ಆಪರೇಷನ್ ಥಿಯೇಟರ್ನಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ!
ಜಿಲ್ಲಾಸ್ಪತ್ರೆಯಲ್ಲಿ ಬುಧವಾರ ಭೀಕರ ಆಕ್ಸಿಜನ್ ಸಿಲಿಂಡರ್ ಸ್ಫೋಟ ಸಂಭವಿಸಿದೆ. ಆಸ್ಪತ್ರೆಯ ಆಪರೇಷನ್ ಥಿಯೇಟರ್ನಲ್ಲಿ (OT) ಇದ್ದಕ್ಕಿದ್ದಂತೆ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ, ಇಡೀ ಆವರಣದಲ್ಲಿ ದಟ್ಟವಾದ ಹೊಗೆ ಆವರಿಸಿ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಏಕಾಏಕಿ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಿದೆ.