ಬಲೆಗೆ ಸಿಲುಕಿಸಿಕೊಂಡಂತೆ ತಂತ್ರ ರೂಪಿಸಿ ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗಿತ್ತು. ಇದಕ್ಕೆ ಪಕ್ಷದ ಹಿರಿಯ ನಾಯಕರೊಬ್ಬರ ಸಲಹೆ ಯೂ ಇತ್ತು ಎನ್ನಲಾಗಿದೆ.