ಭಾರತದ ಆಟಗಾರರ ಜತೆ ಶೇಕ್ ಹ್ಯಾಂಡ್‌ಗೆ ಪ್ರಯತ್ನಿಸಿದ್ದೆವು: ಆಘಾ!
2025ರ ಏಷ್ಯಾ ಕಪ್ ಟೂರ್ನಿಯ ಸಂದರ್ಭದಲ್ಲಿ ಪಾಕಿಸ್ತಾನ ತಂಡದ ಆಟಗಾರರು, ಭಾರತ ತಂಡದ ಡ್ರೆಸ್ಸಿಂಗ್ ರೂಂಗೆ ಹೋಗಿ ಹ್ಯಾಂಡ್ ಶೇಕ್ ಮಾಡಲು ಪ್ರಯತ್ನಿಸಿದ್ದರು. ಆದರೆ, ಡ್ರೆಸ್ಸಿಂಗ್ ರೂಂ ಬಾಗಿಲನ್ನು ಮುಚ್ಚಲಾಗಿತ್ತು ಎಂದು ಪಾಕ್ ನಾಯಕ ಸಲ್ಮಾನ್ ಅಲಿ ಆಘಾ ತಿಳಿಸಿದ್ದಾರೆ. 2025ರ ಏಷ್ಯಾ ಕಪ್ ಟೂರ್ನಿಯಿಂದ ಇಲ್ಲಿಯವರೆಗೂ ಭಾರತ-ಪಾಕ್ ಆಟಗಾರರು ಪಂದ್ಯದ ಸಮಯದಲ್ಲಿ ಹ್ಯಾಂಡ್ ಶೇಕ್ ಮಾಡುತಿಲ್ಲ.