ಸರ್ಕಾರಿ ಜಾಗವೆಂದು ದೃಢಪಟ್ಟರೆ ಬಿಟ್ಟು ಕೊಡಲು ಸಿದ್ಧ
ಪೋಲಂಪಲ್ಲಿ ಮತ್ತು ಜಂಗಾಲಹಳ್ಳಿ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವತಿಯಿಂದ ಹಲವು ವರ್ಷಗಳ ಹಿಂದೆ ಈ ಕೊಳವೆಬಾವಿ ಕೊರೆಸಲಾಗಿತ್ತು. ಇದಕ್ಕೆ ಪ್ರತ್ಯೇಕ ವಿದ್ಯುತ್ ಟ್ರಾನ್ಸ್ಫಾರ್ಮರ್ ಕೂಡ ಅಳವಡಿಸಲಾಗಿತ್ತು.