ಹುಬ್ಬಳ್ಳಿ ಎನ್ಕೌಂಟರ್; ಸರ್ಕಾರಕ್ಕೆ ತನಿಖಾ ವರದಿ ಶೀಘ್ರ
ಹುಬ್ಬಳ್ಳಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಕೊಲೆ ಪ್ರಕರಣ ಹಾಗೂ ಆರೋಪಿ ಎನ್ಕೌಂಟರ್ ಬಗ್ಗೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಡಾ. ಟಿ.ಶ್ಯಾಮ್ ಭಟ್ ಪ್ರತಿಕ್ರಿಯಿಸಿದ್ದಾರೆ. ನ್ಯಾಷನಲ್ ಹ್ಯೂಮನ್ ರೈಟ್ಸ್ ಕೇಸ್ ದಾಖಲು ಮಾಡದೇ ಇರುವ ಹಿನ್ನೆಲೆಯಲ್ಲಿ ನಾವು ತೆಗೆದುಕೊಂಡಿದ್ದೇವೆ ಎಂದು ಡಾ. ಟಿ. ಶ್ಯಾಮ್ ಭಟ್ ತಿಳಿಸಿದ್ದಾರೆ.