ರೌಡಿಶೀಟರ್ಗಳ ಮೇಲೆ ಪೊಲೀಸರ ಕಟ್ಟುನಿಟ್ಟಿನ ನಿಗಾ: ಗೈರು ಹಾಜರಿಗೆ ಕ್ರಮ
ನಗರದ ಗ್ರಾಮಾಂತರ ಪೊಲೀಸ್ ಠಾಣೆ ಆವರಣದಲ್ಲಿ ಶುಕ್ರವಾರ ಅವರ ನೇತೃತ್ವದಲ್ಲಿ ರೌಡಿ ಶೀಟರ್ಗಳ ಪರೇಡ್ ನಡೆಸಲಾಯಿತು. ಈ ವೇಳೆ ಠಾಣಾ ವ್ಯಾಪ್ತಿಯ ಎಲ್ಲಾ ರೌಡಿ ಶೀಟರ್ ಗಳನ್ನು ಕಡ್ಡಾಯವಾಗಿ ಹಾಜರುಪಡಿಸಿ ಪರಿಶೀಲನೆ ನಡೆಸಲಾಯಿತು. ಗೈರು ಹಾಜರಾಗುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿ ದರು.