ಪಾವಗಡದಲ್ಲಿ ಮತ್ತೆ ಆರಂಭವಾಯ್ತ ನಕ್ಸಲ್ ಚಟುವಟಿಕೆ?
Naxal Movement: ಕೇಂದ್ರ ನಕ್ಸಲ್ ಮುಕ್ತ ಭಾರತ ಘೋಷಣೆ ಮಾಡುತ್ತಿದ್ದರೆ ಇತ್ತ ಆಂಧ್ರ ಪ್ರದೇಶ ಹಾಗೂ ತುಮಕೂರಿನ ಪಾವಗಡ ಗಡಿಭಾಗದಲ್ಲಿ ನಿಷ್ಕ್ರಿಯವಾಗಿದ್ದ ನಕ್ಸಲ್ ಚಟುವಟಿಕೆ ಮತ್ತೆ ಆರಂಭವಾಗಿರುವ ಶಂಕೆ ವ್ಯಕ್ತವಾಗಿದೆ. ಪೀಪಲ್ಸ್ ವಾರ್ ಜನಶಕ್ತಿ ಪಾರ್ಟಿಯ ಕಾಮ್ರೇಡ್ ದೇವನ್ನ ದಳಂ ಹೆಸರಿನ ಪತ್ರ ಪಾವಗಡದಲ್ಲಿಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.