15ನೇ ಹಣಕಾಸು ಆಯೋಗದಲ್ಲಿ ವಿಶೇಷ ಅನುದಾನ ಪ್ರಸ್ತಾಪವೇ ಇಲ್ಲ: ಜೋಶಿ
NDA Government: 2004ರಿಂದ 2014ರವರೆಗಿನ 10 ವರ್ಷಗಳಲ್ಲಿ ಕರ್ನಾಟಕಕ್ಕೆ ಅಂದಿನ ಯುಪಿಎ ಸರ್ಕಾರ ಕೇವಲ ₹81,795 ಕೋಟಿ ತೆರಿಗೆ ಹಂಚಿಕೆ ಅನುದಾನ ನೀಡಿದೆ. ಆದರೆ 2014ರಿಂದ 2024ರವರೆಗಿನ ಹತ್ತು ವರ್ಷದಲ್ಲಿ ಎನ್‌ಡಿಎ ಸರ್ಕಾರ ಬರೋಬ್ಬರಿ ₹2.93 ಲಕ್ಷ ಕೋಟಿ ತೆರಿಗೆ ಹಂಚಿಕೆ ಬಿಡುಗಡೆ ಮಾಡಿದೆ. ಇದು ಯುಪಿಎ ಸರ್ಕಾರಕ್ಕೆ ಹೋಲಿಸಿದಲ್ಲಿ ಶೇ.273ಕ್ಕೂ ಅಧಿಕವಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.